No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿಐಎಸ್‌ಎಲ್‌ನಲ್ಲಿ ಗಣರಾಜ್ಯೋತ್ಸವ: ಉದ್ಯೋಗಿಗಳ ವಿಶೇಷ ಸಾಧನೆಗಾಗಿ ಪ್ರಶಸ್ತಿ ಪ್ರದಾನ

kalpa News by kalpa News
January 27, 2024
in Small Bytes, ಭದ್ರಾವತಿ
0
ವಿಐಎಸ್‌ಎಲ್‌ನಲ್ಲಿ ಗಣರಾಜ್ಯೋತ್ಸವ: ಉದ್ಯೋಗಿಗಳ ವಿಶೇಷ ಸಾಧನೆಗಾಗಿ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ನಗರದ ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ Republic Day ಕಾರ್ಯಕ್ರಮದಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ವಿಐಎಸ್‌ಎಲ್ VISL ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ವಿಶೇಷ ಪ್ರಶಸ್ತಿ, ಜವಹಾರ್, ನೆಹರು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ವಿತರಿಸಲಾಯಿತು.

ವಿಐಎಸ್‌ಎಲ್ ಸೆಕ್ಯುರಿಟಿ, ಎನ್.ಸಿ.ಸಿ, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಏಕೀಕರಣ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು ಮತ್ತು ಸಮೂಹಗಾನ ಹಾಡಿದರು.

Also read: ವಿಜಯಪುರದಲ್ಲಿ 300 ಕೋಟಿ ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪನೆ

ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಎಲ್ಲಾ ಪಥಸಂಚಲನ ತಂಡಗಳಿಗೆ ಬಹುಮಾ ವಿತರಿಸಲಾಯಿತು. ವಿಐಎಸ್‌ಎಲ್ ಕಾರ್ಮಿಕರ ಮಕ್ಕಳಿಗಾಗಿ ಆಕ್ಸಿಸ್ ಬ್ಯಾಂಕ್ ಆಯೋಜಿಸಿದ್ದ ಪ್ರಬಂಧ ಮತ್ತು ಚಿತ್ರ ಬರೆಯುವ ಸ್ಪರ್ದೆಯಲ್ಲಿ ವಿಜೇತರಾದ ಮಕ್ಕಳಿಗೆ ಆಕ್ಸಿಸ್ ಬ್ಯಾಂಕಿನ ಭದ್ರಾವತಿ ಶಾಖೆಯ ಸಹಾಯಕ ಉಪಾಧ್ಯಕ್ಷರಾದ ಎಚ್.ಎಸ್.ಭಾಸ್ಕರ್, ವಿಐಎಸ್‌ಎಲ್‌ನ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಮತ್ತು ಮಹಾಪ್ರಬಂಧಕರು (ಹಣಕಾಸು ಮತ್ತು ಲೆಕ್ಕ) ಶೋಭಾ ಶಿವಶಂಕರನ್‌ರವರು ಬಹುಮಾನವನ್ನು ವಿತರಿಸಿದರು.
Kalahamsa Infotech private limitedಕೇರಳದಲ್ಲಿ ನಡೆದ ಪ್ಯಾರಾ ಬ್ಯಾಡ್ಮಿಂಟನ್ ಡಬಲ್ ಸ್ಪರ್ದೆಯಲ್ಲಿ ಬಂಗಾರದ ಪದಕವನ್ನು ಗಳಿಸಿದ ಸಹಾಯಕ ಮಹಾಪ್ರಬಂಧಕರು (ಸಿ ಅಂಡ್ ಐಟಿ) ನಿತಿನ್ ಜೋಸ್ ಅವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್‌ಎಲ್ ಅಧಿಕಾರಿಗಳ ಸಂಘ, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದದವರು, ಭದ್ರಾವತಿಯ ನಾಗರೀಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       


.

Tags: BhadravathiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRepublic DayShimogaShivamogga Newsಗಣರಾಜ್ಯೋತ್ಸವಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜಯಪುರದಲ್ಲಿ 300 ಕೋಟಿ ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪನೆ

Next Post

ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್‌ ಬ್ಯಾಂಕ್ ಲೋಕಾರ್ಪಣೆ

kalpa News

kalpa News

Next Post
ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್‌ ಬ್ಯಾಂಕ್ ಲೋಕಾರ್ಪಣೆ

ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್‌ ಬ್ಯಾಂಕ್ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL