ಕಲ್ಪ ಮೀಡಿಯಾ ಹೌಸ್ | ಸೊರಬ |
ನಮೋ ಬ್ರಿಗೇಡ್ ವತಿಯಿಂದ ಫೆ.19ರ ನಾಳೆ ತಾಲೂಕಿನ ಆನವಟ್ಟಿಯಲ್ಲಿ #Anavatti ಬೃಹತ್ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ #ChakravarthiSulibele ಮುಖ್ಯ ಭಾಷಣ ಮಾಡಲಿದ್ದಾರೆ.
ನಾಳೆ ಸಂಜೆ 7 ಗಂಟೆಗೆ ಹೊಸ ಬಸ್ ನಿಲ್ದಾಣ ಬಳಿಯ ಕೋಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜೈಶ್ರೀರಾಮ್, ಈಗ ಶುರುವಾಗಿದೆ ಭಾರತದ ಕಾಲ ಎಂಬ ಘೋಷಣೆಯೊಂದಿಗೆ ಇದು ಮುನ್ನಡೆಯಲಿದೆ.


ಹೆಚ್ಚಿನ ಮಾಹಿತಿಗಾಗಿ ಮೊ.8904525771ಗೆ ಸಂಪರ್ಕಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post