No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಗಾಯತ್ರಿ ಸಿದ್ದೇಶ್ವರ್ ಅಡುಗೆ ಮಾಡಲಿಕ್ಕಷ್ಟೇ ಲಾಯಕ್ಕು: ಶಿವಶಂಕರಪ್ಪ ಹೇಳಿಕೆ | ವ್ಯಾಪಕ ಟೀಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 30, 2024
in ದಾವಣಗೆರೆ
0
ಗಾಯತ್ರಿ ಸಿದ್ದೇಶ್ವರ್ ಅಡುಗೆ ಮಾಡಲಿಕ್ಕಷ್ಟೇ ಲಾಯಕ್ಕು: ಶಿವಶಂಕರಪ್ಪ ಹೇಳಿಕೆ | ವ್ಯಾಪಕ ಟೀಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ Gayathri Siddeshwar ಕೇವಲ ಅಡುಗೆ ಮಾಡಲಕ್ಕಷ್ಟೇ ಲಾಯಕ್ಕು ಎಂದು ವಿವಾದಾತ್ಮಕ ಟೀಕೆ ಮಾಡಿರುವ ಶಾಸಕ ಶಾಮನೂರು ಶಿವಶಂಕರಪ್ಪ Shamnuru Shivashankarappa ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚೆಗೆ ಮಾತನಾಡುವ ವೇಳೆ ಗಾಯತ್ರಿ ಸಿದ್ಧೇಶ್ವರ ವಿರುದ್ಧ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ಎದುರಾಳಿ ಅಭ್ಯರ್ಥಿಗೆ ಜನರ ಮಧ್ಯೆ ಮಾತನಾಡಲು ಸಹ ಬರುವುದಿಲ್ಲ. ಅವರು ಕೇವಲ ಅಡುಗೆ ಮಾಡಲು ಮಾತ್ರ ಲಾಯಕ್ಕು. ಲೋಕಸಭೆ ಚುನಾವಣೆಯಲ್ಲಿ ಜನಬೆಂಬಲ ಪಡೆಯುವ ಮುನ್ನ ಅವರು ದಾವಣಗೆರೆಯ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲಿ ಎಂದು ಟೀಕಿಸಿದ್ದರು.
ಗಾಯತ್ರಿ ಅವರು ದಾವಣಗೆರೆಯಿಂದ ಗೆದ್ದು ಪ್ರಧಾನಿ ಮೋದಿ PM Modi ಅವರಿಗೆ ಕಮಲದ ಹೂವು ಅರ್ಪಿಸುತ್ತೇನೆ ಎಂದಿದ್ದಾರೆ. ಈ ಹಿಂದೆಯೂ ಗೆದ್ದಿದ್ದು ನೀವೇ (ಜಿಎಂ ಸಿದ್ದೇಶ್ವರ) ಅಲ್ಲವೇ? ಆಗ ಹೂವನ್ನು ಕಳುಹಿಸಿದ್ರಾ?. ಮೋದಿಗೆ ಹೂವನ್ನು ಕಳುಹಿಸಿದರೆ ಅಭಿವೃದ್ಧಿ ಆಗುವುದಿಲ್ಲ. ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಕೇವಲ ಮೋದಿ ಮೋದಿ ಎನ್ನುವುದರಿಂದ ಅಭಿವೃದ್ಧಿಯಾಗಲ್ಲ ಎಂದು ಕಿಡಿಕಾರಿದ್ದರು.

Also read: ಮುಸ್ಲಿಂ ರಾಜ ಕೆಡವಿದ್ದ 8ನೇ ಶತಮಾನದ ಮಾರ್ತಾಂಡ ದೇವಾಲಯ ಅನಂತನಾಗ್’ನಲ್ಲಿ ಶೀಘ್ರ ಮರುಸ್ಥಾಪನೆ

ಗಾಯತ್ರಿ ಸಿದ್ದೇಶ್ವರ ಕೌಂಟರ್
ಇನ್ನು, ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಗಾಯತ್ರಿ, ಅಡುಗೆ ಮಾಡಿ ಕೈತುತ್ತು ಕೊಡುವ ಪ್ರೀತಿ ಅವರಿಗೆ ಗೊತ್ತಿಲ್ಲ. ಮಹಿಳೆ ಇಂದು ಅಡುಗೆಯನ್ನೂ ಮಾಡುತ್ತಾಳೆ, ಆಕಾಶದಲ್ಲೂ ಹಾರಾಡುತ್ತಾಳೆ ಎಂದಿದ್ದಾರೆ.

ಶಾಮನೂರು ಅವರು ತಮ್ಮ ಮಾತುಗಳಿಂದ ಮಹಿಳೆಯರನ್ನು ಅವಮಾನಿಸಿದ್ದಾರೆ. ಮಹಿಳೆ ಇಂದು ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲವನ್ನು ನಿಭಾಯಿಸುತ್ತಾಳೆ ಎಂಬುದು ಅಜ್ಜನಿಗೆ ತಿಳಿದಿಲ್ಲ ಎನಿಸುತ್ತದೆ ಎಂದು ಟೀಕಿಸಿದ್ದಾರೆ.

ಇನ್ನು, ಶಾಮನೂರು ಅವರ ಹೇಳಿಕೆಗೆ ರಾಜಕೀಯ ಮಾತ್ರವಲ್ಲ ಎಲ್ಲ ವಲಯಗಳಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

    

Tags: DavanagereGayathri SiddeshwarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM ModiShamnuru Shivashankarappaಗಾಯತ್ರಿ ಸಿದ್ದೇಶ್ವರ್ದಾವಣಗೆರೆಪ್ರಧಾನಿ ಮೋದಿಶಾಮನೂರು ಶಿವಶಂಕರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಸ್ಲಿಂ ರಾಜ ಕೆಡವಿದ್ದ 8ನೇ ಶತಮಾನದ ಮಾರ್ತಾಂಡ ದೇವಾಲಯ ಅನಂತನಾಗ್’ನಲ್ಲಿ ಶೀಘ್ರ ಮರುಸ್ಥಾಪನೆ

Next Post

ಅಭಿನವ ಶಂಕರಾಲಯದ ಶತಮಾನೋತ್ಸವಕ್ಕೆ ಚಾಲನೆ | ಶಂಕರಮಠದಲ್ಲಿ ಸಹಸ್ರ ಮೋದಕ ಗಣಪತಿ ಹೋಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಭಿನವ ಶಂಕರಾಲಯದ ಶತಮಾನೋತ್ಸವಕ್ಕೆ ಚಾಲನೆ | ಶಂಕರಮಠದಲ್ಲಿ ಸಹಸ್ರ ಮೋದಕ ಗಣಪತಿ ಹೋಮ

ಅಭಿನವ ಶಂಕರಾಲಯದ ಶತಮಾನೋತ್ಸವಕ್ಕೆ ಚಾಲನೆ | ಶಂಕರಮಠದಲ್ಲಿ ಸಹಸ್ರ ಮೋದಕ ಗಣಪತಿ ಹೋಮ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL