Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಬಾರೇಹಳ್ಳ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ

February 10, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಾಲೂಕಿನ ಪುರದಾಳು ಗ್ರಾಮದ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ Minister Madhu Bangarappa ನಡೆಸಿದರು.

ಶುಕ್ರವಾರ ಪುರದಾಳು ಗ್ರಾಮಕ್ಕೆ ಭೇಟಿ ನೀಡಿದ ಅವರು, ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ  ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿ, ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಎಂದರು.
ಇದಕ್ಕೂ ಮೊದಲು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ದೇವಸ್ಥಾನ ಸೇವಾ ಸಮಿತಿ ವತಿಯಿಂದ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕಿ ಶಾರದಾ ಪೂರ್‍ಯನಾಯ್ಕ್ ಅವರಿಗೆ ಸನ್ಮಾನಿಸಲಾಯಿತು.

Also read: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇದೇ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ  ಕಲ್ಯಾಣ ಮಂಟಪ ಮಂಜೂರು ಮಾಡುವಂತೆ ಹಾಗೂ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಸಕಾರತ್ಮಾಕವಾಗಿ ಪ್ರತಿಕ್ರಿಯಿಸಿದ ಸಚಿವರು, ತಂದೆ ಬಂಗಾರಪ್ಪನವರಿಗೆ ಪುರದಾಳು ಗ್ರಾಮದ ಬಗ್ಗೆ ವಿಶೇಷ ಅಭಿಮಾನವಿತ್ತು. ರಸ್ತೆ, ತುಂಗಾ ಏತನೀರಾವರಿ, ಗೋದಾಮು ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ. ನಾನು ಕೂಡ ಕಲ್ಯಾಣ ಮಂಟಪವನ್ನು ಮಂಜೂರು ಮಾಡಿ ಅಗತ್ಯ ಅನುದಾನ ಒದಗಿಸುತ್ತೇನೆ ಎಂದು ಹೇಳಿದರು.
ಪುರದಾಳು ಗ್ರಾಮ ಪಂಚಾಯಿತಿ ವತಿಯಿಂದ ಸಚಿವರಿಗೆ ಸನ್ಮಾನಿಸಲಾಯಿತು. ಕಡ್ಲೆಒಡ್ಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪುರದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ಶಾರದಾ ಪೂರ್‍ಯನಾಯ್ಕ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ ಮಂಜುನಾಥ್, ಮಾಜಿ ಎಂಎಲ್‌ಸಿ ಆರ್. ಪ್ರಸನ್ನ ಕುಮಾರ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMinister Madhu BangarappaNews in KannadaNews KannadaShimogaShivamogga Newsಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9 ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9 ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಬಸವರಾಜ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!