No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಘವೇಂದ್ರ ಅವರಿಗೆ ಸುಳ್ಳಿನ ಸರದಾರ ರಾಷ್ಟ್ರ ಪ್ರಶಸ್ತಿ ನೀಡಬೇಕಾಗಿದೆ: ಮಧು ಬಂಗಾರಪ್ಪ

kalpa News by kalpa News
April 4, 2024
in ಶಿವಮೊಗ್ಗ
0
ರಾಘವೇಂದ್ರ ಅವರಿಗೆ ಸುಳ್ಳಿನ ಸರದಾರ ರಾಷ್ಟ್ರ ಪ್ರಶಸ್ತಿ ನೀಡಬೇಕಾಗಿದೆ: ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿ.ವೈ.ರಾಘವೇಂದ್ರ #B Y Raghavendra ಸುಳ್ಳಿನ ಸರದಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Madhu Bangarappa ಟೀಕಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಬಿ.ವೈ. ರಾಘವೇಂದ್ರ ಅವರು 4 ಬಾರಿ ಸಂಸದರಾಗಿದ್ದರು ಸಹ ಬಗೆಹರಿಸದೆ, ಈಗ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಸುಳ್ಳಿನ ಸರದಾರರಾಗಿರುವ ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಬೇಕಾಗಿದೆ ಎಂದು ಕುಟುಕಿದರು.
ರೈತರ ಪಂಪ್‍ಸೆಟ್‍ಗೆ ಉಚಿತ ವಿದ್ಯುತ್ ನೀಡಿದವರು, ಬಿ.ಎಸ್. ಯಡಿಯೂರಪ್ಪನವರು #B S Yadiyurappa ಎಂದು ರಾಘವೇಂದ್ರ ಹೇಳುತ್ತಾರೆ. ಆದರೆ ಅವರಿಗೆ ಗೊತ್ತಿರಲಿ ಮುಖ್ಯಮಂತ್ರಿಯಾಗಿದ್ದಾಗ ಬಂಗಾರಪ್ಪನವರು ರೈತರಿಗೆ ಉಚಿತ ಕರೆಂಟ್ ನೀಡಿದವರು. ಅವರು ಮತಯಾಚನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ಎದುರು ಈ ಮಾತು ಹೇಳಲಿ ಎಂದ ಅವರು, ಹಾಗಾಗಿಯೇ ಇವರು ಅತ್ಯಂತ ಸುಳ್ಳುಗಾರ ಎಂದರು.

ಬಿ.ಎಸ್. ಯಡಿಯೂರಪ್ಪನವರನ್ನು ಬೀದಿಗೆ ತಂದವರು ನಾವಲ್ಲ ನಿಮ್ಮದೇ ಪಕ್ಷದವರು. ಒದ್ದು ಮೇಲೇ ಬರುವ ಸಂಸ್ಕøತಿ ನನ್ನದಲ್ಲ, ಅದು ರಾಘವೇಂದ್ರ ಅವರದು ಎಂದರು.
ಕಾಂಗ್ರೆಸ್ ನಿಂದ ಬೈಂದೂರು ಸೇರಿದಂತೆ ಎಲ್ಲ ಕಡೆ ಹಠ ತೊಟ್ಟು ಚುನಾವಣೆ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಗೋಪಾಲ್ ಪೂಜಾರಿ ಓಡಾಟ, ಕೆಲಸ ಅದ್ಭುತವಾಗಿ ಮಾಡ್ತಿದಾರೆ. ಮಾಧ್ಯಮದ ಜೊತೆಗೆ ನಾವು ಹೇಳಿದ್ದನ್ನು ಮತದಾರರ ಬಳಿಯೂ ಒಯ್ಯಬೇಕು. ತಾಲ್ಲೂಕು ಮಟ್ಟದ ಸಭೆಗಳೆಲ್ಲ ನಡೆಯುತ್ತಿವೆ. ಗ್ರಾಮೀಣ ಭಾಗದಲ್ಲೂ ಯೋಜನೆ ರೂಪಿಸ್ತಿದೀವಿ. ಗೀತಕ್ಕ ಗ್ರಾ.ಪಂ.ಮಟ್ಟದಲ್ಲೂ ಪ್ರಚಾರ ಮಾಡ್ತಿದಾರೆ ಎಂದರು.

ಮತದಾರರ ಬಳಿ ಹೆಚ್ಚು ಹೆಚ್ಚಾಗಿ ಶಿವರಾಜ್ ಕುಮಾರ್ ಓಡಾಡ್ತಿದಾರೆ. ಡಮ್ಮಿ ಕಮ್ಮಿ ಅನ್ನುವವರಿಗೆಲ್ಲ ಉತ್ತರ ಸಿಗುತ್ತೆ. ದೇಶದಲ್ಲೇ ಬದಲಾವಣೆ ಗಾಳಿ ಬೀಸ್ತಿದೆ. ಸೋಷಿಯಲ್ ಮೀಡಿಯಾಗಳ ರೆಸ್ಪಾನ್ಸ್ ನೋಡಿದ್ರೆ ಬಿಜೆಪಿ ಸೋಲುತ್ತೆ ಎಂದರು.
ಪ್ರತಿ ಗ್ರಾ.ಪಂ.ಮಟ್ಟದಲ್ಲೂ ಪ್ರಚಾರದ ಕಾರ್ಯ ಮಾಡಲಾಗುತ್ತಿದೆ. ಹೋದಕಡೆಯೆಲ್ಲಾ ವಾತಾವರಣ ಚೆನ್ನಾಗಿದೆ. ಹಠ ಮತ್ತು ಛಲದಿಂದ ಪ್ರಚಾರ ಭರದಿಂದ ಸಾಗುತ್ತಿದೆ ಎಂದರು.

Also read: ಮೋದಿ ಅವರಪ್ಪನ ಮನೆ ಆಸ್ತಿಯಲ್ಲ | ಈಶ್ವರಪ್ಪ ಹೀಗೆ ಕಿಡಿ ಕಾರಿದ್ದು ಯಾರ ವಿರುದ್ಧ?

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾಶಿವರಾಜ್‍ಕುಮಾರ್ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಮಧುಬಂಗಾರಪ್ಪ ತಿಳಿಸಿದರು.

ದೇಶದಲ್ಲೂ ಬದಲಾವಣೆಯಾಗಲಿದೆ, ಬಿಜೆಪಿ ಬಿಟ್ಟು ಬೇರೆ ಪಕ್ಷಗಳ ಕಡೆ ಮತದಾರ ಒಲವು ತೋರಿಸುತ್ತಿದ್ದಾನೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನಿಟ್ಟುಕೊಂಡು ಮತ ಕೇಳಲು ಖುಷಿಯಾಗುತ್ತಿದೆ ಎಂದರು.

ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್ ವಿರುದ್ಧ ಹಗುರವಾಗಿ ಮಾತನಾಡುವುದನ್ನು ಬಿ.ವೈ.ರಾಘವೇಂದ್ರ ಹಾಗೂ ಕೆ.ಎಸ್.ಈಶ್ವರಪ್ಪ ಬಿಡಬೇಕು ಎಂದರು.

ಏ.15ರಂದು ಗೀತಾಶಿವರಾಜ್‍ಕುಮಾರ್ ರವರು ರಾಮಣ್ಣ ಶ್ರೇಷ್ಟಿ ಪಾರ್ಕಿನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ನಟ ಶಿವರಾಜ್‍ಕುಮಾರ್, ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಹಾಗೂ ಪಕ್ಷದ ಮುಖಂಡರು ಭಾಗವಹಿಸುವರು ಎಂದ ಅವರು, ಡಿಫಾಸಿಟ್ ಹಣವನ್ನು ಮಹಿಳೆಯರು ಭರಿಸಲಿದ್ದಾರೆ ಎಂದರು. ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹೆಚ್ಚಿನ ಮತ ಬರಲಿದೆ ಎಂದರು.
ತೀರ್ಥಹಳ್ಳಿ ಶಾಸಕ ಆರಗಜ್ಞಾನೇಂದ್ರ ಅವರು ಗ್ಯಾರಂಟಿ ಯೋಜನೆಗಳನ್ನು 420 ಗ್ಯಾರಂಟಿ ಎಂದು ಲೇವಡಿ ಮಾಡಿದ್ದಾರೆ. ಈವ ಅವರೇ 420 ಆರಗಜ್ಞಾನೇಂದ್ರ ಆಗಿದ್ದಾರೆ ಎಂದರು.

ಭಾರತ್ ಅಕ್ಕಿ ಎಲ್ಲಿ ಹೋಯ್ತು? ಸಂಸದರೇ ಹೇಳಿ. ಬಡವರ ಹೊಟ್ಟೆಗೆ ತಲುಪುತ್ತಿರೋದು ಸಿದ್ದರಾಮಯ್ಯರ ಅಕ್ಕಿ. ಕಾಂಗ್ರೆಸ್ ಗ್ಯಾರಂಟಿಗಳೇ ಕೊನೆಗೆ ಉಳಿಯುವುದು ಎಂದರು.

ಚೇಲಾ ಎಂದು ನಾನು ಬಳಕೆಯೇ ಮಾಡಿಲ್ಲ, ಆದರೆ ನಾನು ಹೇಳಿದ್ದೇನೆ ಎಂದು ರಾಘವೇಂದ್ರ ಹೇಳುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್.ಪ್ರಸನ್ನಕುಮಾರ್, ಎನ್.ರಮೇಶ್, ಜಿ.ಡಿ.ಮಂಜುನಾಥ್, ರಮೇಶ್ ಹೆಗ್ಡೆ, ಯು.ಶಿವಾನಂದ, ಡಾ. ಶ್ರೀನಿವಾಸ್ ಕರಿಯಣ್ಣ, ಧರ್ಮರಾಜ್, ಎಸ್.ಟಿ.ಹಾಲಪ್ಪ, ಗಿರೀಶ್, ದೇವೀಕುಮಾರ್, ದಿನೇಶ್, ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0024.mp4

               

Tags: B S YadiyurappaB Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga Newsಬಿ.ಎಸ್. ಯಡಿಯೂರಪ್ಪಬಿ.ವೈ.ರಾಘವೇಂದ್ರಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಅವರಪ್ಪನ ಮನೆ ಆಸ್ತಿಯಲ್ಲ | ಈಶ್ವರಪ್ಪ ಹೀಗೆ ಕಿಡಿ ಕಾರಿದ್ದು ಯಾರ ವಿರುದ್ಧ?

Next Post

ಗಮನಿಸಿ! ಏಪ್ರಿಲ್ 4ರಿಂದ ನಾಲ್ಕು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

kalpa News

kalpa News

Next Post
ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಗಮನಿಸಿ! ಏಪ್ರಿಲ್ 4ರಿಂದ ನಾಲ್ಕು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL