No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಾದ್ಯಂತ ₹ 6,407 ಕೋಟಿ ಬಂಡವಾಳ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ

143ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ | ಇಲ್ಲಿದೆ ಅನುಮೋದನೆಗೊಂಡ ಯೋಜನೆಗಳ ಪಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2024
in ಬೆಂಗಳೂರು ನಗರ
0
ರಾಜ್ಯದಾದ್ಯಂತ ₹ 6,407 ಕೋಟಿ ಬಂಡವಾಳ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ – ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು ₹6,407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಅನುಮೋದನೆ ನೀಡಿದೆ.

ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ Minister M B Patil ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 143 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು ₹ 6407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 33,771 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ₹ 485 ಕೋಟಿ ಬಂಡವಾಳದ ಯಾಂತ್ರಿಕೃತ ಎರಕಹೊಯ್ಯುವ ಘಟಕ ಸ್ಥಾಪನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ₹484.33 ಕೋಟಿ ಮೊತ್ತದ ವಿಜ್ಞಾನ , ತಂತ್ರಜ್ಞಾನ ಸಂಶೋಧನೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ ₹415 ಕೋಟಿ ಮೊತ್ತದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ ಮುಂತಾದವು ಸೇರಿವೆ.

₹ 50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 22 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹ 4230.64 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 24,846 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
₹ 15 ಕೋಟಿಗಳಿಂದ ₹50 ಕೋಟಿ ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 104 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹2056.68 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 8,425 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ.

Also read: ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ ₹120.50 ಕೋಟಿ ಬಂಡವಾಳ ಹೂಡಿಕೆ ಆಗಲಿದ್ದು, 500 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್. ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಅನುಮೋದನೆ ನೀಡಿರುವ ಪ್ರಮುಖ ಪ್ರಸ್ತಾವನೆಗಳು ಹೀಗಿವೆ
ಸಂಸ್ಥೆಯ ಹೆಸರು ಸ್ಥಳ ಬಂಡವಾಳ ಹೂಡಿಕೆ
₹ ಕೋಟಿಗಳಲ್ಲಿ ಉದ್ಯೋಗ ಅವಕಾಶ

  • ಜಯಡಿ ಟೆಕ್ಮ್ಯಾಕ್ ಪ್ರೈವೇಟ್ ಲಿಮಿಟೆಡ್: ಬೆಳಗಾವಿ ಜಿಲ್ಲೆ, 485 ₹ ಕೋಟಿ, 1025 ಉದ್ಯೋಗ ಅವಕಾಶ
  • ಗೋಕುಲ ಎಜುಕೇಷನ್ ಫೌಂಡೇಷನ್ (ವೈದ್ಯಕೀಯ) ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಜಿಲ್ಲೆ, 484.33 ₹ ಕೋಟಿ, 660 ಉದ್ಯೋಗ ಅವಕಾಶ
  • ಧರಿವಾಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ಪುಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ 465 ₹ ಕೋಟಿ, 1500 ಉದ್ಯೋಗ ಅವಕಾಶ
  • ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಬೆಂಗಳೂರು, ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು, 415 ₹ ಕೋಟಿ, 350 ಉದ್ಯೋಗ ಅವಕಾಶ
  • ಶಿವಾ ಆಂಡ್ ಶಿವಾ ಅರ್ಥೊಪೆಡಿಕ್ ಹಾಸ್ಪಿಟಲ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ, 255 ₹ ಕೋಟಿ, 3830 ಉದ್ಯೋಗ ಅವಕಾಶ
  • ಯುಆರ್ಸಿ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ, 228.73 ₹ ಕೋಟಿ, 371 ಉದ್ಯೋಗ ಅವಕಾಶ
  • ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೊರೇಷನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 155.50 ₹ ಕೋಟಿ, 206 ಉದ್ಯೋಗ ಅವಕಾಶ
  • ವೈರ್ಮನ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 95 ₹ ಕೋಟಿ, 500 ಉದ್ಯೋಗ ಅವಕಾಶ
  • ಸ್ಟ್ರೇಪರವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರಾಮನಗರ ಜಿಲ್ಲೆ, ಹಾರೋಹಳ್ಳಿ, 65 ₹ ಕೋಟಿ, 432 ಉದ್ಯೋಗ ಅವಕಾಶ
  • ಕಲ್ಕತ್ತಾ ಇಸ್ಪತ್, ಬೆಂಗಳೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 60.34 ₹ ಕೋಟಿ, 100 ಉದ್ಯೋಗ ಅವಕಾಶ
  • ಔರೇಲಿಯಾ ಪ್ರಾಜಕ್ಟ್ಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 55 ₹ ಕೋಟಿ, 100 ಉದ್ಯೋಗ ಅವಕಾಶ
  • ಕ್ಲೌಡ್ ವೇವ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 52 ₹ ಕೋಟಿ, 262 ಉದ್ಯೋಗ ಅವಕಾಶ
  • ಸುದರ್ಶನ ಎಕ್ಸ್ಟ್ರುಷನ್ಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 50 ₹ ಕೋಟಿ, 140 ಉದ್ಯೋಗ ಅವಕಾಶ

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister M B PatilNews in KannadaNews Kannadaಬೆಂಗಳೂರುಸಚಿವ ಎಂ.ಬಿ. ಪಾಟೀಲ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

Next Post

ಉತ್ತರಾಖಂಡ್ ಗಲಭೆ ಪೂರ್ವನಿಯೋಜಿತ | ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತರಾಖಂಡ್ ಗಲಭೆ ಪೂರ್ವನಿಯೋಜಿತ | ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಅಂದರ್

ಉತ್ತರಾಖಂಡ್ ಗಲಭೆ ಪೂರ್ವನಿಯೋಜಿತ | ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಅಂದರ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL