No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Saturday, February 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಾಹಿತಿ ಸತ್ಯವಾಗಿತ್ತು | ಇಡಿ ದಾಳಿ ವೇಳೆ ವಾಷಿಂಗ್ ಮಷೀನ್’ನಲ್ಲಿ ಸಿಕ್ತು ಕೋಟಿ ಕೋಟಿ ಹಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 27, 2024
in ರಾಷ್ಟ್ರೀಯ
0
ಮಾಹಿತಿ ಸತ್ಯವಾಗಿತ್ತು | ಇಡಿ ದಾಳಿ ವೇಳೆ ವಾಷಿಂಗ್ ಮಷೀನ್’ನಲ್ಲಿ ಸಿಕ್ತು ಕೋಟಿ ಕೋಟಿ ಹಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ವಿದೇಶಿ ವಿನಿಮಯ #ForeignExchange ಕಾನೂನು ಉಲ್ಲಂಘಿಸಿ ಕೋಟಿಗಟ್ಟಲೆ ಹಣ ಬಾಹ್ಯ ರವಾನೆ ಮಾಡಲಾಗಿದೆ ಎಂಬ ಖಚಿತ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ವಾಷಿಂಗ್ ಮಷೀನ್ #WashingMachine ಒಳಗೆ ಅಡಗಿಸಿ ಇರಿಸಲಾಗಿದ್ದ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಹೌದು… ವಾಷಿಂಗ್ ಮಷೀನ್ ಒಳಗೆ ಅಡಗಿಸಿ ಇರಿಸಲಾಗಿದ್ದ 2.54 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು #EDOfficials ಪತ್ತೆ ಮಾಡಿದ್ದು, ಎಲ್ಲಿ ಪತ್ತೆಯಾಗಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಿಲ್ಲ.
ಕಳೆದ ಕೆಲವು ದಿನಗಳಿಂದ ದೆಹಲಿ, #NewDelhi ಹೈದರಾಬಾದ್, ಮುಂಬೈ, ಕೋಲ್ಕತ್ತಾ ಮತ್ತು ಹರಿಯಾಣದ ಕುರುಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಈ ಪರಿಶೀಲನಾ ಕಾರ್ಯ ನಡೆಸುತ್ತಿದೆ. ಆದಾಗ್ಯೂ, ವಾಷಿಂಗ್ ಮೆಷಿನ್’ನಲ್ಲಿ ಇರಿಸಲಾಗಿದ್ದ ನಗದು ಎಲ್ಲಿ ಪತ್ತೆಯಾಗಿದೆ ಎಂಬುದನ್ನು ಇಡಿ ಬಹಿರಂಗಪಡಿಸಿಲ್ಲ.

ವಿವಿಧ ಕಂಪನಿಗಳ ಕಚೇರಿ ಮತ್ತು ಅವುಗಳ ನಿರ್ದೇಶಕರ ಮನೆಗಳ ಮೇಲೆ ಶೋಧ ನಡೆಸಲಾಯಿತು. ಕಂಪನಿಗಳ ಪಾಲುದಾರರಾದ ವಿಜಯ್ ಕುಮಾರ್ ಶುಕ್ಲಾ, ಸಂಜಯ್ ಗೋಸ್ವಾಮಿ, ಸಂದೀಪ್ ಗಾರ್ಗ್ ಮತ್ತು ವಿನೋದ್ ಕೇಡಿಯಾ ಸೇರಿದಂತೆ ಇತರರನ್ನೂ ಸಹ ತನಿಖೆಗೆ ಒಳಪಡಿಸಲಾಗಿದೆ.
ಅಪಾರ ಪ್ರಮಾಣದಲ್ಲಿ ವಿದೇಶಿ ವಿನಿಮಯವನ್ನು ಭಾರತದ ಹೊರಗೆ ಕಳುಹಿಸುವಲ್ಲಿ ಘಟಕಗಳು ತೊಡಗಿಸಿಕೊಂಡಿವೆ ಎಂಬ ವಿಶ್ವಾಸಾರ್ಹ ಮಾಹಿತಿ ಆಧಾರದ ಮೇಲೆ ಇಡಿ ಈ ಕ್ರಮಕ್ಕೆ ಮುಂದಾಗಿದೆ.

ಸಿಂಗಾಪುರದ #Singapore ಗ್ಯಾಲಕ್ಸಿ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮತ್ತು ಹಾರಿಜಾನ್ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್’ಗೆ 1,800 ಕೋಟಿ ಮೊತ್ತದ ಸಂಶಯಾಸ್ಪದ ಬಾಹ್ಯ ಹಣ ರವಾನೆ ಮಾಡಿದ್ದಾರೆ.

ಈ ಎರಡೂ ಸಾಗರೋತ್ತರ ಘಟಕಗಳನ್ನು ಆಂಥೋನಿ ಡಿ ಸಿಲ್ವಾ ಎಂಬ ವ್ಯಕ್ತಿ ನಿರ್ವಹಿಸುತ್ತಾರೆ. ಕಾಪ್ರಿಕಾರ್ನಿಯನ್ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್, ಲಕ್ಷ್ಮೀಟನ್ ಮ್ಯಾರಿಟೈಮ್ ಮತ್ತು ಅವರ ಸಹವರ್ತಿಗಳು ಬೋಗಸ್ ಸರಕು ಸೇವೆಗಳು ಮತ್ತು ಆಮದುಗಳ ನೆಪದಲ್ಲಿ ಸಿಂಗಾಪುರ ಮೂಲದ ಘಟಕಗಳಿಗೆ 1,800 ಕೋಟಿಗಳಷ್ಟು ಬಾಹ್ಯ ಹಣ ರವಾನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ED OfficialsForeign exchangeHyderabadKannada News WebsiteKolkataLatest News KannadaLogisticsMoney found in Washing MachineMumbaiNew DelhiSingaporeಕೋಲ್ಕತ್ತಾಜಾರಿ ನಿರ್ದೇಶನಾಲಯಮುಂಬೈಲಾಜಿಸ್ಟಿಕ್ಸ್ವಾಷಿಂಗ್ ಮಷೀನ್ವಿದೇಶಿ ವಿನಿಮಯಸಿಂಗಾಪುರಹರಿಯಾಣಹೈದರಾಬಾದ್
Share197Tweet123Send
Previous Post

ರಾಮೇಶ್ವರಂ ಕೆಫೆ ಬ್ಲಾಸ್ಟ್ | ಶಿವಮೊಗ್ಗ ಸೇರಿ ರಾಜ್ಯ ಮೂರು ಜಿಲ್ಲೆಗಳಲ್ಲಿ ಎನ್’ಐಎ ದಾಳಿ

Next Post

ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

February 21, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

February 21, 2026
ಈಸೂರನ್ನು ಈಶ್ವರನ ನೆಲೆ ಎಂದು ದೃಡೀಕರಿಸುವ ಪ್ರಾಚೀನ ಶಾಸನ ಪತ್ತೆ

ಈಸೂರನ್ನು ಈಶ್ವರನ ನೆಲೆ ಎಂದು ದೃಡೀಕರಿಸುವ ಪ್ರಾಚೀನ ಶಾಸನ ಪತ್ತೆ

February 21, 2026
ಬೆಂಗಳೂರು | ಎನ್’ಆರ್ ಕಾಲೋನಿ, ಇಟ್ಟಮಡು ರಾಯರ ಮಠದಲ್ಲಿ ಪ್ರವಚನ ಮಾಲಿಕೆ

ಬೆಂಗಳೂರು | ಫೆ.22ರಿಂದ ಮಾರ್ಚ್ 3ರವರೆಗೂ ಶ್ರೀನಗರ ರಾಯರ ಮಠದಲ್ಲಿ ವಿಶೇಷ ಉಪನ್ಯಾಸ

February 21, 2026
ಶಿವಮೊಗ್ಗ | ಫ್ರೀಡಂ ಪಾರ್ಕ್ ಬಳಿ ರಸ್ತೆ ಒತ್ತುವರಿ ತೆರವು | ಫುಟ್ಪಾತ್ ಅತಿಕ್ರಮಿಸದಂತೆ ಎಚ್ಚರಿಕೆ

ಶಿವಮೊಗ್ಗ | ಫ್ರೀಡಂ ಪಾರ್ಕ್ ಬಳಿ ರಸ್ತೆ ಒತ್ತುವರಿ ತೆರವು | ಫುಟ್ಪಾತ್ ಅತಿಕ್ರಮಿಸದಂತೆ ಎಚ್ಚರಿಕೆ

February 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL