No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

70 ವರ್ಷದ ದೋಷ ಮೋದಿಯಿಂದ ಕೇವಲ 10 ವರ್ಷದಲ್ಲಿ ಪರಿಹಾರ: ಅಮಿತ್ ಶಾ

kalpa News by kalpa News
February 8, 2024
in Special Articles
0
Modi has eliminated short comings of 70 years in 10 years: Amit Shah
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

70 ವರ್ಷಗಳಲ್ಲಿ ದೇಶದಲ್ಲಿ ಆದಂತಹ ಲೋಪದೋಷಗಳನ್ನು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಕೇವಲ 10 ವರ್ಷದಲ್ಲಿ ಪರಿಹಾರ ಮಾಡಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ Amith Shah ಅಭಿಪ್ರಾಯಪಟ್ಟರು.

ಒಆರ್’ಎಫ್ ವಿದೇಶಾಂಗ ನೀತಿ ಸಮೀಕ್ಷೆ’ಗೆ ಚಾಲನೆ ನೀಡಿ, ನಾಳೆಯಾಚೆಗಿನ ಭದ್ರತೆ: ಭಾರತದ ಭದ್ರ ಭವಿಷ್ಯವನ್ನು ರೂಪಿಸುವುದು ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹಲವು ವರ್ಷಗಳಿಂದ ಸೌಲಭ್ಯಗಳಿಂದ ವಂಚಿತರಾಗಿದ್ದ ಲಕ್ಷಾಂತರ ಜನಸಾಮಾನ್ಯರು ಕಳೆದ 10 ವರ್ಷಗಳಲ್ಲಿ ಸ್ವಾತಂತ್ರದ ನಿಜಾನುಭೂತಿಯನ್ನು ಪಡೆದಿರುವುದು ಮೋದಿಯವರ ದೂರದೃಷ್ಟಿ ಮತ್ತು ಅಮಿತ್ ಶಾ ಅವರ ಅಂತ್ಯೋದಯ’ ರಾಜಕಾರಣದ ಫಲಿತಾಂಶವಾಗಿದೆ. ಇಂದು ಕೋಟ್ಯಂತರ ಬಡವರಿಗೆ ವಸತಿ, ಪ್ರತಿ ಮನೆಗೆ ವಿದ್ಯುತ್, ನಲ್ಲಿ ನೀರು, ಶೌಚಾಲಯ, ಉಚಿತ ಗ್ಯಾಸ್ ಸಂಪರ್ಕ ಹಾಗೂ 5 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ನೀಡುವ ಕೆಲಸ ನಡೆಯುತ್ತಿದೆ ಎಂದರು.

ಸ್ವಾತಂತ್ರ ನಂತರ ದಶಕಗಳ ಕಾಲ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣಗಳು ದೇಶದ ಅಭಿವೃದ್ಧಿಗೆ ಅಡ್ಡಿಯಾಗಿದ್ದವು. ಪ್ರಸ್ತುತ ಕಾಲಘಟ್ಟದಲ್ಲಿ ಮೋದಿಯವರ ನಾಯಕತ್ವದಲ್ಲಿ ಮತ್ತು ಅಮಿತ್ ಶಾ ಅವರ ನುರಿತ ಮಾರ್ಗದರ್ಶನದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ತುಷ್ಟೀಕರಣದಂತಹ ಅನಿಷ್ಟಗಳನ್ನು ಬೇರು ಸಮೇತ ಕಿತ್ತು ಹಾಕಿರುವುದು ಮಾತ್ರವಲ್ಲದೆ ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಪ್ರಯತ್ನ ನಡೆಯುತ್ತಿದೆ.
ಕಳೆದ 10 ವರ್ಷಗಳಲ್ಲಿ, ರಾಜಕೀಯದಲ್ಲಿ ಸ್ಥಿರತೆ ಮತ್ತು ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಸ್ಥಾಪಿಸಲಾಗಿದೆ. ಹೊಸ ಭಾರತವು ವಿಶ್ವಾದ್ಯಂತ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಮೂಲಕ ಹೊಸ ಗುರುತನ್ನು ಪಡೆಯುತ್ತಿದೆ.

ಸ್ವಾತಂತ್ರದ ನಂತರ, ದೇಶವು ಆಂತರಿಕ ಭದ್ರತೆಯ ವಿಷಯಗಳಲ್ಲಿ ಭಯೋತ್ಪಾದನೆ ಮತ್ತು ಎಡಪಂಥೀಯ ಉಗ್ರವಾದದಿಂದ ವರ್ಷಗಟ್ಟಲೆ ಸಮಸ್ಯೆಗೆ ಒಳಗಾಗಿವೆ. ಸ್ಪಷ್ಟವಾಗಿ ಹೇಳಬೇಕೆಂದರೆ ಜಮ್ಮು ಮತ್ತು ಕಾಶ್ಮೀರ, ಎಡಪಂಥೀಯ ಉಗ್ರವಾದದಿಂದ ಪ್ರಭಾವಿತವಾಗಿರುವ ಪ್ರದೇಶಗಳು ಮತ್ತು ಈಶಾನ್ಯದ ರಾಜ್ಯಗಳು ಈ ಸಮಸ್ಯೆಯಿಂದ ಬಳಲಿದವು.
2014ರ ನಂತರ, ಭಯೋತ್ಪಾದನೆಯೆಡೆಗೆ ಮೋದಿಯವರ ಶೂನ್ಯ ಸಹಿಷ್ಣುತೆಯ ನೀತಿ ಮತ್ತು `ಭಯೋತ್ಪಾದನೆಯನ್ನು ಮಾನವೀಯತೆಯ ದೊಡ್ಡ ಶತ್ರು’ ಎಂದು ಪರಿಗಣಿಸುವ ಶಾ ಅವರ ದೃಢ ನಿರ್ಧಾರಗಳಿಂದಾಗಿ, ಉಗ್ರವಾದದ ಮೂರು ಪ್ರಮುಖ ಹಾಟ್ ಸ್ಪಾಟ್’ಗಳಾದ- ಜಮ್ಮು ಮತ್ತು ಕಾಶ್ಮೀರ, ಎಡಪಂಥೀಯ ಉಗ್ರವಾದದಿಂದ ಪೀಡಿತ ಪ್ರದೇಶಗಳು ಮತ್ತು ಈಶಾನ್ಯ ಪ್ರದೇಶಗಳು ಈಗ ಅಭಿವೃದ್ಧಿಯ ಹಾದಿಯಲ್ಲಿವೆ. ಈಶಾನ್ಯದ ಎಲ್ಲಾ ನಿರ್ಲಕ್ಷಿತ ರಾಜ್ಯಗಳಲ್ಲಿ ರೈಲು ಮತ್ತು ವಾಯು ಸಂಪರ್ಕದ ತ್ವರಿತ ಕೆಲಸ ನಡೆಯುತ್ತಿದೆ.

ಆಧುನಿಕ ರಾಜಕಾರಣದ ಚಾಣಕ್ಯ’ ಎಂದೇ ಖ್ಯಾತರಾಗಿರುವ ಶಾ, ಗಡಿ ಭದ್ರತೆಯೇ ದೇಶದ ಭದ್ರತೆಯಾಗಿರುವುದರಿಂದ, ದೇಶದ ಗಡಿಗಳು ಸುರಕ್ಷಿತವಾಗಿರದಿದ್ದರೆ ದೇಶ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ನಂಬುತ್ತಾರೆ. ಬಡತನ ನಿರ್ಮೂಲನೆಯಿಂದ ಹಿಡಿದು ಆರೋಗ್ಯ, ಬಾಹ್ಯಾಕಾಶ, ಹೂಡಿಕೆ ಮತ್ತು ಆಂತರಿಕ ಮತ್ತು ಬಾಹ್ಯ ಭದ್ರತೆಯವರೆಗಿನ ಮೋದಿಯವರ ದೂರದೃಷ್ಟಿ ಮತ್ತು ಶಾ ಅವರ ನೀತಿಗಳಿಂದಾಗಿ ಭಾರತವು ಮೊದಲಿಗಿಂತ ಈಗ ಪ್ರತಿ ಕ್ಷೇತ್ರದಲ್ಲೂ ಅತ್ಯಂತ ಬಲಿಷ್ಠವಾಗಿದೆ.
Kalahamsa Infotech private limitedಭಾರತದ ರಾಜಕೀಯಕ್ಕೆ ಹೊಸ ಗುರುತನ್ನು ನೀಡುತ್ತಿರುವ ಜನಪ್ರಿಯ ನಾಯಕ ಶಾ, ಮೋದಿಯವರ ಮುಂಬರುವ ಮೂರನೇ ಅವಧಿಯಲ್ಲಿ, ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯ ಗುರಿಯನ್ನು ಸಾಧಿಸಲಿದೆ ಎಂದರು. ಕಳೆದ 10 ವರ್ಷಗಳಲ್ಲಿ, ಭಾರತವು ವಿಶ್ವದ 11 ನೇ ಅತಿದೊಡ್ಡ ಆರ್ಥಿಕತೆಯಿಂದ, 5 ನೇ ಅತಿದೊಡ್ಡ ಆರ್ಥಿಕತೆಯಾಗಿರುವ ಅಭೂತಪೂರ್ವ ಯಶಸ್ಸನ್ನು ಇಡೀ ಜಗತ್ತು ನೋಡಿದೆ. ಕಳೆದ 10 ವರ್ಷಗಳ ಸಾಧನೆಗಳ ಆಧಾರದಲ್ಲಿ ದೇಶದ ಜನತೆ 2024ರಲ್ಲಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡುತ್ತಾರೆ ಎಂದು ಹೇಳುವುದರದಲ್ಲಿ ಯಾವುದೇ ಉತ್ಪ್ರೇಕ್ಷೆಯಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahKannada NewsKannada News LiveKannada News OnlineKannada News WebsiteKannada WebsiteLatest News KannadaNewDelhiNews in KannadaNews KannadaPM Narendra Modiಅಮಿತ್ ಶಾನವದೆಹಲಿಪ್ರಧಾನಿ ನರೇಂದ್ರ ಮೋದಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತಇಬ್ಭಾಗ ಮಾಡುವ ಹೇಳಿಕೆ ಹಿನ್ನೆಲೆ: ಡಿ.ಕೆ. ಸುರೇಶ್, ವಿನಯ ಕುಲಕರ್ಣಿ ಅವರನ್ನು ಪಕ್ಷದಿಂದ ವಜಾಗೊಳಿಸಿ

Next Post

ಪೋಷಕರ ತ್ಯಾಗ ಅರಿತು ಓದಿ, ಸಾಧನೆ ಮಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ ಸಲಹೆ

kalpa News

kalpa News

Next Post
ಪೋಷಕರ ತ್ಯಾಗ ಅರಿತು ಓದಿ, ಸಾಧನೆ ಮಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ ಸಲಹೆ

ಪೋಷಕರ ತ್ಯಾಗ ಅರಿತು ಓದಿ, ಸಾಧನೆ ಮಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL