ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣಾ Parliament Election ದಿನಾಂಕ ಘೋಷಣೆಯಾಗಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.
ಈ ಕುರಿತಂತೆ ಮಾತನಾಡಿರುವ ಸಿಇಸಿ ರಾಜೀವ್ ಕುಮಾರ್, CEC Rajeev Kumar ಯಾವುದೇ ರೀತಿಯಲ್ಲೂ ಸಹ ಅಕ್ರಮ ನಡೆಯದಂತೆ ತಡೆಯಲು ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಆದರೆ, ನಮ್ಮೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾದುದು ಎಂದರು.
ನಿಮ್ಮ ನಗರಗಳಲ್ಲಿ ಯಾವುದೇ ರೀತಿಯ ಚುನಾವಣಾ ಅಕ್ರಮ ನಡೆದರೆ ಅದರ ಫೋಟೋ ತೆಗೆದು, ಲೊಕೇಶನ್ ಜೊತೆಯಲ್ಲಿ ನಮಗೆ ಕಳುಹಿಸಿ. ನೀವು ಕಳುಹಿಸಿದ 100 ನಿಮಿಷದ ಒಳಗಾಗಿ ನಮ್ಮ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ, ಸಂಬAಧಿಸಿದವರ ವಿರುದ್ದ ಕ್ರಮ ಕೈಗೊಳ್ಳುತ್ತದೆ. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದರು.
Also read: ಯದುವೀರ್ ವಿಚಾರದಲ್ಲಿ ತುಟಿಬಿಚ್ಚಬೇಡಿ | ಕೈ ನಾಯಕರಿಗೆ ಸಿದ್ದರಾಮಯ್ಯ ಸೂಚನೆ
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಚುನಾವಣಾ ಆಯೋಗದ ವೆಬ್ ಸೈಟ್ ಅಥವಾ ಆಪ್’ಗೆ ಭೇಟಿ ನೀಡಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















