No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಮಾರ್ಚ್ 1: ತೆರೆಗೆ ಬರಲಿದೆ ’ನಮೋ ಭಾರತ್’ ಚಿತ್ರ | ಏನಿದರ ವಿಶೇಷತೆ?

kalpa News by kalpa News
February 27, 2024
in ಸಿನೆಮಾ
0
ಮಾರ್ಚ್ 1: ತೆರೆಗೆ ಬರಲಿದೆ ’ನಮೋ ಭಾರತ್’ ಚಿತ್ರ | ಏನಿದರ ವಿಶೇಷತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರ ಸ್ಫೂರ್ತಿಯೊಂದಿಗೆ ಚಲನಚಿತ್ರವೊಂದು ಇದೇ ಮಾರ್ಚ್ 1ಕ್ಕೆ ತೆರೆ ಮೇಲೆ ಬರಲು ಸಿದ್ಧವಾಗಿದೆ.

ಹೌದು “ನಮೋ ಮೋದಿ” Namo Modi ಎಂಬ ಹೆಸರಿನ ಚಿತ್ರವನ್ನು ರಂಗಾಯಣ ನಿರ್ದೇಶಕರಾಗಿದ್ದ ರಮೇಶ್ ಪರವೀನಾಯ್ಕರ್ ಪರದೆಯ ಮೇಲೆ ತರುತ್ತಿದ್ದು, ಚಿತ್ರಕಥೆ, ನಿರ್ದೇಶನ, ನಿರ್ಮಾಣ ಈ ಎಲ್ಲದರ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಚಿತ್ರದ ಟೀಸರ್, ಹಾಡುಗಳನ್ನು ಬೆಂಗಳೂರಿನ ಮಲ್ಲೇಶ್ವರಂ ಎಸ್‌ಆರ್‌ವಿ‌ ಪ್ರೀವಿವ್ ಥಿಯೇಟರ್‌ನಲ್ಲಿ ಬಿಡುಗಡೆ ಮಾಡಲಾಯಿತು. ಚಿತ್ರದಲ್ಲಿ ಪೋಷಕ‌ ಪಾತ್ರದಲ್ಲಿ ಸಾಹಿತಿ ದೊಡ್ಡರಂಗೇಗೌಡ, ಹಿರಿಯ ನಟಿ, ನಟಿ ಸುಷ್ಮಾರಾಜ್ ಸೇರಿದಂತೆ ಮತ್ತಿತರರ ತಾರಾಗಣವಿದೆ.

Also read: ಮಹಾದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ: ಬಸವರಾಜ ಬೊಮ್ಮಾಯಿ

ಟೀಸರ್ ಬಿಡುಗಡೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರೊ.ರಂಗೇಗೌಡ ಮಾತನಾಡಿ, ನಮೋ ಭಾರತ್ ಅಪ್ಪಟ ದೇಶಪ್ರೇಮದ ಕಥೆಯಾಗಿದ್ದು, ರೈತನೇ ಚಿತ್ರದಲ್ಲಿ ನಿಜವಾದ ನಾಯಕ. ಹಳ್ಳಿಯ ತಂದೆಗೆ ಸಾಕ್ಷಿಭೂತ ರೈತ. ಕೌಟುಂಬಿಕ ನೆಲೆಯಲ್ಲಿ ಗ್ರಾಮಗಳ‌ ಸಮಸ್ಯೆಗಳ ಸೈನಿಕನ ಸಂಘರ್ಷದ ಚಿತ್ರವಿದು ಎಂದರು.

ಮೊದಲ ಬಾರಿಗೆ ನಿರ್ದೇಶನ ನಿರ್ಮಾಣ ಹೊತ್ತಿರುವ ರಮೇಶ್ ಪರವೀನಾಯ್ಕರ್ ನಟನಾಗಿದ್ದು, ಚಿತ್ರವನ್ನು ಅಪ್ಪಟ ದೇಶಪ್ರೇಮ ಸೈನಿಕನ ಹೋರಾಟ ಕೇಂದ್ರದ ಯೋಜನೆಗಳನ್ನು ಗ್ರಾಮಕ್ಕೆ ಮುಟ್ಟಿಸುವ ಕಥೆಯಿದಾಗಿದ್ದು, ಕಾಶ್ಮೀರದಲ್ಲಿ ಇಬ್ಬರನ್ನು ಗುಂಡೇಟಿಗೆ ಕಳೆದುಕೊಂಡಿದ್ದು ಬಹಳ ನೋವಾಗಿದೆ. ಚಿತ್ರರಂಗಕ್ಕೆ ಬಂದು ಚಿತ್ರವನ್ನು ನೋಡುವಂತೆ ಮನವಿ ಮಾಡಿದರು.

ಪತ್ರಕರ್ತ ಶಂಕರ್ ಪಾಗೋಜಿ ಮಾತನಾಡಿ, ಎಲ್ಲರೂ ನೋಡಲೇಬೇಕಾದ ಚಿತ್ರ‌ ಇದಾಗಿದೆ. ಸೈನಿಕನ ಹೋರಾಟವನ್ನು ಬಹಳ‌ ಮನೋಜ್ಞವಾಗಿ ತೋರಿಸಲಾಗಿದೆ ಎಂದರು.

ನೈಜ ಘಟನೆಯನ್ನಾಧಾರಿತ ಚಿತ್ರ ಇದಾಗಿದ್ದು, ಕಾಶ್ಮೀರ, ಅಂಜನಾದ್ರಿಬೆಟ್ಟ, ಕೊಪ್ಪಳ‌‌ ಸೇರಿದಂತೆ ಇನ್ನೂ ಕೆಲವೆಡೆ ಚಿತ್ರೀಕರಣ ಮಾಡಲಾಗಿದೆ. 48 ದಿನಗಳ‌ ಕಾಲ‌ ಚಿತ್ರೀಕರಣ ನಡೆಸಲಾಗಿದ್ದು, 2019ರಲ್ಲಿ ಆರಂಭವಾಗಿದ್ದ ಚಿತ್ರೀಕರಣ, ಕೋವಿಡ್ ಮಹಾಮಾರಿಯ ಕಾರಣ ತಡವಾಗಿ ಈಗ ಬಿಡುಗಡೆಯಾಗುತ್ತಿದೆ. 125 ಥಿಯೇಟರ್‌ಗಳಲ್ಲಿ ಮಾರ್ಚ್ 1ಕ್ಕೆ ನಮೋ‌ ಭಾರತ್ ಬಿಡುಗಡೆಯಾಗಲಿದೆ.

ಕಾರ್ಯಕ್ರಮದಲ್ಲಿ ಹಿರಿಯ ನಟಿ ಭವ್ಯಾ, ನಟಿ ಸುಷ್ಮಾ ರಾಜ್ ಸಹ ನಿರ್ದೇಶಕ ಬಿ. ರಾಜರತ್ನಂ, ಲಹರಿ ವೇಲು ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra Modiಪ್ರಧಾನಮಂತ್ರಿ ನರೇಂದ್ರ ಮೋದಿಬೆಂಗಳೂರು
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ: ಬಸವರಾಜ ಬೊಮ್ಮಾಯಿ

Next Post

ನವದೆಹಲಿ ಮ್ಯಾರಥಾನ್‌: 00.01 ಸೆಕೆಂಡ್‌ ಅಂತರದಲ್ಲಿ ಚಿನ್ನ ಗೆದ್ದ ಗೋಪಿ ಥೋನಕಲ್‌!

kalpa News

kalpa News

Next Post
Gopi T wins Apollo Tyres New Delhi Marathon in a thrilling finish

ನವದೆಹಲಿ ಮ್ಯಾರಥಾನ್‌: 00.01 ಸೆಕೆಂಡ್‌ ಅಂತರದಲ್ಲಿ ಚಿನ್ನ ಗೆದ್ದ ಗೋಪಿ ಥೋನಕಲ್‌!

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL