No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

2-3 ವರ್ಷದಲ್ಲಿ ಪ್ರಧಾನಿ ಮೋದಿ ಕೊಲೆಯಾಗುತ್ತಾರೆ! ಸಿಖ್ ರೈತನ ವೇಷದಲ್ಲಿರುವ ವ್ಯಕ್ತಿ ಬೆದರಿಕೆ

ಸಿಖ್ ರೈತನ ವೇಷದ ಅನಾಮಧೇಯ ವ್ಯಕ್ತಿ ದ್ವೇಷದ ಮಾತು | ದೆಹಲಿ ಚಲೋಗೆ ಮೋದಿಯೇ ಟಾರ್ಗೆಟ್?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2024
in ರಾಷ್ಟ್ರೀಯ
0
2-3 ವರ್ಷದಲ್ಲಿ ಪ್ರಧಾನಿ ಮೋದಿ ಕೊಲೆಯಾಗುತ್ತಾರೆ! ಸಿಖ್ ರೈತನ ವೇಷದಲ್ಲಿರುವ ವ್ಯಕ್ತಿ ಬೆದರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ನರೇಂದ್ರ ಮೋದಿ ಮುಂದಿನ 2-3 ವರ್ಷಗಳಲ್ಲಿ ಕೊಲೆಯಾಗುತ್ತಾರೆ ಎಂದು ಸಿಖ್ #Sikh ರೈತನ ವೇಷ ಧರಿಸಿರುವ ಅನಾಮಧೇಯ ವ್ಯಕ್ತಿಯೊಬ್ಬ ನೀಡಿರುವ ಹೇಳಿಕೆ ಈಗ ವ್ಯಾಪಕ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಇಂತಹ ಒಂದು ವೀಡಿಯೋ ವೈರಲ್ ಆಗುತ್ತಿದ್ದು, ದೆಹಲಿ ಚಲೋ #DelhiChaloProtest ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಅನಾಮಧೇಯ ವ್ಯಕ್ತಿ ಈ ರೀತಿ ಹೇಳಿಕೆ ನೀಡಿದ್ದಾನೆ ಎಂದು ಹೇಳಲಾಗಿದೆ.
ಬೆದರಿಕೆ ಮಾತನ್ನಾಡಿರುವ ಆ ಅನಾಮಧೇಯ ವ್ಯಕ್ತಿ ರೈತನೋ ಅಲ್ಲವೋ ಎಂಬುದು ದೃಢಪಟ್ಟಿಲ್ಲವಾದರೂ, ಆ ವ್ಯಕ್ತಿ ಸಿಖ್ ಸಮುದಾಯದ ವ್ಯಕ್ತಿಯಂತೆಯೇ ಕಾಣುತ್ತಿರುವುದನ್ನು ತುಣುಕಿನಲ್ಲಿ ಗುರುತಿಸಬಹುದು.

"PM Modi will be kiIIed in the upcoming 2-3 years – An alleged Farmer"

Until when will we keep tolerating such things? An open threat to kiII the PM of the country shouldn't be acceptable.. pic.twitter.com/eFQnGsumEm

— Mr Sinha (@MrSinha_) February 17, 2024


ಸ್ಥಳೀಯ ವರದಿಗಾರರೊಂದಿಗೆ ಮಾತನಾಡುವಾಗ, ಅತ್ಯಂತ ಅಚಲವಾದ ಧ್ವನಿಯಲ್ಲಿ ವ್ಯಕ್ತಿ ಪ್ರಧಾನಿ ಮೋದಿಯನ್ನು #PMNarendraModi ಕೊಲ್ಲುವ ಬೆದರಿಕೆ ಹಾಕಿದ್ದಾನೆ.
ವೀಡಿಯೊದಲ್ಲಿ, ಸಿಖ್ ವ್ಯಕ್ತಿ ಹೆದರಿಕೊಂಡೇ ವರದಿಗಾರನೊಂದಿಗೆ ಮಾತನಾಡಲು ಮುಂದಾದ ವ್ಯಕ್ತಿ, ಮುಂದಿನ 2-3 ವರ್ಷಗಳಲ್ಲಿ ಪ್ರಧಾನಿ ಮೋದಿಯನ್ನು ಕೊಲ್ಲಲಾಗುತ್ತದೆ ಎಂಬ ಸುದ್ದಿ ನಿಮಗೆ ಬರುತ್ತದೆ ಎಂದು ಬೆದರಿಕೆಯ ಮಾತನ್ನಾಡಿದ್ದಾನೆ.

ಬೆದರಿಕೆಯ ಮಾತನ್ನಾಡಿರುವ ವ್ಯಕ್ತಿಯ ವೀಡಿಯೋ ದೆಹಲಿ ಚಲೋ ವೇಳೆಯದ್ದು ಎಂದು ಅನುಮಾನಿಸಲಾಗಿದ್ದರೂ, ಇದರ ಸತ್ಯಾಸತ್ಯತೆ ಕುರಿತಾಗಿ ಮಾಹಿತಿ ಹೊರಬರಬೇಕಿದೆ.
ವೀಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಣವಾಗಿದ್ದರೂ ದೇಶದ ಪ್ರಧಾನಿಯವರಿಗೆ ಜೀವ ಬೆದರಿಕೆ ಹಾಕುವ ಮಾತನ್ನಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿವೆ. ಆ ವ್ಯಕ್ತಿಯನ್ನು ಪತ್ತೆ ಮಾಡಿ, ಬಂಧಿಸಿ, ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Delhi Chalo ProtestKannada News WebsiteLatest News KannadaLife threateningnarendra modiNew DelhiPM Modiಜೀವ ಬೆದರಿಕೆದೆಹಲಿ ಚಲೋನವದೆಹಲಿಪ್ರಧಾನಿ ನರೇಂದ ಮೋದಿಪ್ರಧಾನಿ ನರೇಂದ್ರ ಮೋದಿರೈತರ ಪ್ರತಿಭಟನೆಸಿಖ್ ಸಮುದಾಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿ ಸ್ಪೋಟ | ಎಸ್’ಪಿ ಮಿಥುನ್ ಕುಮಾರ್ ಮಹತ್ವದ ಹೇಳಿಕೆ ಏನು?

Next Post

Nation will be completely free from terrorism, separatism, and Naxalism in Modi 3.0: Amit Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Nation will be completely free from terrorism, separatism, and Naxalism in Modi 3.0: Amit Shah

Nation will be completely free from terrorism, separatism, and Naxalism in Modi 3.0: Amit Shah

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL