No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸಮಾಜದ ಅಂಕುಡೊಂಕುಗಳನ್ನು ತಿದ್ದಲು ನಾಟಕಗಳು ಸಹಕಾರಿ: ತಾಪಂ ಮಾಜಿ ಅಧ್ಯಕ್ಷ ಗಣಪತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2024
in ಸೊರಬ
0
ಸಮಾಜದ ಅಂಕುಡೊಂಕುಗಳನ್ನು ತಿದ್ದಲು ನಾಟಕಗಳು ಸಹಕಾರಿ: ತಾಪಂ ಮಾಜಿ ಅಧ್ಯಕ್ಷ ಗಣಪತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ನಾಟಕಗಳು ಸಮಾಜದ ಸಾಮರಸ್ಯವನ್ನಲ್ಲದೆ ಅಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಸಹಕರಿಸುತ್ತದೆ ಎಂದು ತಾಪಂ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹೇಳಿದರು.

ಪಟ್ಟಣದ ಸಮೀಪವಿರುವ ನಡಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಅಲ್ಲಿನ ರೇಣುಕಾಂಬ ಕಲಾನಾಟ್ಯ ಸಂಘದವರು ಮಾರಿಕಾಂಬಾ ದೇವಿ ವಾರ್ಷಿಕ ಮಹಾಪೂಜೆ ನಿಮಿತ್ತ ಹಮ್ಮಿಕೊಂಡಿದ್ದ ತವರುಮನೆ ಶೀರ್ಷಿಕೆಯ ಸಾಮಾಜಿಕ ಹಾಸ್ಯನಾಟ್ಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಸಾಂಘಿಕ ಮನೋಭಾವವನ್ನು ಸಕ್ರಿಯಗೊಳಿಸುವ ಹಾಗೂ ಆಂತರಿಕ ಪ್ರಜ್ಞೆಯನ್ನು ವೃದ್ಧಿಸುವ ಇಂತಹ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲೋಪಾಸನೆ ಭಾವವನ್ನು ವ್ಯಕ್ತಪಡಿಸುವ ಗ್ರಾಮಸ್ಥರ ಅಭಿರುಚಿ ಶ್ಲಾಘನೀಯ ಎಂದರು.

ಮುಖ್ಯ ಅತಿಥಿ ವಕೀಲ ವೈ.ಜಿ.ಪುಟ್ಟಸ್ವಾಮಿ, ಜಗತ್ತು ಯಾಂತ್ರಿಕತೆಯತ್ತ ದಾಪುಗಾಲು ಹಾಕುತ್ತಿದ್ದಂತೆಯೆ ಭಾರತದಲ್ಲಿ ಭಾರತೀಯತೆಯಲ್ಲಿನ ಪಾರಂಪರಿಕ ಮೌಲ್ಯಗಳನ್ನು ಹೊಸಕಿ ಹಾಕಿದೆ. ದೃಷ್ಯ ಮಾಧ್ಯಮಗಳ ಪ್ರಭಾವದಿಂದಾಗಿ ನಾಟಕ, ಬಯಲಾಟ, ವ್ಯಕ್ತಿಗತ ಸೃಜನಶೀಲತೆ ಕೃಷಗೊಂಡಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಶ್ರೀಕ್ಷೇಧಗ್ರಾಯೋ ಯೋಜನಾಧಿಕಾರಿ ಸುಬ್ರಹ್ಮಣ್ಯ ನಾಯ್ಕ್ ಮಾತನಾಡಿ, ಧಾರ್ಮಿಕ ಪುನರುಜ್ಜೀವನಕ್ಕೆ ನಮ್ಮ ಯೋಜನೆಯಲ್ಲಿ ಅನುದಾನವಿದ್ದು ದೇಗುಲಗಳ ನಿರ್ಮಾಣಕ್ಕೆ ಅವಕಾಶವಿದೆ ಎಂದರು.

Also read: ಕುವೆಂಪು ವಿವಿ: ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಪುರಸಭೆ ಉಪಾಧ್ಯಕ್ಷ ಮಧುರಾಯ್ ಜಿ.ಶೇಟ್, ಮಕ್ಕಳಲ್ಲಿ ನೈತಿಕ ಪ್ರಜ್ಞೆ ಕೃಷಗೊಂಡಿದ್ದು ತಂದೆತಾಯಿಗಳು ನಿಗಾವಹಿಸಬೇಕು. ಹಿರಿಯರನ್ನು ಗುರುಗಳನ್ನು ಗೌರವಿಸುವ ಪ್ರಜ್ಞೆಯನ್ನು ಮೂಡಿಸಬೇಕು ಎಂದರು.

ಪತ್ರಕರ್ತ ನೀಲೇಶ್ ಸಮನಿ, ಪ್ರಸ್ತುತದ ಕಾಲಘಟ್ಟದಲ್ಲಿ ಬದುಕಿಗೆ ಬಣ್ಣ ಹಚ್ಚಿಕೊಂಡು ಆಯಾ ಸಂದರ್ಭಕ್ಕೆ ತಕ್ಕಂತೆ ಪಾತ್ರ ಬದಲಿಸುವ ಅನೇಕ ಕಲಾವಿದರ ನಡುವೆ ಮಾನವೀಕ ಮೌಲ್ಯಗಳನ್ನು ಎತ್ತಿಹಿಡಿಯುವಂತಹ ಕಲೋಪಾಸನೆ ಗ್ರಾಮೀಣ ಭಾಗದಲ್ಲಿ ಜಾಗೃತವಾಗಿದೆ. ಸಮಾಜದ ಅನಿಷ್ಟ ಜಾಡ್ಯಗಳನ್ನು ಬದಲಿಸುವ ಇಂತಹ ಚಟುವಟಿಕೆಗಳು ನಡೆಯುತ್ತಿರಬೇಕು ಎಂದರು.

ಈ ವೇಳೆ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ, ಕಲಾವಿದರಿಗೆ, ವಿವಿಧ ಸ್ತರದ ಸಾಮಾಜಿಕ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು. ಹಾನಗಲ್ ಕುಮಾರೇಶ್ವರ ನಾಟ್ಯಸಂಘದ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಟಕ ಪ್ರದರ್ಶಿಸಿದರು.
ಕಲಾವಿದ ವಿಜಯಕುಮಾರ್ ತಂಡದಿಂದ ರಸಮಂಜರಿ ಕಾರ್ಯಕ್ರಮ ಜರುಗಿತು. ದೇವಸ್ಥಾನ ಸಮಿತಿ ಅಧ್ಯಕ್ಷ ಎನ್.ಕೆ.ಶ್ರೀಧರಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರ, ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ, ಬಿಎಸ್ಎನ್ಎಲ್ ನಿವೃತ್ತ ಅಧಿಕಾರಿ ವೇಣುಗೋಪಾಲ್, ಗ್ರಾಮಾಧ್ಯಕ್ಷ ಹೆಡ್ಡೆ ರಾಮಪ್ಪ, ಕಾರ್ಯದರ್ಶಿ ಎನ್.ಬಿ.ಸದಾಶಿವ, ಪ್ರಮುಖರಾದ ದೊಡ್ಮನೆ ಲಕ್ಷ್ಮಣಪ್ಪ, ಮಹಾಬಲೇಶ್ವರ, ಕೆ‌.ನಿಂಗಪ್ಪ, ಎನ್.ಹೆಚ್.ಬಸವರಾಜ್, ಪ್ರಮೋದ್, ಕಲಾವಿದ ಸಾಹಿತಿ ಎನ್.ಆರ್.ರಘುಪತಿ, ದೂಪಪ್ಪ, ಪರಮೇಶ್ವರಪ್ಪ, ಉಮೇಶ್ ಪೂಜಾರ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಕುವೆಂಪು ವಿವಿ: ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

Next Post

ವಿಜಯಪುರದಲ್ಲಿ ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಜಯಪುರದಲ್ಲಿ ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ

ವಿಜಯಪುರದಲ್ಲಿ ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

March 10, 2026
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

March 10, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

March 10, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL