ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಗಾಂಧಿಬಜಾರ್, ಭರಮಪ್ಪನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಯುವುದರಿಂದ ಫೆ. 22 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್. ಪುರಂ, ಭರಮಪ್ಪ ನಗರ, ಎಂಕೆಕೆ ರಸ್ತೆ, ಬಿಎಚ್ ರಸ್ತೆ, ನಾಗಪ್ಪ ಕೇರಿ, ತಿರುಪಳ್ಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post