No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತ: ಸಚಿವ ಮಧು ಬಂಗಾರಪ್ಪ ವಿಶ್ವಾಸ

kalpa News by kalpa News
March 11, 2024
in ಶಿವಮೊಗ್ಗ
0
ರಾಜ್ಯದಲ್ಲಿ ಬಿಜೆಪಿಯವರಿಗೆ ಬಾಲಬಿಚ್ಚಲು ಬಿಡುವುದಿಲ್ಲ: ಸಚಿವ ಮಧುಬಂಗಾರಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‍ಗೆ ಉತ್ತಮ ವಾತಾವರಣವಿದ್ದು, ಘೋಷಿತ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತವೆಂದು ಸಚಿವ ಮಧು ಬಂಗಾರಪ್ಪ Minister Madhu Bangarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಜೆಡಿಎಸ್ ನಿಂದ ಗೀತಾ ಶಿವರಾಜ್ ಕುಮಾರ್ Geetha Shivarajkumar ಸ್ಪರ್ಧೆ ಮಾಡಿದ್ದರು. ನಾನೂ ಕೂಡ ಸ್ಪರ್ಧೆ ಮಾಡಿದ್ದೆ. ಆದರೆ ವಾತಾವರಣ ಪೂರಕವಾಗಿರಲಿಲ್ಲ. ಆದರೂ ಸಾಕಷ್ಟು ಮತಗಳು ಬಂದಿದ್ದವು. ಆದರೆ ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿರುವುದರಿಂದ ಗೆಲುವು ಸಾಧ್ಯವಾಗಲಿದೆ ಎಂದರು.
ಜನರಿಗೆ ನೀಡುತ್ತಿರುವ ಗ್ಯಾರಂಟಿಗಳಿಂದಾಗಿ ವಾತಾವರಣ ಚೆನ್ನಾಗಿದೆ. ಅನೇಕರು ಸ್ವಯಂಪ್ರೇರಿತರಾಗಿ ಪ್ರಚಾರಕ್ಕೆ ಬರುವುದಾಗಿ ಹೇಳುತ್ತಿದ್ದಾರೆ. ಆಯಾಯ ಕ್ಷೇತ್ರಗಳಲ್ಲಿ ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ ಎಂದರು.

ಸೋಷಿಯಲ್ ಮೀಡಿಯಾದಲ್ಲಿ ಬರುತ್ತಿರುವ ಟೀಕೆ ಟಿಪ್ಪಣಿಗಳಿಗೆಲ್ಲ ಮನ್ನಣೆ ನೀಡುವುದಿಲ್ಲ. ಸಾಮಾಜಿಕ ಜಾಲತಾಣಗಳನ್ನು ನಂಬಿಕೊಂಡು ಚುನಾವಣೆ ಮಾಡಲು ಆಗೋಲ್ಲ. ರಾಘವೇಂದ್ರ ಮೊದಲು ಗೆದ್ದಾಗ ಏನು ಕಡಿದುಕಟ್ಟೆ ಹಾಕಿದ್ದರು. ಜಾಲತಾಣಗಳಲ್ಲಿ ಹರಿದಾಡುವುದನ್ನು ಕಸದ ಬುಟ್ಟಿಗೆ ಹಾಕಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ನೀಡಿದ ಗ್ಯಾರಂಟಿಗಳಿಂದಾಗಿ ಕರ್ನಾಟಕ ಸರ್ಕಾರ ದಿವಾಳಿ ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಮೋದಿ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗಲ್ವ ಎಂದು ಪ್ರಶ್ನಿಸಿದ ಅವರು, ಮುಂದಿನ ದಿನಗಳಲ್ಲಿ ಗೀತಾ ಶಿವರಾಜ್ ಕುಮಾರ್ ಜನರಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಗೆಲವು ನಮ್ಮದೇ ಎಂದರು.

Also read: ಕೋ-ಆಪರೇಟಿವ್ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆ ಖಾತ್ರಿ ಪಡಿಸಿಕೊಳ್ಳಲು ಡೇಟಾಬೇಸ್ ಸಹಕಾರಿ: ಅಮಿತ್ ಶಾ

ರಾಗಿಗುಡ್ಡದ ಘಟನೆ ಹದ್ದುಬಸ್ತಿಗೆ ತಂದಿದ್ದೇವೆ. ಇಂತಹ ಘಟನೆಗಳನ್ನೇ ಬಿಜೆಪಿಯವರು ಹುಡುಕುತ್ತಿದ್ದಾರೆ. ಶರಾವತಿ ಸಂತ್ರಸ್ಥರಿಗೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಸಾಧ್ಯವಾಗಲಿಲ್ಲ. ಈಗ ಸಂಸದರು ಡಿಜಿಟಲ್ ಬ್ಯಾನರ್ ಹಾಕಿಕೊಂಡಿದ್ದಾರೆ. ಕೇಂದ್ರದ ಯೋಜನೆಗಳಿಗೆ ರಾಜ್ಯದ ಹಣವೂ ಇಲ್ಲವೆ? ಮುಂದಿನ ದಿನಗಳಲ್ಲಿ ಗೀತಾ ಶಿವರಾಜ್ ಕುಮಾರ್ ಈ ಜಿಲ್ಲೆಯ ಜನರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಗೀತಾ ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲಾ ಅಭ್ಯರ್ಥಿಗಳೇ ಎಂದು ಭಾವಿಸಿ ಹಬ್ಬದ ರೀತಿಯಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದರು.

ಜೆಡಿಎಸ್ ಹಾಗೂ ಬಿಜೆಪಿಗೂ ಹೊಡೆತ ಬೀಳಲಿದೆ ಹೊಂದಾಣಿಕೆಯಿಂದ. ಇದು ಈಗಾಗಲೇ ನಮಗೆ ಗೊತ್ತಾಗಿದೆ. ಗ್ಯಾರಂಟಿಗಳಿಂದ ಸೋಮಾರಿ ಆಗುತ್ತಾರೆಂದು ಹೇಳಿದ್ದರು.ಜನ ಯಾರೂ ಸೋಮಾರಿಗಳಾಗಿಲ್ಲ.

ಅನಂತಕುಮಾರ್ ಹೆಗಡೆ ಹುಚ್ಚ ಆತನ ಬಗ್ಗೆ ಏನೂ ಹೇಳೋಲ್ಲ. ಸಾಮಾಜಿಕ ಜಾಲತಾಣಗಳನ್ನು ಬಿಡ್ರಿ ಅದನ್ನು ನಂಬಿಕೊಂಡು ಚುನಾವಣೆ ಮಾಡಲು ಆಗೋಲ್ಲ. ರಾಘವೇಂದ್ರ ಮೊದಲು ಗೆದ್ದಾಗ ಏನು ಕಡಿದುಕಟ್ಟೆ ಹಾಕಿದ್ದರು. ಹರಿದಾಡುವುದು, ಓಡಾಡುವುದನ್ನು ಕಸದ ಬುಟ್ಟಿಗೆ ಹಾಕಿ. ಚೋಟ ಮೋಟಾ ಸಹಿ ಮಾಡಿದವರು ಯಾರು? ಈಗ ಅವರೆಲ್ಲ ಬಾಯಿ ಮುಚ್ಚಿಕೊಂಡಿದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್. ಎಂ. ಮಂಜುನಾಥ ಗೌಡ,  ರಮೇಶ ಶಂಕರಘಟ್ಟ, ಜಿ.ಡಿ.ಮಂಜುನಾಥ್, ಎಚ್.ಸಿ. ಯೋಗೀಶ್, ಎನ್.ಪಿ. ಧರ್ಮರಾಜ್, ಎಸ್.ಕೆ.ಮರಿಯಪ್ಪ, ರಮೇಶ್, ವಿಜಯ್‍ಕುಮಾರ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0024.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋ-ಆಪರೇಟಿವ್ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆ ಖಾತ್ರಿ ಪಡಿಸಿಕೊಳ್ಳಲು ಡೇಟಾಬೇಸ್ ಸಹಕಾರಿ: ಅಮಿತ್ ಶಾ

Next Post

ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್

kalpa News

kalpa News

Next Post
ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್

ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL