No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನಗಳ ಸದ್ಭಳಕೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ: ಡಾ. ನಾಗರಾಜ್ ಅಭಿಪ್ರಾಯ

ಪಿಇಎಸ್‌ಐಟಿಎಮ್ ಕಾಲೇಜಿನಲ್ಲಿ ಇಂಟರ್‌ನೆಟ್ ಆಫ್ ಥಿಂಗ್ಸ್ ಕುರಿತು ಪ್ರಾಯೋಗಿಕ ಪ್ರದರ್ಶನ ಮೇಳ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 19, 2024
in ಶಿವಮೊಗ್ಗ
0
ತಂತ್ರಜ್ಞಾನಗಳ ಸದ್ಭಳಕೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ: ಡಾ. ನಾಗರಾಜ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಸಕ್ತ ಕಾಲಘಟ್ಟದಲ್ಲಿ ದೈನಂದಿನ ಚಟುವಟಿಕೆಗಳನ್ನು ಚಾಣಾಕ್ಷತನದಿಂದ ಅತಿ ಕಡಿಮೆ ಅವಧಿಯಲ್ಲಿ ಸಂಪೂರ್ಣಗೊಳಿಸಲು ತಾಂತ್ರಿಕ ಕ್ಷೇತ್ರವು ಕೊಡುಗೆಯಾಗಿ ನೀಡುತ್ತಿರುವ ಹಲವು ಪ್ರಾಯೋಗಿಕ ತಂತ್ರಜ್ಞಾನಗಳ ಸದ್ಭಳಕೆಯು ಪ್ರಸ್ತುತತೆಯನ್ನು ಹೊಂದಿದೆ ಎಂದು ಪಿಇಎಸ್ ಟ್ರಸ್ಟ್‌ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ್ ಆರ್. ತಿಳಿಸಿದರು.

ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಇಂಟರ್‌ನೆಟ್ ಆಫ್ ಥಿಂಗ್ಸ್ ವಿಷಯದ ಕುರಿತಾದ ಪ್ರಾಯೋಗಿಕ ಪ್ರದರ್ಶನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿ, ಕಾಲಕಾಲಕ್ಕೆ ವೈಜ್ಞಾನಿಕ ಹಾಗೂ ತಾಂತ್ರಿಕ ಕ್ಷೇತ್ರವು ಒಟ್ಟಾರೆಯಾಗಿ ಪ್ರಯೋಗಗಳನ್ನು ಕಾರ್ಯಗತರೂಪಕ್ಕೆ ತಂದು ಅಸಾಧಾರಣ ಮಟ್ಟದಲ್ಲಿ ದೇಶದ ಹಾಗೂ ಮಾನವ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುವಂತೆ ಕಾರ್ಯನಿರ್ವಹಿಸುತ್ತಲೇ ಬಂದಿದೆ ಎಂದರು.
ಜೀವನಮಟ್ಟವನ್ನು ಸುಧಾರಿಸುವಲ್ಲಿ ಹಾಗೂ ಉತ್ತುಂಗದೆಡೆಗೆ ತಲುಪುವಲ್ಲಿ ಒಂದು ಪ್ರಮುಖ ಅಸ್ತ್ರವಾಗಿ ತಂತ್ರಜ್ಞಾನ ಕ್ಷೇತ್ರದ ಇಂಟರ್‌ನೆಟ್ ಆಫ್ ಥಿಂಗ್ಸ್ ಎಂಬ ತಂತ್ರಜ್ಞಾನವು ಸಹಾಯ ಹಸ್ತವನ್ನು ಚಾಚಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತ ಇಲ್ಲ. ಕಾಲಮಾನಕ್ಕೆ ತಕ್ಕಂತೆ ಸಾಮಾಜಿಕವಾಗಿ ಉತ್ತಮ ಗುಣಮಟ್ಟದ ಜೀವನವನ್ನು ನಡೆಸಲು ವೈಜ್ಞಾನಿಕ ಕ್ಷೇತ್ರವು ಹಲವು ಅಸಾಧಾರಣ ತಾಂತ್ರಿಕ ನೈಪುಣ್ಯತೆಯುಳ್ಳ ಪ್ರಯೋಗಗಳನ್ನು ಅನಾವರಣಗೊಳಿಸುತ್ತಿದೆ. ಈ ನಿಟ್ಟಿನಲ್ಲಿ ದಿನನಿತ್ಯದ ಹಲವು ಕೆಲಸಗಳನ್ನು ಕಡಿಮೆ ಸಮಯದಲ್ಲಿ ಉತ್ಕೃಷ್ಟ ರೀತಿಯಲ್ಲಿ ಪೂರ್ಣಗೊಳಿಸಲು ಸಹಕಾರಿಯಾಗಲು ತಾಂತ್ರಿಕ ಹಾಗೂ ವೈಜ್ಞಾನಿಕ ಕ್ಷೇತ್ರದಲ್ಲಿ ಹಲವು ತಂತ್ರಜ್ಞಾನಗಳ ಸದ್ಬಳಕೆಯ ಪ್ರಸ್ತುತತೆಯನ್ನು ಪಡೆದಿವೆ ಎಂದರು.

Also read: Nation will be completely free from terrorism, separatism, and Naxalism in Modi 3.0: Amit Shah

ತಂತ್ರಜ್ಞಾನ ಕ್ಷೇತ್ರವು ಅದ್ವಿತೀಯ ಮಟ್ಟದಲ್ಲಿ ಪ್ರಚಲಿತದಲ್ಲಿರುವ ಇಂಟರ್‌ನೆಟ್ ಆಫ್ ಥಿಂಗ್ಸ್ ಎಂಬ ವಿಷಯದ ಕುರಿತಾಗಿ ಪ್ರಾಯೋಗಿಕ ಚಾಕಚಕ್ಯತೆಗಳನ್ನು ಒಳಗೊಂಡಿರುವ ತಂತ್ರಜ್ಞಾನಗಳನ್ನು ಇಂಜಿನಿಯರ್‌ಗಳು ಅಳವಡಿಸಿಕೊಳ್ಳುವಲ್ಲಿ ಕಾರ್ಯತತ್ಪರರಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಹೆಚ್ಚಿನ ಜ್ಞಾನಾರ್ಜನೆ ಹೊಂದಲು ತಂತ್ರಜ್ಞಾನವನ್ನು ಸದಪಯೋಗ ಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಪಿಇಎಸ್‌ಐಟಿಎಮ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎನ್. ಯುವರಾಜು ಮಾತನಾಡಿ, ಐಓಟಿ ತಂತ್ರಜ್ಞಾನವು ಮಾನವ ಸಮಾಜದ ಅನೇಕ ಚಟುವಟಿಕೆಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತನ್ನ ಪ್ರಸ್ತುತತೆಯನ್ನು ನಿರೂಪಿಸುತ್ತಾ ಬಂದಿರುವುದರಲ್ಲಿ ಅದರ ಅಗಾಧತೆ ಅಡಗಿದೆ ಎಂದು ಹಲವು ಪ್ರಾಯೋಗಿಕ ಉದಾಹರಣೆಗಳ ಸಮೇತ ಮನಮುಟ್ಟುವಂತೆ ತಿಳಿಸಿದರು.

ವಿದ್ಯಾರ್ಥಿಗಳು ಪ್ರಸ್ತುತ ಕಂಪ್ಯೂಟರ್ ತಂತ್ರಜ್ಞಾನ ಔದ್ಯೋಗಿಕ ಕ್ಷೇತ್ರದಲ್ಲಿ ಐಓಟಿ ತಂತ್ರಜ್ಞಾನದ ಹೆಚ್ಚಿನ ಬಳಕೆಯನ್ನು ಮಾಡಿಕೊಳ್ಳುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಸೂಚ್ಯವಾಗಿ ನುಡಿದರು.
Kalahamsa Infotech private limitedಎಂಸಿಎ ವಿಭಾಗದ ಮುಖ್ಯಸ್ಥ ಡಾ. ಸಂಜಯ್ ಮಾತನಾಡಿ, ಇಂಟರ್‌ನೆಟ್ ಆಫ್ ಥಿಂಗ್ಸ್ ತಂತ್ರಜ್ಞಾನದೊಂದಿಗೆ ಪಾರಿವಾರಿಕ, ಔದ್ಯೋಗಿಕ, ಬ್ಯಾಂಕಿಂಗ್, ಆರೋಗ್ಯ ಹಾಗೂ ಹತ್ತು ಹಲವಾರು ಕ್ಷೇತ್ರಗಳಲ್ಲಿ ಘಟಿಸುತ್ತಿರುವ ಪ್ರಯೋಗಗಳ ಆಮೂಲಾಗ್ರ ಮಾಹಿತಿಯನ್ನು ಪಡೆದುಕೊಳ್ಳುವಲ್ಲಿ ಕಾರ್ಯತತ್ಪರರಾಗಬೇಕೆಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ನಗರದ ಹಲವಾರು ಪದವಿ ಕಾಲೇಜಿನ 200ಕ್ಕೂ ಅಧಿಕ ವಿದ್ಯಾರ್ಥಿಗಳು ತಾವು ತಯಾರಿಸಿದ್ದ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸುವ ಮೂಲಕ ಸಭೀಕರನ್ನು ಮಂತ್ರಮುಗ್ಧಗೊಳಿಸಿದರು. ಪಿಇಎಸ್‌ಐಟಿಎಂನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

Nation will be completely free from terrorism, separatism, and Naxalism in Modi 3.0: Amit Shah

Next Post

ಫೆ.22ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ.22ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

ಫೆ.22ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL