ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಂಗಾನದಿಯಲ್ಲಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ರಫನ್, ಇಯನ್, ಸಮ್ಮರ್ (16 ) ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ಸಂಭವಿಸಿದ್ದು, ಸತತ ಒಂದು ಘಂಟೆ ಶೋಧ ಕಾರ್ಯ ನಡೆಸಿದ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಮೃತದೇಹ ಹೊರ ತೆಗೆದಿದ್ದಾರೆ.
Also read: ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್. ಪ್ರಸನ್ನಕುಮಾರ್ ನೇಮಕ
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post