No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2024
in ಶಿವಮೊಗ್ಗ
0
ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆ.ಎಸ್. ಈಶ್ವರಪ್ಪನವರು K S Eshwarappa ತಮಗಾದ ಅನ್ಯಾಯವನ್ನು ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಅದು ಪಕ್ಷದ ಚೌಕಟ್ಟಿನಲ್ಲಿರಬೇಕು. ಅವರ ಬಗ್ಗೆ ಪಕ್ಷ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳತ್ತೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಟಿ. ಮೇಘರಾಜ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೆ.ಎಸ್.ಈಶ್ವರಪ್ಪನವರು ಬಿಜೆಪಿ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಯಾವ ಕ್ರಮವನ್ನು ಕೈಗೊಳ್ಳುತ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಜಿಲ್ಲಾಧ್ಯಕ್ಷನಾಗಿ ಅವರೊಂದಿಗೆ ನಾನು ಮಾತನಾಡಿದ್ದೇನೆ. ಪಕ್ಷದ ಮುಖಂಡರು ಕೂಡ ಮಾತನಾಡಿದ್ದಾರೆ. ಇನ್ನೂ ಕಾಲ ಮಿಂಚಿಲ್ಲ ಅವರ ಮಗನಿಗೆ ಟಿಕೇಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಬಂಡಾಯವಾಗಿ ಸ್ಪರ್ಧಿಸುವ ಮಾತನಾಡಿದ್ದಾರೆ. ಹಾಗೆ ಮಾತನಾಡುವ ಹಕ್ಕು ಅವರಿಗಿದೆ ಅದು ತಪ್ಪಲ್ಲ. ಆದರೆ, ಪಕ್ಷದ ವಿಷಯಕ್ಕೆ ಬಂದಾಗ ವರಿಷ್ಟರ ನಿರ್ಧಾರವೇ ಮುಖ್ಯವಾಗುತ್ತದೆ. ಅವರು ತಮ್ಮ ನಿರ್ಧಾರವನ್ನು ವಾಪಾಸ್ಸು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ. ಖಂಡಿತ ಅವರು ವಾಪಾಸ್ಸು ಬರುತ್ತಾರೆ ಎಂದರು.

Also read: ನನ್ನ ಎಫ್’ಬಿ ಪೇಜ್‌ನೋಡಿ, ಏನು ಮಾಡಿದ್ದೇನೆ ತಿಳಿಯುತ್ತದೆ: ಮಧು ಬಂಗಾರಪ್ಪಗೆ ರಾಘವೇಂದ್ರ ತಿರುಗೇಟು
ಅವರು ಸ್ವತಂತ್ರವಾಗಿ ಸ್ಪರ್ಧಿಸುವುದೇ ಆದರೆ, ಬಿಜೆಪಿಗೆ ಒಂದು ಚೌಕಟ್ಟು ಇದೆ. ಪಕ್ಷದ ಮುಖಂಡರು ನಿರ್ದಾಕ್ಷಿಣವಾಗಿ ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ ಅಷ್ಟು ಮುಂದುವರೆಯುವುದಿಲ್ಲ. ಎಲ್ಲವೂ ಬಗೆಹರಿಯುತ್ತದೆ ಎಂಬ ವಿಶ್ವಾಸ ನಮ್ಮದು. ಅವರ ಜೊತೆಗೆ ಹಲವು ಮಹಾನಗರ ಪಾಲಿಕೆ ಸದಸ್ಯರು ಕೂಡ ಇದ್ದಾರಲ್ಲ ಎಂಬ ಪತ್ರಕರ್ತರ ಮತ್ತೊಂದು ಪ್ರಶ್ನೆಗೆ ಉತ್ತರಿಸಿ ಎಲ್ಲವೂ ಕಾಲ ನಿರ್ಣಯ ಮಾಡುತ್ತೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರವನ್ನು ಖಂಡಿತ ಪಕ್ಷದ ಮುಖಂಡರು ತೆಗೆದುಕೊಳ್ಳುತ್ತಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

                               

Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನನ್ನ ಎಫ್’ಬಿ ಪೇಜ್‌ನೋಡಿ, ಏನು ಮಾಡಿದ್ದೇನೆ ತಿಳಿಯುತ್ತದೆ: ಮಧು ಬಂಗಾರಪ್ಪಗೆ ರಾಘವೇಂದ್ರ ತಿರುಗೇಟು

Next Post

ರೈಲ್ವೆ ಸ್ಟೇಷನ್, ಏರ್’ಪೋರ್ಟ್ ರಾಘು ಸಹ ಹೌದು | ನಿಮ್ಮ ಹಾಗೆ ಗುದ್ದಲಿ ಗೋಪಾಲ ಅಲ್ಲ | ಮೇಘರಾಜ್ ಕೌಂಟರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈಲ್ವೆ ಸ್ಟೇಷನ್, ಏರ್’ಪೋರ್ಟ್ ರಾಘು ಸಹ ಹೌದು | ನಿಮ್ಮ ಹಾಗೆ ಗುದ್ದಲಿ ಗೋಪಾಲ ಅಲ್ಲ | ಮೇಘರಾಜ್ ಕೌಂಟರ್

ರೈಲ್ವೆ ಸ್ಟೇಷನ್, ಏರ್’ಪೋರ್ಟ್ ರಾಘು ಸಹ ಹೌದು | ನಿಮ್ಮ ಹಾಗೆ ಗುದ್ದಲಿ ಗೋಪಾಲ ಅಲ್ಲ | ಮೇಘರಾಜ್ ಕೌಂಟರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL