No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

ವಿದ್ಯುತ್‌ ಬೇಡಿಕೆ ಪೂರೈಕೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 27, 2024
in ಬೆಂಗಳೂರು ನಗರ
0
ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ K J George ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಜಾರ್ಜ್‌, “ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,” ಎಂದಿದ್ದಾರೆ.
“ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್‌ ಶೆಡ್ಡಿಂಗ್‌ ಬಿಸಿ ತಟ್ಟದಂತೆ ಇಲಾಖೆ ಎಚ್ಚರವಹಿಸಿದೆ,” ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ಪ್ರತಿ ದಿನದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್‌ನಷ್ಟಿದ್ದು – ಹಿಂದಿನ ವರ್ಷ ಇದೇ ಅವಧಿಯ ವಿದ್ಯುತ್‌ ಬಳಕೆ ಪ್ರಮಾಣ 300 ಮಿ.ಯೂ. ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15300+ ಮೆ.ವ್ಯಾ.ಆಗಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17000+ ಮೆ.ವ್ಯಾ.ಗೆ ಏರಿದೆ,”ಎಂದು ವಿವರಿಸಿದ್ದಾರೆ.
“ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ವಿದ್ಯುತ್‌ ಪೂರೈಕೆಗೆ ಆದೇಶ ನೀಡಲಾಗಿದೆ. ಬೇಸಿಗೆ ಕಾರಣದಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು,”ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also read: ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ಇಡಿ ಕೇಸ್ ಫೈಲ್ | ಯಾವ ಕಾರಣಕ್ಕಾಗಿ?

ವಿದ್ಯುತ್‌ ಬೇಡಿಕೆ ಪೂರೈಕೆಗೆ ಕೈಗೊಂಡಿರುವ ಕ್ರಮಗಳು:

  • 2024ನೇ ಸಾಲಿನ ಮಾರ್ಚ್ ಮತ್ತು ಏಪ್ರಿಲ್‌ ತಿಂಗಳ ಬೇಡಿಕೆಗೆ ಅನುಗುಣವಾಗಿ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ಗರಿಷ್ಠ ಉತ್ಪಾದನೆಗೆ ಒತ್ತು ನೀಡಲಾಗಿದೆ.
  • ಉಷ್ಣ ವಿದ್ಯುತ್ ಸ್ಥಾವರಗಳು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಮುಖ್ಯ ಆಧಾರವಾಗಿದ್ದು, ರಾಜ್ಯದ 3 ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಳೆದ ವರ್ಷ ಗರಿಷ್ಠ 22,000 ಮಿ.ಯೂ. ವಿದ್ಯುತ್ ಉತ್ಪಾದನೆಯಾಗಿದೆ (ಹಿಂದಿನ ಗರಿಷ್ಠ- ಕಳೆದ ವರ್ಷ 18,000 ಮಿ.ಯೂ. ಆಗಿತ್ತು) ಪ್ರಸ್ತುತ 3,250 ಮೆ.ವ್ಯಾ ಅಥವಾ ದಿನಕ್ಕೆ 75 ಮಿ.ಯೂ.ನಂತೆ ವಿದ್ಯುತ್‌ ಉತ್ಪಾದನೆ ಆಗುತ್ತಿದೆ.
  • ಈ ಬಾರಿ ಮಳೆ ಅಭಾವದಿಂದ ಜಲಾಶಯಗಳು ಕೇವಲ ಅರ್ಧದಷ್ಟು ತುಂಬಿರುವ ಕಾರಣ ನೀರನ್ನು ಸಂರಕ್ಷಿಸಿ, ಬಹಳ ಎಚ್ಚರಿಕೆಯಿಂದ ಬಳಸಲಾಗುತ್ತಿದೆ. ಹಾಗಾಗಿ, ಜಲ ವಿದ್ಯುತ್‌ ಉತ್ಪಾದನೆ ಕೊಂಚ ಮಟ್ಟಿಗೆ ಕುಂಠಿತಗೊಂಡಿದ್ದರೂ, ಮಾರ್ಚ್ ಮತ್ತು ಏಪ್ರಿಲ್‌ನ ಹೆಚ್ಚಿನ ಬೇಡಿಕೆಯ ಅವಧಿಯಲ್ಲಿ (ದಿನಕ್ಕೆ 20 ಮಿ.ಯೂ. ಅಥವಾ 1000 ಮೆ.ವ್ಯಾ.) ಲಭ್ಯವಿದೆ.

  • ಉತ್ತರ ಪ್ರದೇಶ, ಪಂಜಾಬ್ ಜತೆಗೆ 2024ರ ಜೂನ್‌ನಲ್ಲೇ ದ್ವಿಪಕ್ಷೀಯ ವಿನಿಮಯ ಒಪ್ಪಂದ ಮಾಡಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ರಾಜ್ಯಗಳಿಂದ ವಿನಿಮಯ ಆಧಾರದ ಮೇಲೆ ಪ್ರತಿದಿನ ಸರಾಸರಿ 900 ಮೆ.ವ್ಯಾ. ವಿದ್ಯುತ್‌ ಪಡೆಯಲಾಗುತ್ತಿದೆ. (ಮುಂದಿನ ವರ್ಷ ಆ ರಾಜ್ಯಗಳಿಗೆ ವಿದ್ಯುತ್‌ ಹಿಂದಿರುಗಿಸಲಾಗುವುದು).
  • ವಿದ್ಯುತ್‌ ಕಾಯ್ದೆಯ ಸೆಕ್ಷನ್ 11 ಜಾರಿಗೊಳಿಸಿ, ಖಾಸಗಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್‌ ಖರೀದಿ ಮಾಡಲಾಗುತ್ತಿದೆ. ಪ್ರಸ್ತುತ 500 ಮೆ.ವ್ಯಾ. ವಿದ್ಯುಚ್ಛಕ್ತಿಯನ್ನು ಖಾಸಗಿ ಉತ್ಪಾದಕರಿಂದ ಪಡೆಯಲಾಗುತ್ತಿದೆ.
  • ಸೌರ ಮತ್ತು ಪವನ ವಿದ್ಯುತ್ ಸ್ಥಾವರಗಳು (ಬಹುತೇಕ ಖಾಸಗಿ ವಲಯ) ಸಾಮಾನ್ಯವಾಗಿ ‘ಮಸ್ಟ್‌ ರನ್‌’ ಆಧಾರದ ಮೇಲೆ ನಡೆಯುತ್ತವೆ. ಹವಾಮಾನ ಬದಲಾವಣೆಗೆ ಅನುಗುಣವಾಗಿ ಈ ಸ್ಥಾವರಗಳಿಂದ ಉತ್ಪಾದನೆ ಆಗುವ ವಿದ್ಯುತ್‌ ರಾಜ್ಯಕ್ಕೆ ಲಭ್ಯವಿರುತ್ತದೆ.
  • ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ತಿನ ಅಗತ್ಯ ಇದೆ ಎಂದು ಮನವರಿಕೆ ಮಾಡಿಕೊಟ್ಟು, ಕೇಂದ್ರ ಗ್ರಿಡ್‌ನಿಂದ ಈ ವರ್ಷವೂ (302 ಮೆ.ವ್ಯಾ.) ವಿದ್ಯುತ್ ಪಡೆಯಲಾಗಿದೆ. ಕಳೆದ ವರ್ಷ ಕೇಂದ್ರ ಗ್ರಿಡ್‌ಗೆ ಒಪ್ಪಿಸಲಾಗಿದ್ದ 150 ಮೆಗಾವ್ಯಾಟ್ ವಿದ್ಯುಚ್ಛಕ್ತಿಯನ್ನೂ ವಾಪಸ್ ಪಡೆದಿದ್ದೇವೆ. ಈ ಹೆಚ್ಚುವರಿ ವಿದ್ಯುತ್, ಡಿಸೆಂಬರ್ ತಿಂಗಳಿನಿಂದ ರಾಜ್ಯಕ್ಕೆ ಲಭ್ಯವಾಗಿದೆ.
  • ಕೇಂದ್ರೀಯ ಉತ್ಪಾದನಾ ಕೇಂದ್ರ (ಸಿಜಿಎಸ್‌)ಗಳಿಂದ ರಾಜ್ಯದ ಪಾಲು (ಅಂದಾಜು 4,000 ಮೆ.ವ್ಯಾ.ವಿದ್ಯುತ್‌) ಪಡೆಯಲಾಗಿದ್ದು, ಅವರೊಂದಿಗೆ ಉತ್ತಮ ಸಮನ್ವಯವನ್ನು ಕಾಪಾಡಿಕೊಳ್ಳಲಾಗಿದೆ.

  • ಅನಿರೀಕ್ಷಿತ ಅಥವಾ ಹಠಾತ್‌ ವಿದ್ಯುತ್‌ ಬೇಡಿಕೆಯನ್ನು ಪೂರೈಸಲು, ಕೇಂದ್ರ ಸರ್ಕಾರವು ನಿಗದಿಪಡಿಸಿರುವಂಥ ವಿದ್ಯುತ್ ವಿನಿಮಯ ಕೇಂದ್ರದಿಂದ ಪಾರದರ್ಶಕವಾಗಿ ವಿದ್ಯುತ್ ಖರೀದಿಸಲಾಗುತ್ತಿದೆ.
  • ರಾಜ್ಯದಾದ್ಯಂತ ಸಮರ್ಪಕ ವಿದ್ಯುತ್ ಸರಬರಾಜಿನ ಮೇಲ್ವಿಚಾರಣೆಗೆ ಪ್ರತಿ ಜಿಲ್ಲೆಗೆ ಮುಖ್ಯ ಇಂಜಿನಿಯರ್ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಇಂಧನ ಸಚಿವರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದಂತೆ ಎಸ್ಕಾಂಗಳು, ಕೆಪಿಟಿಸಿಎಲ್‌ ಹಾಗೂ ರಾಜ್ಯದ ಲೋಡ್‌ ಡಿಸ್ಪ್ಯಾಚ್ ಸೆಂಟರ್ಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ವಿದ್ಯುತ್‌ ಸರಬರಾಜಿನ ಬಗ್ಗೆ ನಿಗಾ ವಹಿಸಿದ್ದಾರೆ.
  • ಕಲ್ಲಿದ್ದಲು ಸಚಿವಾಲಯದಿಂದ ಹೆಚ್ಚುವರಿ ಕಲ್ಲಿದ್ದಲನ್ನು ಸಕಾಲದಲ್ಲಿ ಪಡೆಯಲಾಗಿದೆ; ಮತ್ತು ಆಮದು ಮಾಡಿದ ಹೆಚ್ಚಿನ ವಿದೇಶಿ ಕಲ್ಲಿದ್ದಲನ್ನು ದೇಶೀಯ ಕಲ್ಲಿದ್ದಲಿನೊಂದಿಗೆ ಮಿಶ್ರಣ ಮಾಡಲಾಗುತ್ತಿದೆ.
  • 12. 370 ಮೆ.ವ್ಯಾ.ಸಾಮರ್ಥ್ಯದ ಯಲಹಂಕ ಅನಿಲ ಸ್ಥಾವರದಲ್ಲಿ ಶೀಘ್ರದಲ್ಲೇ ಉತ್ಪಾದನೆ ಆರಂಭವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

  

Tags: BangaloreK J GeorgeKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಇಂಧನ ಸಚಿವ ಕೆ.ಜೆ. ಜಾರ್ಜ್ಬೆಂಗಳೂರು
Share202Tweet123Send
Previous Post

ಮೈಸೂರಿಗೆ ಜಗದ್ಗುರು ವಿಧುಶೇಖರ ಶ್ರೀಗಳ ಭೇಟಿ | ಒಂದು ವಾರ ಏನೆಲ್ಲಾ ಕಾರ್ಯಕ್ರಮಗಳಿವೆ? ಇಲ್ಲಿದೆ ವಿವರ

Next Post

ವಿಶೇಷ ಚೇತನರ ವಾಹನಗಳ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಶೇಷ ಚೇತನರ ವಾಹನಗಳ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ

ವಿಶೇಷ ಚೇತನರ ವಾಹನಗಳ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

June 3, 2026
ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL