No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಡಲ್ಗಳ್ಳರ ಹಿಡಿತದಿಂದ 19 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2024
in ರಾಷ್ಟ್ರೀಯ
0
ಕಡಲ್ಗಳ್ಳರ ಹಿಡಿತದಿಂದ 19 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಸೊಮಾಲಿಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯು Indian Navy 19 ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಸಂಪೂರ್ಣ ಹಡಗನ್ನು ಕಡಲ್ಗಳ್ಳರ ಹಿಡಿತದಿಂದ ಸುರಕ್ಷಿತವಾಗಿ ರಕ್ಷಿಸಿದೆ

#INSSumitra Carries out 2nd Successful #AntiPiracy Ops – Rescuing 19 Crew members & Vessel from Somali Pirates.
Having thwarted the Piracy attempt on FV Iman, the warship has carried out another successful anti-piracy ops off the East Coast of Somalia, rescuing Fishing Vessel Al… https://t.co/QZz9bCihaU pic.twitter.com/6AonHw51KX

— SpokespersonNavy (@indiannavy) January 30, 2024

ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಸೊಮಾಲಿಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆಯು ಕೆಲವು ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಧ್ವಜದ ಹಡಗು ಮತ್ತು ಅದರ ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ. ಈ ಕಾರ್ಯಾಚರಣೆಯ ಸ್ವಲ್ಪ ಸಮಯದ ನಂತರ, ತನ್ನ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ ಮತ್ತೆ ಹಡಗಿನ ಅಪಹರಣದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ಕಳೆದ ರಾತ್ರಿ ಹಡಗಿನಿಂದ ಸಿಕ್ಕ ಅಪಹರಣದ ಮಾಹಿತಿಯ ಮೇರೆಗೆ ಭಾರತೀಯ ನೌಕಾಪಡೆ ತಕ್ಷಣ ಕ್ರಮ ಕೈಗೊಂಡಿದ್ದು, ಈ ಕಾರ್ಯಾಚರಣೆಯ ಕೆಲವೇ ಗಂಟೆಗಳ ಮೊದಲು, ಸೊಮಾಲಿ ಕಡಲ್ಗಳ್ಳರು ಮತ್ತೊಂದು ಇರಾನ್ ಧ್ವಜವಿದ್ದ ಮೀನುಗಾರಿಕಾ ಹಡಗು ಎಫ್‌ವಿ ಇಮಾನ್ ಅಪಹರಿಸಿದ್ದರು. ಇದರ ನಂತರ, ನೌಕಾಪಡೆಯು ಸಹಾಯಕ್ಕಾಗಿ ಐಎನ್ಎಸ್ ಸುಮಿತ್ರವನ್ನು ಕಳುಹಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ಭಾರತೀಯ ನೌಕಾಪಡೆಯು ಹಡಗು ಮತ್ತು ಅದರ 17 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿತ್ತು ಎಂದು ವರದಿಯಾಗಿದೆ.

Also read: ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

ನೌಕಾಪಡೆಗಳು ಬಹಳ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಒತ್ತೆಯಾಳುಗಳಾಗಿದ್ದ 19 ಪಾಕಿಸ್ತಾನಿ ನಾಗರಿಕ ಸಿಬ್ಬಂದಿಯನ್ನು ರಕ್ಷಿಸಿದರು. ಯುದ್ಧನೌಕೆ ಕಡಲ್ಗಳ್ಳರನ್ನು ಶರಣಾಗುವಂತೆ ಒತ್ತಾಯಿಸಿತು. ನಂತರ ಹಡಗಿನೊಂದಿಗೆ ಎಲ್ಲಾ 19 ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಹಡಗನ್ನು ವಶಕ್ಕೆ ಪಡೆದಿದ್ದ ಕಡಲ್ಗಳ್ಳರನ್ನು ವಶಕ್ಕೆ ಪಡೆದಿರುವ ಫೋಟೋಗಳನ್ನು ನೌಕಾಪಡೆ ಹಂಚಿಕೊಂಡಿದೆ.
Kalahamsa Infotech private limitedಭಾರತೀಯ ನೌಕಾಪಡೆ ಮತ್ತೊಮ್ಮೆ ಅದ್ಭುತ ಮಾಡಿದೆ. ನೌಕಾಪಡೆಯು 19 ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಸಂಪೂರ್ಣ ಹಡಗನ್ನು ಕಡಲ್ಗಳ್ಳರ ಹಿಡಿತದಿಂದ ಸುರಕ್ಷಿತವಾಗಿ ರಕ್ಷಿಸಿದೆ. ಸೊಮಾಲಿಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ ಒಂದೇ ದಿನದಲ್ಲಿ ಎರಡನೇ ಬಾರಿಗೆ ಈ ಸಾಹಸ ಮಾಡಿದೆ ಎಂದು ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Indian NavyKannada NewsKannada News LiveKannada News OnlineKannada News WebsiteKannada WebsiteLatest News KannadaNewDelhiNews in KannadaNews Kannadaನವದೆಹಲಿಭಾರತೀಯ ನೌಕಾಪಡೆ
Share197Tweet123Send
Previous Post

ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

Next Post

2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ

2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!