ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಿ ವೈಭವದಿಂದ ಮೆರೆಯುತ್ತಿರುವ ಬಾಲರಾಮ Ayodhye Bala Rama ವಿಗ್ರಹ ಕಣ್ಣನ್ನು ಕೆತ್ತಿದ ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆಯ ಚಿತ್ರಗಳನ್ನು ಶಿಲ್ಪಿ ಅರುಣ್ ಯೋಗಿರಾಜ್ Arun Yogiraj ಹಂಚಿಕೊಂಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಅಯೋಧ್ಯೆ ಬಾಲರಾಮನ ಕಣ್ಣುಗಳನ್ನು ಕೆತ್ತಿದ ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆಯ Silver Hammer-Gold Chisel ಚಿತ್ರಗಳನ್ನು ಹಂಚಿಕೊಳ್ಳಬೇಕು ಎಂದು ಬಯಸಿ, ಎಲ್ಲರಿಗೂ ತೋರಿಸುತ್ತಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Also read: ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post