Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗ್ಯಾರಂಟಿಗಳ ಅಲೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ: ಎಮ್‌ಎಲ್‌ಸಿ ಅರುಣ್

March 22, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ಹೇಳಿದರು.

ಅವರು ಇಂದು ಬಿಜೆಪಿ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 11 ತಿಂಗಳಾದರು ಯಾವುದೇ ಅಭಿವೃದ್ಧಿಯಾಗಲಿಲ್ಲ. ನೀರಾವರಿ ಯೋಜನೆಗಳು ನೆನೆಗುದ್ದಿಗೆ ಬಿದ್ದವು. ಒಂದು ಕಿ.ಮೀ.ರಸ್ತೆಯನ್ನು ಮಾಡಲಿಲ್ಲ. ಗ್ಯಾರಂಟಿಗಳ ಅಲೆಗಳಲ್ಲಿ ತೇಲಾಡುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ ಕೇವಲ ಅಭಿವೃದ್ಧಿ ವಿರೋಧಿ ಸರ್ಕಾರ ಮಾತ್ರವಲ್ಲ, ಅದು ರೈತ, ದಲಿತ, ಹಿಂದು ವಿರೋಧಿ ಸರ್ಕಾರವಾಗಿದೆ. ರಾಮಮಂದಿರ ನಿರ್ಮಾಣ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹೇಳಿದ ಹೇಳಿಕೆಗಳು ವಿಚಿತ್ರವಾಗಿದ್ದವು. ಹಿಂದುಗಳ ಮೇಲೆ ಅನೇಕ ದಾಳಿಗಳಾಗಿವೆ. ಹನುಮಧ್ವಜ ವಿಚಾರ, ದೇವಸ್ಥಾನಗಳ ದತ್ತಿ ಹಣದ ವಿಷಯ, ಕುಕ್ಕರ್ ಬಾಂಬ್ ಸ್ಪೋಟ ವಿಷಯ ಮುಂತಾದವರು ಹಿಂದು ವಿರೋಧದ ನೆಲೆಗಟ್ಟಿನಲ್ಲಿಯೇ ಇವೆ ಎಂದರು.

ದೇವಸ್ಥಾನಗಳ ಸಂಗ್ರಹದ ಹಣವನ್ನು ಸರ್ಕಾರಕ್ಕೆ ಮೊದಲೇ ಶೇ.10ರಷ್ಟು ಕೊಡಬೇಕು ಎಂಬ ನಿಯಮವನ್ನು ಈಗಿನ ಸರ್ಕಾರ ಜಾರಿಗೆ ತಂದಿದೆ. ಇದು ಸರಿಯಲ್ಲ. ನಮ್ಮ ಸರ್ಕಾರ ಇದ್ದಾಗ  ದೇವಸ್ಥಾನಗಳು ತನ್ನೆಲ್ಲ ಕೆಲಸಗಳನ್ನು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಉಳಿದ ಹಣದಲ್ಲಿ ಶೇ.10ರಷ್ಟು ನೀಡಬೇಕು ಎಂದು ಆದೇಶ ತಂದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಯಮವನ್ನು ರೂಪಿಸಿದೆ ಎಂದರು.
ಇದು ರೈತ ವಿರೋಧಿ ಸರ್ಕಾರವು ಹೌದು, ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಲ್ಲಿತ್ತು. ಕೇಂದ್ರ ಸರ್ಕಾರದ 6ಸಾವಿರದ ಜೊತೆಗೆ ಬಿಜೆಪಿ ಸರ್ಕಾರ ಇದ್ದಾಗ, 4 ಸಾವಿರ ಸೇರಿಸಿ 10 ಸಾವಿರ ನೀಡುತ್ತಿದ್ದೆವು. ಈಗ ರಾಜ್ಯ ಸರ್ಕಾರ ತನ್ನ ಪಾಲಿನ 4 ಸಾವಿರವನ್ನು ನಿಲ್ಲಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ. ಜೊತೆಗೆ ರೈತರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದೆ. ಎಪಿಎಂಸಿ ಕಾಯ್ದೆಯನ್ನು ವಾಪಾಸ್ಸು ತೆಗೆದುಕೊಂಡಿದೆ ಎಂದರು.

ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಸರ್ಕಾರವು ಹೌದು, ದಲಿತರಿಗಾಗಿ ಇಟ್ಟಿದ 53 ಸಾವಿರ ಕೋಟಿ ಹಣವನ್ನು ಬೇರೆ ಕಡೆ ವರ್ಗಾಯಿಸಲಾಗಿದೆ. ಇದರಲ್ಲಿ ಗ್ಯಾರಂಟಿಗಳು ಸೇರಿಕೊಂಡಿವೆ. ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಬೇರೆ ಕಡೆ ವರ್ಗಾಯಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷ ತನ್ನ ಎರಡನೇಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆ ಎರಡನೆಯ ಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಕುಟುಂಬ ರಾಜಕಾರಣವೇ ಎದ್ದು ಕಾಣುತ್ತಿದೆ. ಇದನ್ನು ನೋಡಿಯೋ ಕಾರ್ಯಕರ್ತರು ಸುಮ್ಮನಿದ್ದಾರೆ. ಇದು ಕಾರ್ಯಕರ್ತರ ಸಂಯಮ ಎಂದರು.

Also read: ಎಪ್ರಿಲ್ 1-10: ಸ್ನೇಹಾ ಅಕಾಡೆಮಿಯಿಂದ ಉಚಿತ ಚಿತ್ರ ರಚನೆ ಶಿಬಿರ | ಮೊದಲು ಬಂದರಷ್ಟೆ ಆದ್ಯತೆ

ಬಿಜೆಪಿಯಲ್ಲಿಯೇ ಕುಟುಂಬ ರಾಜಕಾರಣ ಹೆಚ್ಚಾಗಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯಲ್ಲಿ ಕೆಳಹಂತದಿಂದ ಕೆಲಸ ಮಾಡಿದವರಿಗೆ ಟಿಕೇಟ್ ನೀಡಲಾಗಿದೆ. ಉದಾಹರಣೆಗೆ ನನ್ನನ್ನೇ ತೆಗೆದುಕೊಂಡರೆ, ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ದುಡಿದಿದ್ದೇನೆ, ಆದರೆ ಯಾವ ಕೆಲಸವನ್ನು ಮಾಡದವರಿಗೆ ಈ ಬಾರಿ ಕಾಂಗ್ರೆಸ್ ಟಿಕೇಟ್ ನೀಡಿದೆ ಎಂದರು.

Kalahamsa Infotech private limitedನಾವು ಕಾಂಗ್ರೆಸ್ ಸರ್ಕಾರ ವೈಫಲ್ಯತೆ ಮತ್ತು ನಮ್ಮ ಹಿಂದಿನ ರಾಜ್ಯ ಸರ್ಕಾರದ ಸಾಧನೆ, ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ನರೇಂದ್ರ ಮೋದಿಯವರ ರಾಷ್ಟ್ರ ಪ್ರೇಮ ಇವೆಲ್ಲ ಮುಂದಿಟ್ಟುಕೊಂಡು ಈ ಬಾರಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ. ಶಿವಮೊಗ್ಗ ಕ್ಷೇತ್ರವು ಸೇರಿದಂತೆ ರಾಜ್ಯದಲ್ಲಿ ಅತಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ. ಮೇಘರಾಜ್, ಎಸ್. ದತ್ತಾತ್ರಿ, ಚಂದ್ರಶೇಖರ್, ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4
Tags: D S ArunKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಎಪ್ರಿಲ್ 1-10: ಸ್ನೇಹಾ ಅಕಾಡೆಮಿಯಿಂದ ಉಚಿತ ಚಿತ್ರ ರಚನೆ ಶಿಬಿರ | ಮೊದಲು ಬಂದರಷ್ಟೆ ಆದ್ಯತೆ

Next Post

ಬಿಗಿ ಭದ್ರತೆಯಲ್ಲಿ ಕೋರ್ಟ್’ಗೆ ಕೇಜ್ರಿವಾಲ್ ಹಾಜರು | ಇಡಿ ಹೇಳಿದ ಕಿಂಗ್ ಪಿನ್ ಯಾರು ನೋಡಿ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಗಿ ಭದ್ರತೆಯಲ್ಲಿ ಕೋರ್ಟ್'ಗೆ ಕೇಜ್ರಿವಾಲ್ ಹಾಜರು | ಇಡಿ ಹೇಳಿದ ಕಿಂಗ್ ಪಿನ್ ಯಾರು ನೋಡಿ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!