No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಿರಿಯ ಸಾಹಿತಿ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ

kalpa News by kalpa News
January 25, 2024
in ಬೆಂಗಳೂರು ನಗರ, ಶಿವಮೊಗ್ಗ
0
ಹಿರಿಯ ಸಾಹಿತಿ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿ ಪ್ರಕಟಿಸಿದ್ದು, ಹಿರಿಯ ಸಾಹಿತಿ ನಾ. ಡಿಸೋಜಾ ಅವರಿಗೆ 2023-24ನೇ ಸಾಲಿನ ಪಂಪ ಪ್ರಶಸ್ತಿ ಲಭಿಸಿದೆ.

ಮಹಾರಾಷ್ಟ್ರದ ಆನಂದ್ ತೆಲ್ತುಂಬಡೆ (2022-23 ) ಮತ್ತು ಧಾರವಾಡದ ಡಾ.ಎನ್. ಜಿ. ಮಹದೇವಪ್ಪ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಧಾರವಾಡದ ಜಿನದತ್ತ ದೇಸಾಯಿ, ಗುಜರಾತಿನ ಗಾಂಧಿ ಸೇವಾಶ್ರಮಕ್ಕೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ, ನಿತ್ಯಾನಂದ ಹಳದಿಪುರ ಮತ್ತು ಕೋಲಾರದ ಶ್ರೀರಾಮುಲು ಟಿ. ಚೌಡಯ್ಯ ಪ್ರಶಸ್ತಿ, ಪಂಡಿತ್ ಸೋಮನಾಥ್ ಮರಡೂರ, ಡಾ. ನಾಗಮಣಿ ಶ್ರೀನಾಥ್ ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Also read: ಇಂಡಿಯಾ ಒಕ್ಕೂಟ ಛಿದ್ರವಾಗಿ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ: ಈಶ್ವರಪ್ಪ ವಿಶ್ವಾಸ
ಕೆ. ಮರಳುಸಿದ್ದಪ್ಪ ಹಸನ್ ನಯೀ ಸುರಕೋಡ, ಕೆ ರಾಮಯ್ಯ, ವೀರಸಂಗಯ್ಯ ಬಳ್ಳಾರಿ ಅವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಆಶ್ರಮ ಟ್ರಸ್ಟ್, ಡಾ. ಆರ್ ಸುನಂದಮ್ಮ, ಮೀನಾಕ್ಷಿ ಭಾಳಿ, ಡಾ. ವಸುಂಧರಾ ಭೂಪತಿ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ಹಾಗೂ ಡಾ.ಲಿಂಗದಹಳ್ಳಿ ಹಾಲಪ್ಪ,ಡಾ. ಬಿ. ಶಿವರಾಮ ಶೆಟ್ಟಿ ಅವರಿಗೆ ಕನಕಶ್ರೀ ಪ್ರಶಸ್ತಿ ದೊರೆತಿದೆ. ಈ ಎಲ್ಲಾ ಪ್ರಶಸ್ತಿಗಳು ತಲಾ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಬೆಂಗಳೂರುಬೆಂಗಳೂರು/ಶಿವಮೊಗ್ಗ:ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂಡಿಯಾ ಒಕ್ಕೂಟ ಛಿದ್ರವಾಗಿ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ: ಈಶ್ವರಪ್ಪ ವಿಶ್ವಾಸ

Next Post

ಸಂಪೂರ್ಣ ದೇಶಭಕ್ತಿಯಿಂದ ಮಾತ್ರ ಗಣರಾಜ್ಯದ ಪರಿಕಲ್ಪನೆ ಪರಿಪೂರ್ಣ ಹೊಂದಲು ಸಾಧ್ಯ

kalpa News

kalpa News

Next Post
ಸಂಪೂರ್ಣ ದೇಶಭಕ್ತಿಯಿಂದ ಮಾತ್ರ ಗಣರಾಜ್ಯದ ಪರಿಕಲ್ಪನೆ ಪರಿಪೂರ್ಣ ಹೊಂದಲು ಸಾಧ್ಯ

ಸಂಪೂರ್ಣ ದೇಶಭಕ್ತಿಯಿಂದ ಮಾತ್ರ ಗಣರಾಜ್ಯದ ಪರಿಕಲ್ಪನೆ ಪರಿಪೂರ್ಣ ಹೊಂದಲು ಸಾಧ್ಯ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL