Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಪರಿಸರಕ್ಕೆ ಪೂರಕವಾಗಿ ವಿಜ್ಞಾನವನ್ನು ಬಳಸಿ: ಶಶಿಕಾಂತ್ ಕರಿಂಕ ಕಿವಿಮಾತು

ಕ್ರೈಸ್ಟ್‌ಕಿಂಗ್ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

February 29, 2024
in ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಪರಿಸರವೇ ದೇವರು, ದೇವರೇ ಪರಿಸರ ವಿಜ್ಞಾನ ಪರಿಸರಕ್ಕೆ ಪೂರಕವಾಗಿ ಬಳಸಬೇಕು. ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ ಸಿಗುವ ಮಾಹಿತಿಗಳನ್ನು ಸುಲಭವಾಗಿ ನಂಬದೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಬೇಕು ಎಂದು ನಿಟ್ಟೆ ಡಾ. ಎನ್‌ಎಂಎಎಂ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಶಶಿಕಾಂತ್ ಕರಿಂಕ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ಫಾ.ಎಫ್.ಪಿ.ಎಸ್ ಮೋನಿಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ| ಪೀಟರ್ ಫೆರ್ನಾಂಡಿಸ್ ಮಾತನಾಡಿ, ಸರ್.ಸಿ.ವಿ ರಾಮನ್ ಅವರ ಮಾತಿನಂತೆ ವಿದ್ಯಾರ್ಥಿಗಳು ಪರಿಸರವನ್ನು, ವಸ್ತುಗಳನ್ನು ಕೇವಲ ನೋಡಬಾರದು ಬದಲಾಗಿ ಅವಲೋಕಿಸಬೇಕು ಎಂದು ಹೇಳಿದರು.

Also read: ಅಯೋಧ್ಯೆ ರಾಮನ ಸೇವೆಗೆ ಬೆಳ್ಳಿ ಬೃಹತ್ ಕಾಲುದೀಪ ನೀಡಿದ ಆಚಾರ್ಯ ದಂಪತಿ

ಕಾರ್ಕಳದ ಸಿವಿಲ್ ಇಂಜಿನಿಯರ್ ನಾಸಿರ್ ಶೇಖ್ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಿ ಮೂಡಿಬರುತ್ತದೆ ಎಂದು ಹೇಳಿದರು.

ಸಂಸ್ಥೆಯ ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಹೇಮಲತ ಮಾತನಾಡಿ, ವಿದ್ಯಾರ್ಥಿಗಳು ಸಮಯದ ಪಾಲನೆಗೆ ಮಹತ್ವ ನೀಡಬೇಕು. ಸಮಯವನ್ನು ಸದ್ವಿನಿಯೋಗ ಮಾಡಿಕೊಂಡಾಗ ಮಾತ್ರ ಅಂದುಕೊಂಡದ್ದನ್ನು ಸಾಧಿಸಲು ಸಾಧ್ಯ ಎಂದು ಹೇಳಿದರು.

ಶಿಕ್ಷಕಿ ವಿಜೇತಾ ಹಾಗೂ ವಿದ್ಯಾರ್ಥಿ ಮೊಹಮ್ಮದ್ ರಫಾನ್ ವಿಜ್ಞಾನ ದಿನದ ಕುರಿತು ಮಾತನಾಡಿದರು. ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜ, ಸಂಸ್ಥೆಯ ಆಪ್ತಸಮಾಲೋಚಕಿ ಸಿಸ್ಟರ್ ಶಾಲೆಟ್ ಸಿಕ್ವೇರಾ, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಾದ ಫಿಯೋನಾ ರಿಯಾ ಪಿಂಟೋ ಸ್ವಾಗತಿಸಿ ಯಶಸ್ ವಂದಿಸಿದರು. ಶೆರಿನಾ ಲೋಬೋ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4
Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Previous Post

ಶಿವಮೊಗ್ಗದ ಮೇಲ್ಸೇತುವೆಗಳು ಸಂಚಾರಕ್ಕೆ ಮುಕ್ತ | ಮೂರು ವರ್ಷಗಳ ದೈನಂದಿನ ಹಿಂಸೆಗೆ ಮುಕ್ತಿ

Next Post

ಲೋಕಸಭಾ ಚುನಾವಣೆ | ಬಿಜೆಪಿ ಮೊದಲ ಪಟ್ಟಿಯಲ್ಲಿ 50 ಹೆಸರು ಫೈನಲ್ | ಅತಿ ಶೀಘ್ರದಲ್ಲೇ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲೋಕಸಭಾ ಚುನಾವಣೆ | ಬಿಜೆಪಿ ಮೊದಲ ಪಟ್ಟಿಯಲ್ಲಿ 50 ಹೆಸರು ಫೈನಲ್ | ಅತಿ ಶೀಘ್ರದಲ್ಲೇ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!