No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್

ನಿಧಿಗೆ ಶಾಲೆಯಲ್ಲಿ 4.24 ಕೋಟಿ ರೂ. ನೆರವಿನ ಕಾರ್ಯಕ್ರಮ

kalpa News by kalpa News
February 20, 2024
in ಶಿವಮೊಗ್ಗ
0
ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳೆದ 50 ವರ್ಷಗಳ ಹಿಂದೆ ಆರಂಭಗೊಂಡ ಶಾಹಿ ಎಕ್ಸ್ ಪೋರ್ಟ್ Shahi Export ಪ್ರೈವೇಟ್ ಲಿಮಿಟೆಡ್ ದೇಶದ ಅತಿ ದೊಡ್ಡ ಉಡುಪು ತಯಾರಕ ಹಾಗೂ ರಪ್ತುದಾರನಾಗಿ ಬೆಳೆದಿದ್ದು, ಶಿವಮೊಗ್ಗ ಸೇರಿದಂತೆ ದೇಶದ ಎಲ್ಲ ಸಂಸ್ಥೆಗಳು ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆ ಹಾಗೂ ಕೌಶಲ್ಯ ಅಭಿವೃದ್ಧಿಗಳ ತರಬೇತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ ಎಂದು ಶಾಯಿ ಎಕ್ಸ್ಪರ್ಟ್ ಸಂಸ್ಥೆಯ ನಿರ್ದೇಶಕ ಅನಂತ ಪದ್ಮನಾಭನ್ ಇಂದಿಲ್ಲಿ ತಿಳಿಸಿದರು.

ಅವರಿಂದ ಮಧ್ಯಾಹ್ನ ಶಿವಮೊಗ್ಗ ಶಾಹಿ ಎಕ್ಸ್ಪೋರ್ಟ್ ಸಂಸ್ಥೆ ಸಿ ಎಸ್ ಆರ್ ಯೋಜನೆಯಡಿ ನಿಧಿಗೆ ಶಾಲೆಯ ಮಕ್ಕಳಿಗೆ ಸೈಕಲ್ ಹಾಗೂ ಸ್ಥಳೀಯ 14 ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ವಸ್ತುಗಳನ್ನು ನೀಡುವ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಳೆದ 12 ವರ್ಷಗಳಿಂದ ಶಿವಮೊಗ್ಗ ಶಾಹಿ ಎಕ್ಸ್ಪೋರ್ಟ್ ಸಂಸ್ಥೆ 12 ವರುಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, 5000 ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ. ಇದು ದೇಶದ ಉತ್ತಮ ಸಂಸ್ಥೆಗಳಲ್ಲಿ ಒಂದಾಗಿದೆ. ಸ್ಥಳೀಯರ ನೆರವಿನೊಂದಿಗೆ ನಮ್ಮ ಸಂಸ್ಥೆ ಶಿಕ್ಷಣಕ್ಕೆ ತರಬೇತಿಗೆ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ಕಲ್ಪಿಸಿದೆ ಎಂದು ಹೇಳಿದರು.

ಇಂದಿನ ಮಕ್ಕಳು ನಾಳಿನ ಭವಿಷ್ಯದ ಬಗ್ಗೆ ಚಿಂತಿಸುವಂತಹ ವಾತಾವರಣವನ್ನು ಸೃಷ್ಟಿಸಬೇಕು. ಈ ಹಿನ್ನೆಲೆಯಲ್ಲಿ ಶಾಹಿ ಗಾರ್ಮೆಂಟ್ಸ್ ತನ್ನ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಅದರಲ್ಲೂ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿಗಳಿಗೆ ಮತ್ತು ಕೆರೆಗಳನ್ನು ರಕ್ಷಿಸಲು ಸೂಕ್ತ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಚಂದ್ರಪ್ಪ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲು ಶಾಹಿ ಸ್ಥಳೀಯರ ಸಹಾಯ ಪಡೆದು ಸಹಕರಿಸುತ್ತಿರುವುದು ಶ್ಲಾಘನೀಯ ಎಂದರು.

Also read: ಕೇರಳದಲ್ಲಿ ಆನೆ ತುಳಿದು ಸತ್ತ ವ್ಯಕ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 15 ಲಕ್ಷ ರೂ. | ಶಿಫಾರಸ್ಸು ಮಾಡಿದ್ಯಾರು ಗೊತ್ತಾ?

1974ರಲ್ಲಿ ಸರಳ ಅಹುಜಾ ಅವರ ನೇತೃತ್ವದಲ್ಲಿ ಆರಂಭಗೊಂಡ ಶಾಹಿ ಎಕ್ಸ್ಪೋರ್ಟ್ ದೇಶದ ಎಂಟು ರಾಜ್ಯಗಳಲ್ಲಿ ಐವತ್ತಕ್ಕೂ ಹೆಚ್ಚು ಅತ್ಯಮೂಲ್ಯ ಉಡುಪು ತಯಾರಿಕಾ ಘಟಕಗಳನ್ನು ಹೊಂದಿದ್ದು 1 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸೇವಾ ಭದ್ರತೆ ಅವರ ಕುಟುಂಬದ ಭದ್ರತೆಯನ್ನು ನೀಡುತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಿವಮೊಗ್ಗ ಸಾಯಿ ಎಕ್ಸ್ಪೋರ್ಟ್ ನ ಎಜಿಎಂ ಲಕ್ಷ್ಮಣ್ ಧರ್ಮಟ್ಟಿ, ಶಿವಮೊಗ್ಗ ಶಾಯಿ ಎಕ್ಸ್ಪೋರ್ಟ್ ಸಮೀಪದ ನಿಧಿಗೆ, ದುಮ್ಮಳ್ಳಿ, ಮಾಚೇನಹಳ್ಳಿ ಮಲವಗೊಪ್ಪ ಓತಿಗಟ್ಟ, ಸೋಗಾನೆ ಗ್ರಾಮಗಳಲ್ಲಿ ಶಿಕ್ಷಣ ಆರೋಗ್ಯ ಪರಿಸರ ಹಾಗೂ ತರಬೇತಿಗೆ ಪೂರ್ವ ಬಾವಿಯಾಗಿ ಕೆಲಸಗಳನ್ನು ನಿರ್ವಹಿಸುತ್ತಿದೆ. ಈಗಾಗಲೇ 14 ಅಂಗನವಾಡಿ ಕೇಂದ್ರಗಳಿಗೆ 34.61 ಲಕ್ಷ 12 ಶಾಲೆಗಳ ಅಭಿವೃದ್ಧಿಗೆ 1.06 ಕೋಟಿ ಹಣವನ್ನು ಶಿಕ್ಷಣದ ನಿಮಿತ್ತ ಖರ್ಚು ಮಾಡಿದೆ ಎಂದರು.

ಆರೋಗ್ಯದ ನಿಮಿತ್ತ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳಿಗೋಸ್ಕರ 12.74 ಲಕ್ಷ ಹಾಗೂ ಗ್ರಾಮಗಳ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ 23. 74 ಕೋಟಿ ಹಾಗೂ 3.75 ಲಕ್ಷಗಳನ್ನು ವ್ಯಯ ಮಾಡಲಾಗಿದೆ ಎಂದರು.
Kalahamsa Infotech private limitedಮಹಿಳಾ ಕೌಶಲ್ಯ ಅಭಿವೃದ್ಧಿಗೆ 16.5 0 ಲಕ್ಷ ಪರಿಸರ ಸಂರಕ್ಷಣೆಯ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಯೋಜನೆಗೆ 73.50 ಲಕ್ಷ, ಪ್ಲಾಂಟೇಶನ್ ನಿರ್ಮಾಣಕ್ಕೆ 4.38 ಲಕ್ಷ ಹಾಗೂ ಆರು ಪ್ರಮುಖ ಕೆರೆಗಳ ಅಭಿವೃದ್ಧಿಗೆ 15 ಲಕ್ಷ ರೂ ಖರ್ಚು ಮಾಡಲು ನಿರ್ಧರಿಸಿದೆ. ವಿಶೇಷವಾಗಿ ಕೆರೆಗಳ ನೀರಿನ ಶುದ್ಧೀಕರಣಕ್ಕೆ ರೂ.95.62 ಲಕ್ಷ ಕೇಳಿದಂತೆ ಒಟ್ಟಾರೆ 4.24 ಕೋಟಿ ಹಣವನ್ನು ಸಮಾಜದ ಒಳಿತಿಗಾಗಿ ಬಳಸುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಹಿ ಎಕ್ಸ್ಪೋರ್ಟ್ ನ ಪ್ರಮುಖರಾದ ಹರಿಹರ ಪುತ್ರನ್, ಎಸ್ ಎಸ್ ಬೈನ್ಸ್ , ಎಸ್ ಡಿ ಎಂ ಸಿ ಅಧ್ಯಕ್ಷ ಮಹೇಶ್, ಡಯಟ್ ಉಪನ್ಯಾಸಕ ಅಶ್ವಥ್ ಗ್ರಾಮ ಪಂಚಾಯತಿ ಅಧ್ಯಕ್ಷ ಬಸಮ್ಮ, ಮುಖ್ಯ ಶಿಕ್ಷಕರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಶಾಯಿ ಗಾರ್ಮೆಂಟ್ಸ್ ಅಧಿಕಾರಿಗಳು, ಶಿಕ್ಷಕರು ಗ್ರಾಮಸ್ಥರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸೌಂದರ್ಯ ಹಾಗೂ ತಂಡ ಪ್ರಾರ್ಥಿಸಿತು. ಶಿಕ್ಷಕ ರುದ್ರ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶಿವಶಂಕರ್ ಸ್ವಾಗತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShahi ExportShimogaShivamogga Newsಮಲೆನಾಡು_ಸುದ್ಧಿಶಾಹಿ ಎಕ್ಸ್ ಪೋರ್ಟ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇರಳದಲ್ಲಿ ಆನೆ ತುಳಿದು ಸತ್ತ ವ್ಯಕ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 15 ಲಕ್ಷ ರೂ. | ಶಿಫಾರಸ್ಸು ಮಾಡಿದ್ಯಾರು ಗೊತ್ತಾ?

Next Post

ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

kalpa News

kalpa News

Next Post
ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL