No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಾದಕ ದ್ರವ್ಯ ಮುಕ್ತ ಗುರಿ ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ: ಅಮಿತ್ ಶಾ

kalpa News by kalpa News
March 6, 2024
in Special Articles
0
ಮಾದಕ ದ್ರವ್ಯ ಮುಕ್ತ ಗುರಿ ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು  ಮಾದಕವಸ್ತು ವ್ಯಾಪಾರ ಮತ್ತು ಅದರ ದುಷ್ಪರಿಣಾಮಗಳನ್ನು ಎದುರಿಸುವಲ್ಲಿ ಮೋದಿ ಸರ್ಕಾರದ ಯಶಸ್ಸಿನ ಕುರಿತು ಮೂರು ವೀಡಿಯೊಗಳನ್ನು  ಬಿಡುಗಡೆ ಮಾಡಿದರು.

ದೇಶದಲ್ಲಿ ಡ್ರಗ್ಸ್ ಪತ್ತೆ, ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ಮಾದಕ ವ್ಯಸನಿಗಳ ಪುನರ್ವಸತಿ ಮೂಲಕ, ಮಾದಕ ದ್ರವ್ಯ ಮುಕ್ತ ಭಾರತದ ಗುರಿಯನ್ನು ಸಾಧಿಸುವತ್ತ ಮೋದಿ ಸರ್ಕಾರ ವೇಗವಾಗಿ ಸಾಗುತ್ತಿದೆ. ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಮಾದಕ ದ್ರವ್ಯ ಮುಕ್ತ ಭಾರತವು ಮುಂಬರುವ ಪೀಳಿಗೆಗೆ ಬಹುದೊಡ್ಡ ಕೊಡುಗೆಯಾಗಲಿದೆ.
ಸ್ವಾತಂತ್ರ್ಯದ ಸುವರ್ಣ ಯುಗದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ PM Narendra Modi ಕಟ್ಟುನಿಟ್ಟಿನ ಧೋರಣೆ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ, ಮಾದಕ ದ್ರವ್ಯ ವ್ಯಾಪಾರವನ್ನು ತಡೆಗಟ್ಟಲು ಸಿದ್ಧತೆಗಳು ಭರದಿಂದ ನಡೆಯುತ್ತಿವೆ, ಈ ಕ್ರಮಗಳ ಮೂಲಕ ಮಾದಕ ದ್ರವ್ಯಗಳ ಜಫ್ತಿ ಮತ್ತು ಬಂಧನಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. ಶಾ ಅವರ ನಿಷ್ಠುರ ನೀತಿಗಳಿಂದಾಗಿ, ಸರ್ಕಾರಗಳು ಮತ್ತು ಏಜೆನ್ಸಿಗಳ ನಡುವಿನ ಸಮನ್ವಯ, ಸಹಕಾರ ಮತ್ತು ಸಹಯೋಗದ ಮೂಲಕ, ಮಾದಕವಸ್ತು ವಶಪಡಿಸಿಕೊಳ್ಳುವಿಕೆಯಲ್ಲಿ ಮತ್ತು ಪ್ರಕರಣಗಳ ದಾಖಲೆಗಳಲ್ಲಿ ವೃದ್ಧಿಯಾಗಿದೆ.

Also read: ಸಕಾಲಕ್ಕೆ ಹೊಸದಾಗಿ 120 ಸೇವೆಗಳು ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ಸಚಿವಾಲಯವು ಅಕ್ರಮ ಮಾದಕ ದ್ರವ್ಯದ ವ್ಯಾಪಾರವನ್ನು ತಡೆಯಲು ನಡೆಸಿದ ಬಹುಮುಖ ಪ್ರಯತ್ನಗಳಿಂದ, ವಶಪಡಿಸಿಕೊಂಡ ಮಾದಕವಸ್ತುಗಳ ಪ್ರಮಾಣವು ಸುಮಾರು 100% ಹೆಚ್ಚಾಗಿವೆ ಮತ್ತು ಅದನ್ನು ವ್ಯವಹರಿಸುವವರ ವಿರುದ್ಧ ದಾಖಲಾಗುವ ಪ್ರಕರಣಗಳು 152% ಹೆಚ್ಚಾಗಿವೆ.

ಅಂಕಿಅಂಶಗಳ ಪ್ರಕಾರ, 2006 ರಿಂದ 2013 ರ ಅವಧಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 1257 ಇತ್ತು, ಇದು 2014-2023 ರ ಅವಧಿಯಲ್ಲಿ 3 ಪಟ್ಟು ಏರಿಕೆಯಾಗಿ 3755 ಕ್ಕೆ ತಲುಪಿದೆ. 2006-13 ರ ಅವಧಿಯಲ್ಲಿ 1363 ಬಂಧನಗಳಾಗಿದ್ದವು, ಇವು 4 ಪಟ್ಟು ಹೆಚ್ಚಿ 2014-23 ಅವಧಿಯಲ್ಲಿ ಬಂಧನಗಳ ಸಂಖ್ಯೆ 5745 ಕ್ಕೆ ತಲುಪಿದೆ. 2006-13ರಲ್ಲಿ ವಶಪಡಿಸಿಕೊಂಡಿದ್ದ 1.52 ಲಕ್ಷ ಕೆಜಿ ಡ್ರಗ್ಸ್ ಪ್ರಮಾಣ ಮೋದಿ ಆಡಳಿತದಲ್ಲಿ ದ್ವಿಗುಣಗೊಂಡು 3.95 ಲಕ್ಷ ಕೆಜಿಗೆ ತಲುಪಿದೆ.  2006-13ರ ಅವಧಿಯಲ್ಲಿ ವಶಪಡಿಸಿಕೊಂಡ ಡ್ರಗ್ಸ್ ಮೌಲ್ಯವು ರೂ.768 ಕೋಟಿಯಿತ್ತು, ಇದು  ಮೋದಿ ಸರ್ಕಾರದ ಅವಧಿಯಲ್ಲಿ 30 ಪಟ್ಟು ಹೆಚ್ಚಾಗಿ ರೂ.22,000 ಕೋಟಿಗೆ ತಲುಪಿದೆ.

ಮೋದಿಯವರ ನಾಯಕತ್ವ ಮತ್ತು ಶಾ ಅವರ ದೂರದೃಷ್ಟಿಯಿಂದಾಗಿ, ಮಾದಕ ದ್ರವ್ಯ ವಿರೋಧಿ ಸಂಸ್ಥೆಗಳು 12,000 ಕೋಟಿ ರೂಪಾಯಿ ಮೌಲ್ಯದ 12 ಲಕ್ಷ ಕಿಲೋಗ್ರಾಂಗಳಷ್ಟು ಡ್ರಗ್ಸ್ಅನ್ನು ನಾಶಪಡಿಸುವ ಅಭೂತಪೂರ್ವ ಕೆಲಸವನ್ನು ಮಾಡಿವೆ. ಮಾದಕ ದ್ರವ್ಯ ಮುಕ್ತ ಭಾರತದ ಕನಸನ್ನು ನನಸಾಗಿಸಲು ಕೇಂದ್ರ ಮತ್ತು ರಾಜ್ಯ ಮಾದಕ ದ್ರವ್ಯ ಕಾನೂನು ಜಾರಿ ಸಂಸ್ಥೆಗಳ ನಡುವೆ ಉತ್ತಮ ಒಗ್ಗಟ್ಟು ಮತ್ತು ಹೊಂದಾಣಿಕೆಗಾಗಿ 2019 ರಲ್ಲಿ ನಾಲ್ಕು ಹಂತದ NCORD ಕಾರ್ಯವಿಧಾನವನ್ನು ಬಲಪಡಿಸಲಾಯಿತು.

ಮೋದಿ ಸರಕಾರದಲ್ಲಿ, ಮಾದಕ ವ್ಯಸನ ಮುಕ್ತ ನವ ಭಾರತ ನಿರ್ಮಾಣಕ್ಕೆ  ಅಮಿತ್ ಶಾ ಅವರ ತಂತ್ರಗಾರಿಕೆಗಳು ಫಲ ನೀಡುತ್ತಿರುವುದಕ್ಕೆ ಕೇವಲ ನಮ್ಮ ದೇಶವಲ್ಲದೇ  ಜಗತ್ತಿನಾದ್ಯಂತದ ಜನರು ಸಾಕ್ಷಿಯಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0025.mp4
Tags: Amith ShahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiSpecial Articleಅಮಿತ್ ಶಾಪ್ರಧಾನಿ ನರೇಂದ್ರ ಮೋದಿವಿಶೇಷ ಲೇಖನ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಕಾಲಕ್ಕೆ ಹೊಸದಾಗಿ 120 ಸೇವೆಗಳು ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

Next Post

ರಾಜ್ಯದ ಈ ಎರಡು ವಿಮಾನ ನಿಲ್ದಾಣ ಅಭಿವೃದ್ಧಿಗೆ 57 ಕೋಟಿ ರೂ. ಅನುದಾನ

kalpa News

kalpa News

Next Post
2024ರ ಏಪ್ರಿಲ್ ಹೊತ್ತಿಗೆ ಐಫೋನ್ ಉತ್ಪಾದನೆ ಆರಂಭ: ಸಚಿವ ಎಂ.ಬಿ. ಪಾಟೀಲ್

ರಾಜ್ಯದ ಈ ಎರಡು ವಿಮಾನ ನಿಲ್ದಾಣ ಅಭಿವೃದ್ಧಿಗೆ 57 ಕೋಟಿ ರೂ. ಅನುದಾನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL