No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಸರ ಪ್ರಜ್ಞೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ

ಬೆಂಗಳೂರಿನ ಅದಮ್ಯ ಚೇತನ ಫೌಂಡೇಷನ್ನಿನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅಭಿಪ್ರಾಯ

kalpa News by kalpa News
January 27, 2024
in ಶಿವಮೊಗ್ಗ
0
ಪರಿಸರ ಪ್ರಜ್ಞೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಾಕ ಶಾಲೆಯೇ ಪಾಠ ಶಾಲೆ ಆಗಬೇಕು, ಆಗ ಮಾತ್ರ ತ್ಯಾಜ್ಯ ಕಡಿಮೆಯಾಗುತ್ತದೆ, ಅಲ್ಲದೇ ಪರಿಸರ ಸ್ವಚ್ಛವಾಗಿರಲು ಸಾಧ್ಯ ಎಂದು ಬೆಂಗಳೂರಿನ ಅದಮ್ಯ ಚೇತನ Adamya Chethana ಫೌಂಡೇಷನ್ನಿನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ Tejaswini Ananthakumar ಹೇಳಿದರು.

ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ಬೆಳಗ್ಗೆ ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್‌. ರುದ್ರೇಗೌಡರ ಅಮೃತಮಯಿ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ನಡೆದ ಶ್ರಮದಿಂದ ಸಾರ್ಥಕತೆಯಡೆಗೆ ವಿಚಾರಗೋಷ್ಠಿಯಲ್ಲಿ  ಪರಿಸರ ಪ್ರಜ್ಞೆಯೇ ಸಮಾಜ ಸೇವೆ ಕುರಿತು ಅವರು ಮಾತನಾಡಿದರು. ಪರಿಸರ ಪ್ರಜ್ಞೆ ಎಂಬುದು ಅಡುಗೆ ಮನೆಯಿಂದಲೇ ಆರಂಭವಾಗುವ ಜೊತೆಗೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ ಎಂದರು.
ಎಲ್ಲ ಕಾರ್ಖಾನೆಗಳಲ್ಲೂ ಒಳ್ಳೆಯ ನೀರೇ ಹೆಚ್ಚು ಬಳಕೆಯಾಗುತ್ತಿದ್ದು, ಬಳ್ಳಾರಿಯಲ್ಲಿ ಮಾತ್ರ ಕೊಳಚೆ ನೀರನ್ನು ಶುದ್ಧೀಕರಣ ಮಾಡಿ ಬಳಕೆ ಮಾಡಲಾಗುತ್ತಿದೆ, ಮತ್ತೆ ಎಲ್ಲೂ ಇಂತ ವ್ಯವಸ್ಥೆ ಇಲ್ಲ. ಅಲ್ಲದೇ ಕೈಗಾರಿಕೆಗಳಿಂದ ಗಾಳಿ, ನೀರು ಕಲುಷಿತವಾಗುತ್ತಿದೆ, ನೀರು ವ್ಯಯವಾಗುತ್ತಿದೆ,  ನೀರಿನ ಸದ್ಬಳಕೆ ಮಾಡುವಲ್ಲಿ ನಾವು ಮುಂದಗಬೇಕು ಎಂದರು.

Also read: ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್‌ ಬ್ಯಾಂಕ್ ಲೋಕಾರ್ಪಣೆ

ಪ್ಲಾಸ್ಟಿಕ್‌ ಬಳಸುವವರೆಗೂ ತ್ಯಾಜ್ಯ ನಿಲ್ಲದು, ಇಂತಹ ತಪ್ಪನ್ನು ಮಾಡಬಾರದು, ಎಲ್‌ಪಿಜಿ  ಇಂಧನದ ಬಳಕೆ ಹೇಗೆ ಕಡಿಮೆ ಮಾಡಬೇಕು ಎಂಬ ಬಗ್ಗೆ ಯೋಚಿಸಬೇಕು,ಇಂಧನವೆಂದರೆ  ಸಿಲಿಂಡರ್‌ ಮಾತ್ರ ಅಲ್ಲ, ಮರು ಉತ್ಪಾದನೆ ಇಂಧನಗಳ ಬಗ್ಗೆ, ಸೌರ ಶಕ್ತಿ ಬಳಕೆಯ ಬಗ್ಗೆ ಯುವ ಪೀಳಿಗೆಗೆ ಹೇಳುವ ಮೂಲಕ ಪರಿಸರ ಪ್ರಜ್ಞೆ ಮೂಡಿಸಬೇಕು. ಕಸದದಿಂದ ಇಂಧನ ತಯಾರಿಸುವ ಕುರಿತು ಹಾಗೂ ನೀರು, ಬಳಕೆ, ವಿದ್ಯುತ್‌ ಬಳಕೆ ಬಗ್ಗೆ, ಹಸಿರು ಹೊದಿಕೆ ಬೆಳೆಸುವುದು, ವಾಯು ಮಾಲಿನ್ಯದ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಬೇಕು ಎಂದರು.

ಇದಕ್ಕೂ  ಎಸ್‌. ರುದ್ರೇಗೌಡರ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಡಿ.ಜಿ. ಬೆನಕಪ್ಪ ಅವರು ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರನ್ನು ವೇದಿಕೆಗೆ ಬರಮಾಡಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Adamya ChethanaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsTejaswini Ananthakumarಅದಮ್ಯ ಚೇತನತೇಜಸ್ವಿನಿ ಅನಂತಕುಮಾರ್‌ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್‌ ಬ್ಯಾಂಕ್ ಲೋಕಾರ್ಪಣೆ

Next Post

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ: ಬೆಳಗಾವಿ ಕಣದಲ್ಲಿ ಗರಿಗೆದರಿದ ಲೋಕಸಭಾ ಟಿಕೆಟ್ ಲೆಕ್ಕಾಚಾರ

kalpa News

kalpa News

Next Post
ಪ್ರಾಥಮಿಕ ಸದಸ್ಯತ್ವಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ? ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ: ಬೆಳಗಾವಿ ಕಣದಲ್ಲಿ ಗರಿಗೆದರಿದ ಲೋಕಸಭಾ ಟಿಕೆಟ್ ಲೆಕ್ಕಾಚಾರ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL