Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

February 14, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ.5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ Minister M B Patil ವಿಧಾನ ಪರಿಷತ್ ಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಎಸ್.ಎಲ್.ಬೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಲ್ಯಾಂಪ್ಸ್ಗೆ ಸಂಬಂಧಿಸಿದಂತೆ ಸರ್ಕಾರ ಹೆಚ್ಚು ಜಾಗರೂಕತೆಯ ಹೆಜ್ಜೆಗಳನ್ನು ಇಡುತ್ತಿದ್ದು, ಅದರ ಆಸ್ತಿ ಯಾವುದೇ ಖಾಸಗಿ ವ್ಯಕ್ತಿ/ಸಂಸ್ಥೆಗಳ ಪಾಲಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸದ್ಯ ಈ ಕಂಪನಿಯಲ್ಲಿ ಸರ್ಕಾರದ ಷೇರು ಪ್ರಮಾಣ ಶೇ 91.07ರಷ್ಟು ಇದೆ. ಸರ್ಕಾರಿ ಸ್ವಾಮ್ಯದ ಎನ್‌ಜಿಇಎಫ್ ಸಂಸ್ಥೆ ಶೇ 3.33ರಷ್ಟು ಷೇರು ಬಂಡವಾಳ ಹೊಂದಿದೆ. ಉಳಿದ ಶೇ 5.6ರಷ್ಟು ಷೇರು ಬಂಡವಾಳ ಸಾರ್ವಜನಿಕರದ್ದಾಗಿದೆ ಎಂದು ಅವರು ವಿವರಿಸಿದರು.

Also read: ಆಯನೂರು ಮಂಜುನಾಥ್ ಬಿಜೆಪಿ ನಾಯಕರ ನಿಂದನೆ ನಿಲ್ಲಿಸಲಿ: ಬಿವೈಆರ್ ವಾಗ್ದಾಳಿ

ಮೈಸೂರು ಲ್ಯಾಂಪ್ಸ್ Mysore Lamps ಮತ್ತು ಎನ್‌ಜಿಇಎಫ್ ಸಂಸ್ಥೆಗೆ ಸೇರಿದ ಜಾಗಗಳಲ್ಲಿ ಸಾರ್ವಜನಿಕ ಉದ್ದೇಶದ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು 2021ರಲ್ಲಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಇದರ ಅಧ್ಯಕ್ಷರಾಗಿದ್ದಾರೆ. ಇವರಲ್ಲದೆ, ಸರ್ಕಾರದ ಕಡೆಯಿಂದ ಏಳು ಮತ್ತು ನಾಗರಿಕರ ವಲಯದಿಂದ ಐದು ಟ್ರಸ್ಟಿಗಳನ್ನು ನೇಮಿಸಲು ಅವಕಾಶ ಇದೆ. ಇದುವರೆಗೂ ಈ ಟ್ರಸ್ಟ್ ಗೆ ಯಾವುದೇ ಚಟುವಟಿಕೆಗಳನ್ನು ಸರ್ಕಾರದ ಕಡೆಯಿಂದ ವಹಿಸಿರುವುದಿಲ್ಲ ಎಂದು ಅವರು ವಿವರಿಸಿದರು.

ಮೊದಲ ಆದ್ಯತೆ ಕಂಪನಿಯನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವುದು. ಅದರ ನಂತರವೇ ಅದರ ಅಸ್ತಿಗಳನ್ನು ಸಾರ್ವಜನಿಕ ಉದ್ದೇಶಗಳಿಗೆ ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಾಗುವುದು. ಒಟ್ಟಿನಲ್ಲಿ ಖಾಸಗಿಯವರಿಗಂತೂ ಕೊಡುವುದಿಲ್ಲ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister M B PatilNews in KannadaNews Kannadaಬೆಂಗಳೂರುಸಚಿವ ಎಂ.ಬಿ. ಪಾಟೀಲ
Previous Post

ಆಯನೂರು ಮಂಜುನಾಥ್ ಬಿಜೆಪಿ ನಾಯಕರ ನಿಂದನೆ ನಿಲ್ಲಿಸಲಿ: ಬಿವೈಆರ್ ವಾಗ್ದಾಳಿ

Next Post

ಕೋರ್ ಕಮಿಟಿ ಸಭೆ ಬಳಿಕ ಮಂಡ್ಯ ಅಭ್ಯರ್ಥಿ ನಿರ್ಧಾರ: ಮಾಜಿ ಪ್ರಧಾನಿ ದೇವೇಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋರ್ ಕಮಿಟಿ ಸಭೆ ಬಳಿಕ ಮಂಡ್ಯ ಅಭ್ಯರ್ಥಿ ನಿರ್ಧಾರ: ಮಾಜಿ ಪ್ರಧಾನಿ ದೇವೇಗೌಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!