ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಗೂ Parliament Election ಮುನ್ನ ತಮ್ಮ 15ನೆಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ CM Siddaramaiah ಆರಂಭಿಕ ಹಂತದಲ್ಲೇ ತಮ್ಮ ಸರ್ಕಾರದ ಗ್ಯಾರೆಂಟಿಗಳನ್ನು ಸ್ವಯಂ ಪ್ರಶಂಸೆ ಮಾಡಿಕೊಂಡಿದ್ದಾರೆ.
ರಾಹುಕಾಲ ಆರಂಭಕ್ಕೂ 15 ನಿಮಿಷ ಮುನ್ನವೇ ಬಜೆಟ್ ಮಂಡನೆ ಆರಂಭಿಸಿದ ಸಿದ್ದರಾಮಯ್ಯ ತಮ್ಮ ಸರ್ಕಾರ ಯಾವುದೇ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳದೇ ತಮ್ಮ ಗುರಿಯಂತೆ ನಡೆಯುವುದಾಗಿ ಹೇಳಿದ್ದಾರೆ.
Also read: ರಾಜ್ಯ ಬಜೆಟ್ ಮಂಡನೆ | ಬಂಗಾರದ ಮನುಷ್ಯ ಚಿತ್ರದ ಗೀತೆ ಉಲ್ಲೇಖಿಸಿದ ಸಿಎಂ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post