No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Saturday, February 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲಿ ಭಯೋತ್ಪಾದನೆ ಚಟುವಟಿಕೆ ಹೆಚ್ಚಳ: ಮಾಜಿ ಡಿಸಿಎಂ ಈಶ್ವರಪ್ಪ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2024
in ಶಿವಮೊಗ್ಗ
0
ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ದೇಶದ್ರೋಹದ ಕೆಲಸಗಳು ಹೆಚ್ಚಾಗುತ್ತಿವೆ. ಜೊತೆಗೆ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಬಾಂಬ್ ಬ್ಲಾಸ್ಟ್‍ಗಳು ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭಯೋತ್ಪಾದನೆಯನ್ನು ಮೆಟ್ಟಿ ನಿಲ್ಲುವ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದೆ. ಮತ್ತಷ್ಟು ಶಕ್ತಿ ಬರಲಿ ಎಂದು ಅತಿರುದ್ರ ಮಹಾಯಾಗ ಮಾಡುತ್ತಿದ್ದೇವೆ. ಬಿ.ಎಸ್. ಯಡಿಯೂರಪ್ಪನವರು ವಿಜಯೇಂದ್ರ ಸಹ ಉಪಸ್ಥಿತರಿರುತ್ತಾರೆ ಎಂದರು.

ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಸಚಿವ ಶರಣಪ್ರಕಾಶ್ ಪಾಟೀಲ್‍ರವರು ಸಿಲ್ಲಿ ಎಂದು ಕರೆದು ತಾವೇ ಸಿಲ್ಲಿಯಾಗಿದ್ದಾರೆ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಕೊಡಬೇಕಿತ್ತು. ಆದರೆ ಅವರು ಭಂಡರು ಕೊಟ್ಟಿಲ್ಲ, ಕೊನೆಪಕ್ಷ ಬಹಿರಂಗ ಕ್ಷಮೆಯಾಚಿಸಬೇಕು ಎಂದರು.

Also read: ರಾಜ್ಯದಲ್ಲಿ ಭೀಕರ ಬರಗಾಲ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಮಾಜಿ ಸಿಎಂ ಯಡಿಯೂರಪ್ಪ

ನಾನು ಹೆಬ್ಬಾರ್, ಎಸ್.ಟಿ.ಸೋಮಶೇಖರ್ ದುಡ್ಡು ತೆಗೆದುಕೊಂಡಿದ್ದಾರೆ ಎಂದು ಹೇಳಿಲ್ಲ, ಬಿಜೆಪಿ ಬಿಟ್ಟು ವೋಟು ಮಾಡಿದ್ದಕ್ಕೆ ಎಷ್ಟು ಕೊಟ್ಟಿರಬಹುದು ಅಂತ ಹೇಳಿದ್ದೆ. ಕಳ್ಳನ ಮನಸ್ಸು ಉಳ್ಳುಳ್ಳಗೆ ಎಂದಾಗಿದೆ. ಲೋಕಸಭಾ ಅಭ್ಯರ್ಥಿಗಳ ಬಿಜೆಪಿಯ ಎರಡನೇ ಪಟ್ಟಿ ಮುಂದಿನವಾರ ಪ್ರಕಟವಾಗಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

     

Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ರಾಜ್ಯದಲ್ಲಿ ಭೀಕರ ಬರಗಾಲ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಮಾಜಿ ಸಿಎಂ ಯಡಿಯೂರಪ್ಪ

Next Post

ಕಾಶಿ ವಿಶ್ವನಾಥನ ದರ್ಶನ ಪಡೆದ ಮಿಲ್ಕಿ ಬ್ಯೂಟಿ ತಮನ್ನಾ | ಫೋಟೋಗಳನ್ನು ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಶಿ ವಿಶ್ವನಾಥನ ದರ್ಶನ ಪಡೆದ ಮಿಲ್ಕಿ ಬ್ಯೂಟಿ ತಮನ್ನಾ | ಫೋಟೋಗಳನ್ನು ನೋಡಿ

ಕಾಶಿ ವಿಶ್ವನಾಥನ ದರ್ಶನ ಪಡೆದ ಮಿಲ್ಕಿ ಬ್ಯೂಟಿ ತಮನ್ನಾ | ಫೋಟೋಗಳನ್ನು ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

February 21, 2026
ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

February 21, 2026
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

February 21, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

February 21, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಫೆ.24 ಹೊಸೂಡಿಯಲ್ಲಿ ಶತರುದ್ರಾಭಿಷೇಕ, ರುದ್ರ-ಪವಮಾನ ಹೋಮ

February 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL