No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Sunday, February 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸದೇ ರಾಜಕೀಯ ಸ್ವಾರ್ಥಕ್ಕೆ ಕೇಂದ್ರದ ವಿರುದ್ದ ಆರೋಪ: ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2024
in ಬೆಂಗಳೂರು ನಗರ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಬರುವ ಅನುದಾನ ಪಡೆಯಲು ರಾಜ್ಯ ಸರ್ಕಾರ ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸದೇ, ರಾಜಕೀಯಕ್ಕಾಗಿ ಕೇಂದ್ರದ ವಿರುದ್ದ ಆರೋಪ ಮಾಡಿ ರಾಜ್ಯದ ಜನತೆಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ Basavaraja Bommai ರಾಜ್ಯ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಉತ್ತರ ನೀಡುತ್ತಿರುವಾಗ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ ಅವರು, ಬಜೆಟ್ ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳಲ್ಲಿ ಬಂದಿರುವ ಹೊಗಳಿಕೆಗಳನ್ನು ಪ್ರಸ್ತಾಪ ಮಾಡಿ ಸಮರ್ಥನೆ ಮಾಡಿಕೊಂಡಿರುವುದಕ್ಕೆ ವ್ಯಂಗ್ಯವಾಡಿದ ಅವರು, ನೀವು ಮುಖ್ಯಮಂತ್ರಿ ಆಗಿದ್ದೀರ, ಹಿಂದೆ ವಿಪಕ್ಷ ನಾಯಕರೂ ಆಗಿದ್ದೀರ, ಆದರೆ, ನಿಮ್ಮ ಸಾಮರ್ಥ್ಯ ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳ ಸಹಾಯ ತೆಗೆದುಕೊಂಡು ಮಾತಾಡುವಷ್ಟರ ಮಟ್ಟಿಗೆ ಅಸಹಾಯಕರಾಗಿದ್ದೀರಾ ಎಂದು ಪ್ರಶ್ನಿಸಿದರು.
15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5495 ಕೋಟಿ, ಪೆರಿಫೆರಲ್ ರಸ್ತೆಗಳ 6300 ಕೋಟಿ ರೂ ಹಣ ಕೊಟ್ಟಿಲ್ಲ ನಮ್ಮ ರಾಜ್ಯದಿಂದ ಗೆದ್ದು ಹೋದ ನಿರ್ಮಲಾ ಸೀತಾರಾಮನ್ ಈ ಅನುದಾನಗಳನ್ನು ನಿರಾಕರಿಸಿದರು ಎಂದು ಸಿಎಂ ಸತ್ಯ ಮರೆ ಮಾಚಿ ಕಾನೂನು ತಿರುಚಿ ಹೇಳುತ್ತಿದಾರೆ ಎಂದು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದರು.

Also read: ಫೆ.22-23: ಸುಬ್ಬಯ್ಯ ಡೆಂಟಲ್ ಕಾಲೇಜಿಗೆ ನ್ಯಾಕ್ ಕಮಿಟಿ ಭೇಟಿ

15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ಶಿಫಾರಸು ಮಾಡಿದ್ದು ನಿಜ. ಆದರೆ, ಅಂತಿಮ ವರದಿಯಲ್ಲಿ ಅದು ಇರಲಿಲ್ಲ, ಇರದ ಮೇಲೆ ಕೇಳುವುದು ಹೇಗೆ ಎಂದು ಪ್ರಶ್ನಿಸಿದರು.

ಇನ್ನು ಪೆರಿಫರಲ್ ರಸ್ತೆಗೆ 6000 ಕೋಟಿ ಈಗಲೂ ಇದೆ. ಆದರೆ, ಇಲ್ಲಿ ಪೆರಿಫರಲ್ ರಿಂಗ್ ರಸ್ತೆ ಯೋಜನೆಯೇ ಶುರು ಮಾಡಿಲ್ಲ, ಭೂಸ್ವಾಧೀನವೇ ಆಗಿಲ್ಲ‌ ಯೋಜನೆ ಆರಂಭ ಮಾಡಿದರೆ ಕೇಂದ್ರದ ಅನುದಾನ ಬರುತ್ತದೆ ಎಂದರು.

ಕೇಂದ್ರದಿಂದ ಅನುದಾನ ಕೇಳಬೇಕು ಅಂದರೆ ನಿರ್ದಿಷ್ಟ ರೀತಿಯಲ್ಲಿ  ಪ್ರಸ್ತಾವನೆ ಕಳಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆಯೂ ಸಿಗುತ್ತದೆ.
ಈ ವಿಚಾರದಲ್ಲಿ ನಮ್ಮ ಸರ್ಕಾರ ಯೋಜನೆಗೆ ಅಗತ್ಯ ಅನುಮತಿಗಳನ್ನು ಕೊಟ್ಟಿತ್ತು. ಈಗಲೂ ಕೇಂದ್ರದಿಂದ ಹಣ ಬರುತ್ತದೆ. ಅದಕ್ಕೆ ಹೋಗಿ ಕೇಳಬೇಕು. ಸರಿಯಾದ ಪ್ರಯತ್ನ ಮಾಡದೇ ಅನುದಾನ ಬಂದಿಲ್ಲ ಅನ್ನುವುದೂ ಸರಿಯಲ್ಲ. ಭದ್ರಾ‌ಮೇಲ್ದಂಡೆ ಯೋಜನೆ ಹೊಸ ಯೋಜನೆ ಆಗಿರುವುದುರಿಂದ ಎನ್ ಫಾರ್ಮ್ ನಡಿ ಪ್ರಸ್ತಾವನೆ ಸಲ್ಲಿಸಬೇಕು. ಅನುದಾನ ಕೇಳುವುದು ಹೇಗೆ ಅಂತ ಕಾಂಗ್ರೆಸ್ ಗೆ ಗೊತ್ತಿಲ್ಲ ಅಂತ ಬೊಮ್ಮಾಯಿ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಯಾವ ಮಾದರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತರಬೇತಿ ಕೊಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಮನವಿ ಮಾಡಿದರು. ಸರಿಯಾದ ರೀತಿಯಲ್ಲಿ ಅರ್ಜಿಸಲ್ಲಿಸಿದರೆ ರಾಜ್ಯದ ಹಿತದೃಷ್ಟಿಯಿಂದ ನಾವು ನಿಮ್ಮ ಜೊತೆಗೆ ಬರುತ್ತೇವೆ ಎಂದು ಹೇಳಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited                              

Tags: BangaloreBasavaraja BommaiCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬಸವರಾಜ ಬೊಮ್ಮಾಯಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Previous Post

ಫೆ.22-23: ಸುಬ್ಬಯ್ಯ ಡೆಂಟಲ್ ಕಾಲೇಜಿಗೆ ನ್ಯಾಕ್ ಕಮಿಟಿ ಭೇಟಿ

Next Post

ಗಮನಿಸಿ! ಫೆ.22ರ ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.22ರ ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL