No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲು | ಕಾರಣವೇನು?

kalpa News by kalpa News
February 27, 2024
in ಶಿವಮೊಗ್ಗ, ಸಿನೆಮಾ
0
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲು | ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಿಳೆಯರ ಅವಹೇಳನ ಮಾಡಿದ ನಟ ದರ್ಶನ್ #ActorDarshan ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರ ಆರ್. ಮೋಹನ್ ಅವರ ನೇತೃತ್ವದ ಮಹಿಳಾ ನಿಯೋಗವು ಸೋಮವಾರ ಮಧ್ಯಾಹ್ನ ಜಿಲ್ಲಾ ರಕ್ಷಣಾಧಿಕಾರಿಗಳ ಮುಖಾಂತರ ಸಿಎಂ, ಡಿಸಿಎಂ, ಗೃಹ ಸಚಿವರು ಮತ್ತು ಮಹಿಳಾ ಆಯೋಗಕ್ಕೆ #WomenCommission ದೂರು ನೀಡಿದೆ.

ನಟ ದರ್ಶನ್ ಅವರು ಮಹಿಳೆಯರನ್ನು ಅಗೌರವಿಸುವಂತಹ, ನಿಂದಿಸುವ, ಅಶ್ಲೀಲ ಅರ್ಥ ಬರುವ ರೀತಿಯಲ್ಲಿ ಮಾತನಾಡುವ ಮೂಲಕ ಕೀಳು ಮನೋಭಾವವನ್ನು ಪ್ರದರ್ಶಿಸುತ್ತಾ ಮನಸ್ಸು ಸ್ಥೀಮಿತದಲ್ಲಿ ಇರದವರಂತೆ ವರ್ತಿಸುತ್ತಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ತಾಲೂಕಿನ ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರ ಆರ್. ಮೋಹನ್ ಅವರ ನೇತೃತ್ವದ ಮಹಿಳಾ ನಿಯೋಗ ದೂರು ನೀಡಿದೆ.
ಚಿತ್ರರಂಗಕ್ಕೆ #FilmIndustry ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಫೆಬ್ರವರಿ 17ರಂದು ನಡೆದ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮದಲ್ಲಿ ಚಿತ್ರ ನಟ ದರ್ಶನ್ ಅವರು ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ ಅವಳ ಅಜ್ಜಿನಾ ಬಡಿಯಾ ಎಂದು ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಅವರು ತಮ್ಮ ಮಾತಿನ ಮೂಲಕ ಮಹಿಳೆಯರನ್ನು ಅವಮಾನಿಸಿದ್ದಾರೆ ಹಾಗೂ ಅಗೌರವಿಸಿದ್ದಾರೆ ಎಂದು ದೂರಿದ್ದಾರೆ.

ಯುವ ಜನರಿಗೆ ಮಾದರಿಯಾಗಿರಬೇಕಾದ ನಾಯಕ ನಟ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿರುವುದು ಸರಿಯಲ್ಲ. ದರ್ಶನ್ ಅವರು ಸ್ತ್ರೀ ಕುಲಕ್ಕೆ ಕಳಂಕ ತರುವಂತೆ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ಅವರನ್ನು ವಿಚಾರಣೆ ನಡೆಸಿ ಆತ ಬಳಸಿರುವ ಪದಗಳು ಭಾವನೆ ಬಗ್ಗೆ ಮಾಹಿತಿ ಪಡೆದು ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆ ಈ ನಟ ಹೆಂಡತಿಗೆ ಸಿಗರೇಟಿನಿಂದ ಸುಟ್ಟು ಮಾನಸಿಕ ಕಿರುಕುಳ ನೀಡಿ ಜೈಲುಪಾಲಾಗಿದ್ದು ಇತಿಹಾಸ. ಇನ್ನೊಂದು ಸಂದರ್ಭದಲ್ಲಿ ಅದೃಷ್ಟ ದೇವತೆ ಬಾಗಿಲು ತಟ್ಟಿದಾಗ ಬೆಡ್ ರೂಂ ಒಳಗೆ ಎಳೆದು ಕೊಂಡು ಬಟ್ಟೆ ಬಿಚ್ಚಿ ಕೂಡಿ ಹಾಕಬೇಕೆಂದು ಅಸಂಬದ್ಧ ಹೇಳಿಕೆ ನೀಡುವ ಮೂಲಕ ಹೆಣ್ಣುಮಕ್ಕಳು ಮುಜುಗರಕ್ಕೆ ಒಳಗಾಗುವಂತೆ ಮಾಡಿದ್ದರು.

ತೆರೆಯ ಮೇಲೆ ಹೆಣ್ಣನ್ನು ಗೌರವಿಸುವಂತೆ ಮಾತನಾಡುವ ನಟ ದರ್ಶನ್ ಸಾರ್ವಜನಿಕ ಕಾರ್ಯಕ್ರಮ ಹಾಗೂ ಮಾಧ್ಯಮಗಳ ಸಂದರ್ಶನದ ಸಂದರ್ಭದಲ್ಲಿ ಮಹಿಳೆಯರನ್ನು ಅಗೌರವಿಸುವಂತಹ, ನಿಂದಿಸುವ, ಅಶ್ಲೀಲ ಅರ್ಥ ಬರುವ ರೀತಿಯಲ್ಲಿ ಮಾತನಾಡುವ ಮೂಲಕ ಕೀಳು ಮನೋಭಾವವನ್ನು ಪ್ರದರ್ಶಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕೋರಲಾಗಿದೆ.

ಶೃತಿ, ಆಶಾ, ಯಶೋಧಮ್ಮ, ನೇತ್ರ, ಸುನೀತಾ, ಸೌಮ್ಯ, ಮಾಲಾಬಾಯಿ, ಮಹಾದೇವಿ ಶಿಕಾರಿಪುರ ಮತ್ತಿತರರು ನಿಯೋಗದಲ್ಲಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor Darshanchallenging star darshanComplaintDarshan ToogudeepaKannada MoviesKannada News WebsiteLatest News KannadasandalwoodShimogaShivamoggaShivamogga Newsನಟ ದರ್ಶನ್ಶಿವಮೊಗ್ಗ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಫೆ. 29ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ರಾಜ್ಯಸಭಾ ಚುನಾವಣೆ | ಮೈತ್ರಿಗೆ ಮುಖಭಂಗ | ಕಾಂಗ್ರೆಸ್’ನ ಮೂವರು, ಬಿಜೆಪಿಯ ಒಬ್ಬರು ಜಯ

kalpa News

kalpa News

Next Post
ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯಸಭಾ ಚುನಾವಣೆ | ಮೈತ್ರಿಗೆ ಮುಖಭಂಗ | ಕಾಂಗ್ರೆಸ್'ನ ಮೂವರು, ಬಿಜೆಪಿಯ ಒಬ್ಬರು ಜಯ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL