No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳು ಸ್ಥಗಿತಗೊಳ್ಳುತ್ತವೆಯೇ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
February 10, 2024
in ದಾವಣಗೆರೆ
0
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು’ ಇವನಾರವ, ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು.
ಆರ್ಥಿಕ, ಸಾಮಾಜಿಕ ಅಸಮಾನತೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ

ಉಪ್ಪಾರರು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಸಮಾಜ. ಉಪ್ಪು ತಯಾರಿಸಿ ಮಾರಾಟ ಮಾಡುವ ವೃತ್ತಿಯಾಗಿದ್ದು, ಕೈಗಾರೀಕರಣವಾದ ನಂತರ ಅವರ ವೃತ್ತಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇವರ ಕಸುಬಿಗೆ ಧಕ್ಕೆಯುಂಟಾದ ಮೇಲೆ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಶಿಕ್ಷಣ, ಆರ್ಥಿಕ ಶಕ್ತಿಯಿಂದ ವಂಚಿತರಾಗಿ ಉದ್ಯೋಗವಿಲ್ಲದೇ ಕೂಲಿ ಮಾಡುವ ಸ್ಥಿತಿ ಉಂಟಾಯಿತು. ಆದರೆ ಉಪ್ಪಾರ ಸಮಾಜ ಮಹಾತ್ಮಾ ಗಾಂಧಿಜಿಯವರು ಬ್ರಿಟಿಷರ ವಿರುದ್ಧ ಹೋರಾಡುವಾಗ ಉಪ್ಪಿನ ಸತ್ಯಾಗ್ರಹ ಮಾಡಿದರು ಅದರಲ್ಲಿ ಉಪ್ಪಾರರ ಕೊಡುಗೆಯೂ ಅಪಾರವಾಗಿತ್ತು ಎಂದರು.

ಜಾತಿ ವ್ಯವಸ್ಥೆಯ ಕಾರಣದಿಂದ ಅಕ್ಷರ ಸಂಸ್ಕೃತಿಯಿಂದ ಎಲ್ಲಾ ಶೂದ್ರರೂ ವಂಚಿತರಾಗಿದ್ದಾರೆ. ಆರ್ಥಿಕ, ಸಮಾಜಿಕ ಅಸಮಾನತೆ ಇದ್ದರೆ ಅದಕ್ಕೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ. ಸಂವಿಧಾನದಲ್ಲಿ ಸಮ ಸಮಾಜ ನಿರ್ಮಾಣವಾಗಬೇಕೆಂದು ಹೇಳಿದೆ. ಶೋಷಣೆಗೊಳಗಾದ ಜನರಿಗೆ ಆರ್ಥಿಕ, ಸಮಾಜಿಕ ಶಕ್ತಿ ತುಂಬಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣಗುರು:

ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್ ರವರ ಸಂವಿಧಾನ ನೀಡಿತು. ಶ್ರೀಮಠವು ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಇಂಬು ನೀಡುತ್ತಿರುವುದು ಶ್ಲಾಘನೀಯ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣಗುರುಗಳು ಬೋಧಿಸಿದರು. ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು ಎಂದು ಬಸವಣ್ಣನವರು ಪ್ರತಿಪಾದಿಸಿದರು ಎಂದರು.

Also read: ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9 ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಬಸವರಾಜ ಬೊಮ್ಮಾಯಿ

ಶ್ರೇಷ್ಠತೆ ಜಾತಿಯಿಂದಲ್ಲ, ಶಿಕ್ಷಣದಿಂದ ಬರುತ್ತದೆ

ಸಮುದಾಯಗಳು ಸೂಕ್ತರೀತಿಯಲ್ಲಿ ಅಭಿವೃದ್ದಿಹೊಂದಬಾರದೆಂಬ ಉದ್ದೇಶದಿಂದ ದಾರಿ ತಪ್ಪುಸುವವರು ಬಹಳಷ್ಟಿದ್ದಾರೆ. ಚರಿತ್ರೆ ತಿಳಿದಿರುವವರು ಮಾತ್ರ ಭವಿಷ್ಯ ನಿರ್ಮಿಸಲು ಸಾಧ್ಯ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ತುಂಬಿದಾಗ ಮಾತ್ರ ದೇಶಕ್ಕೆ ಬಂದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಶ್ರೇಷ್ಠತೆ ಎಂಬುದು ಜಾತಿಯಿಂದ ಬರುವುದಲ್ಲ. ಅದು ನಮ್ಮ ಶಿಕ್ಷಣ,ಪರಿಶ್ರಮದಿಂದ ಬರುತ್ತದೆ ಎಂದರು.
Kalahamsa Infotech private limitedಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ

ತಳಮಟ್ಟದ ಜನರಿಗೆ ಉಪಯೋಗವಾಗುವ ಗ್ಯಾರಂಟಿ ಯೋಜನೆಗಳನ್ನು ಕೆಲವರು ಟೀಕಿಸಿದರು. ಆದರೆ ರಾಜ್ಯದ 150 ಕೋಟಿ ಮಹಿಳೆಯರು ಜೂನ್ 11 ರಿಂದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಜನಪರ ಯೋಜನೆಗಳ ಬಗ್ಗೆ ಇಚ್ಛಾಶಕ್ತಿ ತೋರದ ಪಕ್ಷಗಳು, ಮೊದಲಿಗೆ ಯೋಜನೆಗಳನ್ನು ಜಾರಿ ಮಾಡಿ ನಂತರ ಸ್ಥಗಿತಗೊಳಿಸುತ್ತಾರೆ ಎಂದು ಟೀಕಿಸುತ್ತಾರೆ.ಆದರೆ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು. ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ ಎಂದರು.

ಭರವಸೆ

ಉಪ್ಪಾರ ಸಮಾಜಕ್ಕೆ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಬಹಳಷ್ಟು ಕೆಲಸಗಳನ್ನು ಮಾಡಿದ್ದು, ಸರ್ಕಾರದ ವತಿಯಿಂದ ಭಗೀರಥ ಜಯಂತಿ ಆಚರಣೆ ಹಾಗೂ ಭಗೀರಥ ಮಂಡಳಿ ಸ್ಥಾಪನೆಯಾಗಿದ್ದರೆ ಅದಕ್ಕೆ ಸ್ವಾಮೀಜಿಯವರು ಕಾರಣ ಎಂದರು. ಸಂಸ್ಥೆಗೆ ಸ್ವಾಮೀಜಿಗಳ ಜಮೀನು ಕೊಡಬೇಕೆಂಬ ಮನವಿಗೆ ಸ್ಪಂದಿಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಉಭರವಸೆ ನೀಡಿದರು.
ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿ, ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವರು ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಸಚಿವರಾ ಕೆ.ಹೆಚ್. ಮುನಿಯಪ್ಪ , ಸತೀಶ್ ಜಾರಕೀಹೊಳಿ, ಉಸ್ತುವಾರಿ ಸಚಿವ ಡಾ: ಕೆ. ಸುಧಾಕರ್ , ಶಾಸಕರಾದ ಗೋವಿಂದಪ್ಪ, ಶ್ರೀನಿವಾಸ್, ಪುಟ್ಟಸ್ವಾಮಿ ಗೌಡ, ಮಾಜಿ ಸಂಸದ ಚಂದ್ರಪ್ಪ, ಉಪ್ಪಾರ ಸಮಾಜದ ಮುಖಂಡರು, ಸಾಲುಮರದ ತಿಮ್ಮಕ್ಕ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು) 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM SiddaramaiahDavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaದಾವಣಗೆರೆಮುಖ್ಯಮಂತ್ರಿ ಸಿದ್ದರಾಮಯ್ಯ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9 ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಬಸವರಾಜ ಬೊಮ್ಮಾಯಿ

Next Post

ಸಿಎಎ ಜಾರಿ ನಿಶ್ಚಿತ | ಆದರೆ ಯಾವಾಗ? ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆ

kalpa News

kalpa News

Next Post
ಇದು ಕಾಶ್ಮೀರದ ನಿರಾಶ್ರಿತ ಜನರಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯ ನೀಡುವ ಮಸೂದೆ: ಅಮಿತ್ ಶಾ

ಸಿಎಎ ಜಾರಿ ನಿಶ್ಚಿತ | ಆದರೆ ಯಾವಾಗ? ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL