No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Friday, February 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಅಂಶಗಳು ಕಾಂಗ್ರೆಸ್ಸಿಗರನ್ನು ನಂಬದ ಸ್ಥಿತಿಗೆ ತಂದಿದೆ: ಟಿ.ಡಿ. ಮೇಘರಾಜ್ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2024
in ಶಿವಮೊಗ್ಗ
0
ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಹುಲ್ ಗಾಂಧಿಯವರ #Rahul Gandhi ಭಾರತ್ ಜುಡೋ ಯಾತ್ರೆ #Bharat Jodo Yathre ಸಂಪೂರ್ಣವಾಗಿ ವಿಫಲವಾಗಿದೆ. ಕಾಂಗ್ರೆಸ್‍ಗರಿಗೆ ದೇಶ ಪ್ರೇಮವೇ ಗೊತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ದೇಶವನ್ನು ಒಂದು ಗೂಡಿಸುವ ಕೆಲಸ ಮಾಡುತ್ತಿದ್ದರೆ, ಈ ಕಾಂಗ್ರೆಸ್ ದೇಶದ ಅಖಂಡತೆಗೆ ಧಕ್ಕೆ ತಂದಿದೆ. ಭಾರತವನ್ನೇ ವಿಭಜನೆ ಮಾತನಾಡುತ್ತಿದ್ದಾರೆ. ನೆಹರುನಿಂದ ಹಿಡಿದು ರಾಹುಲ್‍ವರೆಗೆ ಭಾರತವನ್ನು ಒಂದುಗೂಡಿಸುವ ಮನಸ್ಥಿತಿಯ ಬದಲು ಇಬ್ಬಾಗ ಮಾಡಲು ಹೊರಟುವವರು ಕಾಂಗ್ರೆಸ್ಸಿಗರು ಎಂದು ಹರಿಹಾಯ್ದರು.
ನಿಜವಾದ ರಾಷ್ಟ್ರೀಯ ವಿಚಾರವನ್ನು ಇಟ್ಟುಕೊಂಡೇ ನಾವು ಚುನಾವಣೆಗೆ ಹೊರಟಿದ್ದೇವೆ. ಕಾಶ್ಮೀರದಿಂದ ಕನ್ಮಾಕುಮಾರಿಯವರಿಗೆ ಬಿಜೆಪಿ ಭಾರತ್ ಜುಡೋ ಮಾಡುತ್ತಿರುವವರು ನಾವು ಆದರೆ, ರಾಹುಲ್ ಅವರ ಈ ಭಾರತ್ ಜುಡೋ ಯಾತ್ರೆ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

Also read: ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

ಪಾಕಿಸ್ಥಾನ ಪರ ಘೋಷಣೆ ಕೂಗಿದಾಗ ಈ ಕಾಂಗ್ರೆಸ್ ನಾಯಕರು ಮಾಡಿದ್ದೇನು? ಅದೊಂದು ಸಣ್ಣ ವಿಷಯ ಎಂದರು. ಅಷ್ಟು ವರ್ಷಗಳ ಕಾಲ ಭಾರತದ ಮುಕುಟವೇ ಆಗಿದ್ದ ಕಾಶ್ಮೀರಕ್ಕೆ ವಿಶೇಷ ಅಧಿಕಾರ ಕೊಟ್ಟು ಪ್ರತ್ಯೇಕ ದೇಶವನ್ನಾಗಿಯೇ ಮಾಡಿದ್ದರು. ಅದನ್ನು ಬಿಡಿಸಿದವರು ಬಿಜೆಪಿ. ಇವತ್ತು ಕಾಂಗ್ರೆಸ್ಸಿನ ಬಗ್ಗೆ ಜನರಲ್ಲಿ ವಿಶ್ವಾಸವೇ ಹೊರಟು ಹೋಗಿದೆ. ಭವಿಷ್ಯದ ಪ್ರಧಾನಿ ಎಂದು ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಬಿಂಬಿಸಿದೆ. ಆದರೆ, ಜನಮಾನಸದಲ್ಲಿ ಕಾಂಗ್ರೆಸ್ ಕಾಲದಲ್ಲಿ ಇದ್ದ ಭಯೋತ್ಪಾದನೆ, ನಕ್ಸಲ್ ವಾದ, ಇವೆಲ್ಲವು ಇನ್ನು ಕಾಂಗ್ರೆಸ್ಸಿನಗರನ್ನು ನಂಬದ ಸ್ಥಿತಿಗೆ ತಂದಿದೆ ಎಂದರು. ಇಂಡಿಯಾ ಮೈತ್ರಿಕೂಟದ ಅಧ್ಯಕ್ಷತೆ ವಹಿಸಿರುವ ಕಾಂಗ್ರೆಸ್ಸರಿಗೆ ದೇಶ ಮುಖ್ಯವಲ್ಲ ಅಧಿಕಾರ ಮುಖ್ಯವಾಗಿದೆ, ಇವರಿಗೆ ತಾಕತ್ತಿದ್ದರೆ ಡಿಎಂಕೆಯನ್ನು ಇಂಡಿಯಾ ಮೈತ್ರಿ ಕೂಟದಿಂದ ಹೊರಗಿಡಲಿ ಎಂದರು.

ಅನುದಾನದ ವಿಷಯಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕಾಂಗ್ರೆಸ್ಸಿನ ಡಿ.ಕೆ.ಸುರೇಶ್ ಅವರು ದೇಶದ ವಿಭಜನೆಯ ಬಗ್ಗೆ ಮಾತನಾಡುತ್ತಾರೆ. ದಕ್ಷಿಣ ಭಾರತ ಮತ್ತು ಉತ್ತರ ಭಾರತ ಎಂದು ಇಬ್ಬಾಗ ಮಾಡಬೇಕು ಎನ್ನುತ್ತಾರೆ. ಇವರ ಮಾತನ್ನು ಯಾವ ಹಿರಿಯ ಕಾಂಗ್ರೆಸ್ಸಿಗರು ಖಂಡಿಸಲಿಲ್ಲ. ಹೋಗಲಿ ಸುರೇಶ್ ಅವರು ಈ ಮಾತನ್ನು ವಾಪಾಸ್ಸು ತೆಗೆದುಕೊಳ್ಳಲಿಲ್ಲ. ಇಂತವರಿಂದ ದೇಶದ ಅಖಂಡತೆ ಹೇಗೆ ಸಾಧ್ಯ, ಸನಾತನ ಧರ್ಮದ ಬಗ್ಗೆ ಸ್ಟಾಲಿನ್ ಮಗ ಮಾತನಾಡಿದ್ದನ್ನು ಹೇಗೆ ಸಹಿಸಲು ಸಾಧ್ಯ. ಹೀಗೆ ರಾಷ್ಟ್ರೀಯತೆಯ ವಿಚಾರದಲ್ಲಿ ಕಾಂಗ್ರೆಸ್ಸಿನ ಕೊಡುಗೆ ಏನು ಇಲ್ಲ ಎಂದರು.

ಕಾಂಗ್ರೆಸ್ಸಿನ ಗ್ಯಾರಂಟಿಗಳು ಕೂಡ ಯಶಸ್ವಿಯಾಗುತ್ತಿಲ್ಲ. ಕರ್ನಾಟಕದ ಜನತೆ ರಾಷ್ಟ್ರೀಯತೆ ವಿಷಯ ಬಂದಾಗ ಬಿಜೆಪಿ ಪರ ನಿಂತೇ ನಿಲ್ಲುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ, ಲೋಕಸಭಾ ಚುನಾವಣೆಯೇ ಬೇರೆ ಇದು ರಾಷ್ಟ್ರೀಯ ವಿಚಾರವಾಗುತ್ತದೆ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜ್ಯೋತಿ ಪ್ರಕಾಶ್, ಮಾಲತೇಶ್, ಎಸ್.ಚಂದ್ರಶೇಖರ್, ವಿನ್ಸಂಟ್, ಮಥುರಾಶಿವಾನಂದ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

  

Tags: Bharat Jodo YathreKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRahul GandhiShimogaShivamogga Newsಭಾರತ್ ಜುಡೋ ಯಾತ್ರೆಮಲೆನಾಡು_ಸುದ್ಧಿರಾಹುಲ್ ಗಾಂಧಿಯವರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

Next Post

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

February 20, 2026
ಭದ್ರಾವತಿ | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ನೇಣಿಗೆ ಶರಣು

ಭದ್ರಾವತಿ | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ನೇಣಿಗೆ ಶರಣು

February 20, 2026
ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

February 20, 2026
ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

February 20, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

February 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL