No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೈಲ್ವೆ ಸ್ಟೇಷನ್, ಏರ್’ಪೋರ್ಟ್ ರಾಘು ಸಹ ಹೌದು | ನಿಮ್ಮ ಹಾಗೆ ಗುದ್ದಲಿ ಗೋಪಾಲ ಅಲ್ಲ | ಮೇಘರಾಜ್ ಕೌಂಟರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2024
in ಶಿವಮೊಗ್ಗ
0
ರೈಲ್ವೆ ಸ್ಟೇಷನ್, ಏರ್’ಪೋರ್ಟ್ ರಾಘು ಸಹ ಹೌದು | ನಿಮ್ಮ ಹಾಗೆ ಗುದ್ದಲಿ ಗೋಪಾಲ ಅಲ್ಲ | ಮೇಘರಾಜ್ ಕೌಂಟರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಧು ಬಂಗಾರಪ್ಪ Madhu Bangarappa ಅವರು ಒಬ್ಬ ಶಿಕ್ಷಣ ಸಚಿವರಾಗಿ ಹೇಗೆ ಮಾತನಾಡಬೇಕು ಎಂಬ ಪ್ರಜ್ಞೆಯೇ ಇಲ್ಲವಾಗಿದೆ. ಸಂಸದ ಬಿ.ವೈ.ರಾಘವೇಂದ್ರ MP Raghavendra ಅವರನ್ನು ಟೀಕಿಸುವ ಬರದಲ್ಲಿ “ಹಡಿಬಿಟ್ಟಿ” ಎಂಬ ಪದವನ್ನು ಉಪಯೋಗಿಸಿದ್ದಾರೆ. ಏನಿದರ ಅರ್ಥ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

ಮಧುಬಂಗಾರಪ್ಪ ಅವರಿಗೆ ಸಜ್ಜನಿಕೆ ಇಲ್ಲ. ಮಾತಿನಲ್ಲಿ ಇಡಿತವಿಲ್ಲ. ವೈಯುಕ್ತಿಕ ತೇಜೋವಧೆ ಮಾಡಬಾರದು ಎಂದು ಗೊತ್ತಿಲ್ಲ. ಇದು ಪ್ರಜ್ಞಾವಂತರ ನೆಲ. ಅಸಭ್ಯ ರೀತಿಯಲ್ಲಿ ಅವರು ಮಾತನಾಡುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಅವರಿಗೆ ಈ ಬಾರಿ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದರು.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ Beluru Gopala Krishna ಕೂಡ ಬಿ.ವೈ.ರಾಘವೇಂದ್ರ ಅವರನ್ನು ಬಸ್ಟ್ಯಾಂಡ್ ರಾಘು ಎಂದು ಕರೆದಿದ್ದಾರೆ. ಅವರಿಗೆ ಗೊತ್ತಿರಲಿ, ರಾಘವೇಂದ್ರ ಅವರು ಬಸ್ಟ್ಯಾಂಡ್ ರಾಘುನು ಹೌದು, ವಿಮಾನ ನಿಲ್ದಾಣ ರಾಘುನೂ ಹೌದು, ರೈಲ್ವೆ ನಿಲ್ದಾಣದ ರಾಘುನೂ ಹೌದು, ರಾಘವೇಂದ್ರ ಅವರು ಯಾವ ಅಭಿವೃದ್ಧಿ ಮಾಡಿಲ್ಲ ಎಂದು ಅವರು ಹೇಳುತ್ತಾರೆ. ಬಹಿರಂಗ ಚರ್ಚೆಗೆ ಬರಲಿ ನಾವು ಸಿದ್ದವಿದ್ದೇವೆ ಎಂದ ಅವರು, ಬೇಳೂರಿನ ಹಾಗೆ ಗುದ್ದಲಿ ಗೋಪಾಲ ಅಲ್ಲ ಎಂದು ವ್ಯಂಗ್ಯವಾಡಿದರು.

ಪ್ರಧಾನಿ ಮೋದಿಯವರನ್ನು PM Modi ಟೀಕಿಸುವ ಹಕ್ಕು ಈ ಕಾಂಗ್ರೆಸ್ಸಿಗರಿಗೆ ಇಲ್ಲ. ಯಾವುದೇ ಅರ್ಹತೆ ಅವರಿಗಿಲ್ಲ. ಇವರನ್ನು ಟೀಕಿಸಿದರೆ ಪ್ರಚಾರಕ್ಕೆ ಬರಬಹುದು ಎಂದು ಅಂದುಕೊಂಡಿದ್ದಾರೆ. ಅದು ಸುಳ್ಳು, ಈಗಾಗಲೇ ಅವರು ಹತಾಶರಾಗಿದ್ದಾರೆ. ಇವಿಎಂ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ ಎಂದರು.

ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗ್ಗೆ ಬಿಜೆಪಿ ಯಾವಾಗಲು ಸ್ಪಂಧಿಸಿದೆ, ಆದರೆ ನ್ಯಾಯಾಲಯದ ತೊಡಕು ಇದೆ. ಇಷ್ಟು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಅ ಸಂತ್ರಸ್ಥರ ಸಮಸ್ಯೆಯನ್ನು ಯಾಕೆ ಬಗೆಹರಿಸಲಿಲ್ಲ. ಈಗ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.

Also read: ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?

ಮಧು ಬಂಗಾರಪ್ಪ ಅವರಿಗೆ ಶಿಕ್ಷಣದ ಬಗ್ಗೆ ದೂರ ದೃಷ್ಠಿಯೇ ಇಲ್ಲ, ಸಣ್ಣ ಮಕ್ಕಳಿಗೆ ಪರೀಕ್ಷೆ ಮಾಡುವುದು, ಬಿಡುವುದು ಮಾಡುತ್ತಾರೆ ಮಕ್ಕಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುವುದು ಅವರಿಗೆ ಗೊತ್ತಿಲ್ಲ, ಅವರಿಗೆ ದೂರದೃಷ್ಠಿ ಹೀನತೆ ಇದೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ದೂರಿದರು.

ಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚೆನ್ನಬಸಪ್ಪ, ಪ್ರಮುಖರಾದ ಆರ್.ಕೆ.ಸಿದ್ರಾಮಣ್ಣ, ಮಾಲತೇಶ್, ಜ್ಞಾನೇಶ್ವರ್, ಜ್ಯೋತಿಪ್ರಕಾಶ್, ಚಂದ್ರಶೇಖರ್, ಕೆ.ವಿ.ಅಣ್ಣಪ್ಪ, ಶಿವರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

 

Tags: Beluru Gopala KrishnaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsMP RaghavendraNews in KannadaNews KannadaPM ModiShimogaShivamogga Newsಪ್ರಧಾನಿ ಮೋದಿಬೇಳೂರು ಗೋಪಾಲಕೃಷ್ಣಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?

Next Post

ಜಿಲ್ಲೆಯಿಂದ ಲೋಕಸಭೆಗೆ ಹೋದ ಮೊದಲ ಮಹಿಳೆಯಾಗುವ ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಿಂದ ಲೋಕಸಭೆಗೆ ಹೋದ ಮೊದಲ ಮಹಿಳೆಯಾಗುವ ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

ಜಿಲ್ಲೆಯಿಂದ ಲೋಕಸಭೆಗೆ ಹೋದ ಮೊದಲ ಮಹಿಳೆಯಾಗುವ ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

June 2, 2026
Mysore – Shivamogga Express Big Update on this Date | Must Read

ಈ ದಿನಗಳು ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಬಿಗ್ ಅಪ್ಡೇಟ್

June 2, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL