ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ #NewCriminalLaw ಜಾರಿ ಇದೇ ಜುಲೈ 1ರಿಂದ ಜಾರಿಗೆ ಬರಲಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಜುಲೈ 1ರಿಂದಲೇ ಮೂರೂ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿದೆ ಎಂದಿದೆ.

ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಮಸೂದೆಯು 1860 ರ ಭಾರತೀಯ ದಂಡ ಸಂಹಿತೆ (ಐಪಿಸಿ), 1973 ರ ಕ್ರಿಮಿನಲ್ ಪ್ರೋಜರ್ ಕೋಡ್ ಮತ್ತು 1872 ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post