No Result
View All Result
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?
English Articles

Zojila Tunnel Nears Completion | A Milestone in India’s Infrastructure & National Security

by ಕಲ್ಪ ನ್ಯೂಸ್
June 8, 2026
0

• A New Direction for Connectivity Between Jammu & Kashmir and Ladakh • A Historic Moment in India’s Infrastructure History...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನನ್ನ ಎಫ್’ಬಿ ಪೇಜ್‌ನೋಡಿ, ಏನು ಮಾಡಿದ್ದೇನೆ ತಿಳಿಯುತ್ತದೆ: ಮಧು ಬಂಗಾರಪ್ಪಗೆ ರಾಘವೇಂದ್ರ ತಿರುಗೇಟು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2024
in ಶಿವಮೊಗ್ಗ
0
ನನ್ನ ಎಫ್’ಬಿ ಪೇಜ್‌ನೋಡಿ, ಏನು ಮಾಡಿದ್ದೇನೆ ತಿಳಿಯುತ್ತದೆ: ಮಧು ಬಂಗಾರಪ್ಪಗೆ ರಾಘವೇಂದ್ರ ತಿರುಗೇಟು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೆನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ Minister Madhu Bangarappa ಹಾಗೂ ಕಾಂಗ್ರೆಸ್‍ನ ಕೆಲ ನಾಯಕರು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರಿಗೆ ಮತದಾರ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ಪ್ರಜ್ಞಾವಂತರ ನಾಡಾಗಿದೆ. ರಾಷ್ಟ್ರಕವಿ ಕುವೆಂಪು, ಶರಣ-ಶರಣೆಯರು ಹಾಗೂ ಅನೇಕ ಮಹನೀಯರು ಜನ್ಮತಾಳಿದ ಜಿಲ್ಲೆಯಾಗಿದ್ದು, ಇಲ್ಲಿಯ ಜನ ಅಭಿವೃದ್ಧಿ ಮತ್ತು ರಾಷ್ಟ್ರೀಯತೆಯನ್ನು ಗಮನಿಸಿ ಮತ ನೀಡುತ್ತಾರೆ ಎಂದರು.

ಸಚಿವರ ಹೇಳಿಕೆ ಗಮನಿಸಿದಾಗ ನನಗೆ ನಗು ಬರುತ್ತದೆ. ಶರಾವತಿ ಸಂತ್ರಸ್ಥರಿಗೆ ಹಕ್ಕುಪತ್ರ, ವಿಐಎಸ್‍ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳಿಗೆ ಅಭಿವೃದ್ಧಿ 5 ವರ್ಷದಲ್ಲಿ ಸಂಸದ ರಾಘವೇಂದ್ರ ಏನು ಮಾಡಿದ್ದಾರೆ. ಸದನದಲ್ಲಿ ಎಷ್ಟು ಬಾರಿ ಮಾತನಾಡಿದ್ದಾರೆ ಎಂದು ಸಚಿವರು ಗೇಲಿ ಮಾಡಿದ್ದಾರೆ. ಅವರು ನನ್ನ ಹೆಸರಿನ ಸಾಮಾಜಿಕ ಜಾಲತಾಣದಲ್ಲಿ ಹೋದರೆ ನಾನು ಮೂರು ಬಾರಿ ಸಂಸದನಾದಾಗ ಏನೇನು ಮಾಡಿದ್ದೇ ಎಂಬುವುದರ ಸಂಪೂರ್ಣ ವಿವರ ಅದರಲ್ಲಿದೆ. ಕರ ಪತ್ರದ ಮೂಲಕವು ದಾಖಲು ಸಮೇತ ಕ್ಷೇತ್ರದ ಮತದಾರನಿಗೆ ಈಗಾಗಲೇ ತಲುಪಿಸಲಾಗಿದೆ. ಮೊದಲು ಕಾಂಗ್ರೆಸ್‍ನವರು ಅದನ್ನು ಓದಿಕೊಳ್ಳಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುವ ಯಾವ ನೈತಿಕತೆಯು ಅವರಗಿಲ್ಲ. ಯುವ ಶಕ್ತಿಗೆ ನಾನು ಏನು ಮಾಡಿದ್ದೇನೆ ಎಂಬುವುದು ಗೊತ್ತಿದೆ. ಅಂತರಾಷ್ಟ್ರೀಯ ಶಕ್ತಿಗಳು ಮೋದಿ ಅಧಿಕಾರಕ್ಕೆ ಬಾರದಾಗೇ ಷಡ್ಯಂತರ ರೂಪಿಸುತ್ತಿದೆ ಎಂದರು.

Also read: ಮೋದಿಯೇ ಮನೆಗೆ ಬಂದು ಮಾತನಾಡಿದರೆ!? ಕಾರ್ಯಕರ್ತರಿಗೆ ಈಶ್ವರಪ್ಪ ಹೇಳಿದ್ದೇನು?

ನೀತಿ ಸಂಹಿತೆ ಜಾರಿ ಇದ್ದರೂ ಕೂಡ ಪ್ರಧಾನಿಯವರ ಕಾರ್ಯಕ್ರಮದಲ್ಲಿ ಜನ ನಭೂತೋ, ನಾಭವಿಷ್ಯತಿ ಎಂಬಂತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಮತದಾರ ಕ್ಷೇತ್ರದ ಅಭಿವೃದ್ಧಿಯಾಗಬೇಕು ಎಂದು ಬಯಸುತ್ತಾನೆ. ಇನ್ನೊಂದು ವಾರದಲ್ಲಿ ಸರಿಯಾದ ಅಖಾಡ ಸಿದ್ದವಾಗುತ್ತದೆ. ಬಿಜೆಪಿಯ ರಾಷ್ಟ್ರೀಯ ವಿಚಾರಗಳು ಕಣ್ಣ ಮುಂದಿದೆ. ಕ್ಷೇತ್ರದ ಮತದಾರರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMinister Madhu BangarappaMP RaghavendraNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪಸಂಸದ ಬಿ.ವೈ. ರಾಘವೇಂದ್ರ
Share199Tweet124Send
Previous Post

ಮೋದಿಯೇ ಮನೆಗೆ ಬಂದು ಮಾತನಾಡಿದರೆ!? ಕಾರ್ಯಕರ್ತರಿಗೆ ಈಶ್ವರಪ್ಪ ಹೇಳಿದ್ದೇನು?

Next Post

ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?

ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ... | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL