No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪುರುಷ ಪ್ರಯಾಣಿಕರಿಗೆ ಬಸ್ಸೇ ದೊರೆಯದ ಹಾಗೆ ಮಾಡಿದ್ದೆ ಕಾಂಗ್ರೆಸ್ ಸಾಧನೆ | ರಾಘವೇಂದ್ರ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2024
in ಶಿವಮೊಗ್ಗ
0
ಪುರುಷ ಪ್ರಯಾಣಿಕರಿಗೆ ಬಸ್ಸೇ ದೊರೆಯದ ಹಾಗೆ ಮಾಡಿದ್ದೆ ಕಾಂಗ್ರೆಸ್ ಸಾಧನೆ  | ರಾಘವೇಂದ್ರ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆಯವರೆಗೆ ಮಾತ್ರ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಹೇಳಿದ್ದಾರೆ.

ಅವರು ಇಂದು ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಬಿಜೆಪಿ ನಗರ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು,

ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಈಗಾಗಲೇ ಸಾರ್ವಜನಿಕರಿಗೆ ನಿಧಾನವಾಗಿ ಅರಿವಿಗೆ ಬರುತ್ತಿದೆ. ನಮ್ಮದೇ ಜೇಬಿನಿಂದ ಹಣ ತೆಗೆದು ನಮಗೆ ನೀಡುವ ಕಾಂಗ್ರೆಸ್ ತಂತ್ರಗಾರಿಕೆ ಮತದಾರರಿಗೆ ತಿಳಿದಿದೆ. ಕೇಂದ್ರ ಸರ್ಕಾರ ನೀಡುವ ಮೋದಿ ಅಕ್ಕಿಯನ್ನು ಸಿದ್ದರಾಮಯ್ಯನವರ ಭಾವಚಿತ್ರ ಇರುವ ಚೀಲಕ್ಕೆ ಹಾಕಿ ನಮ್ಮದು ಎಂದು ಕಾಂಗ್ರೆಸ್ ಹೇಳುತ್ತಿದೆ. ಶಕ್ತಿ ಯೋಜನೆ ಎಂದು ಹೇಳಿ, ಉಚಿತ ಬಸ್ ಪ್ರಯಾಣ ಹೆಣ್ಣುಮಕ್ಕಳಿಗೆ ಎನ್ನುತ ಟಿಕೇಟ್ ದರ ಏರಿಸಿ ಶಾಲಾ ಮಕ್ಕಳು ಮತ್ತು ಕೆಲಸಕ್ಕಾಗಿ ಹೋಗುವ ಪುರುಷ ಪ್ರಯಾಣಿಕರಿಗೆ ಬಸ್ಸೇ ದೊರೆಯದ ಹಾಗೆ ಮಾಡಿದ್ದೆ ಕಾಂಗ್ರೆಸ್ ಸಾಧನೆ ಎಂದು ಲೇವಡಿ ಮಾಡಿದ್ದಾರೆ.
ಈಗಾಗಲೇ ಇದರ ಬಗ್ಗೆ ಅನೇಕ ಪ್ರಯಾಣಿಕರು ದೂರು ನೀಡುತ್ತಿದ್ದಾರೆ. ಬಸ್‍ಗಳ ಸಂಖ್ಯೆ ಹೆಚ್ಚಳ ಮಾಡದೇ ಈ ರೀತಿಯ ಅವೈಜ್ಞಾನಿಕ ಯೋಜನೆ ಮಾಡಿದ್ದಾರೆ. ಅವೈಜ್ಞಾನಿಕವಾಗಿ ವಾಣಿಜ್ಯ ಮತ್ತು ಇತರ ವಿದ್ಯುತ್ ದರವನ್ನು ಏರಿಸಿ ಉಚಿತ ವಿದ್ಯುತ್ ಎಂದು ಹೇಳುತ್ತಿದ್ದಾರೆ. ದುಡಿದು ಮನೆಗೆ ಬರುವ ಕೂಲಿಕಾರ್ಮಿಕರಿಗೆ ದಿನ ನಿತ್ಯದ ಅಗತ್ಯ ಮಧ್ಯದ ದರವನ್ನು ದುಪ್ಪಟ್ಟು ಮಾಡಿ ಅವರ ಮನೆಯ ಮಹಿಳೆಗೆ ಗೃಹಲಕ್ಷ್ಮೀ ಯೋಜನೆಯಲ್ಲಿ 2000 ನೀಡಿ, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಸ್ಕೀಂನ್ನು ಮಾಡಿದ್ದಾರೆ. ಯುವಕರಿಗೆ ಯುವ ನಿಧಿ ಇನ್ನೂ ಬಂದಿಲ್ಲ, ಕೆಲವರಿಗಷ್ಟೇ ಈ ಸೌಲಭ್ಯ ಸಿಕ್ಕಿದೆ. ಕಾಂಗ್ರೆಸ್ ದೇಶದಲ್ಲಿ ಈಗಾಗಲೇ ನಿರ್ನಾಮವಾಗಿದೆ. ಸಿದ್ದರಾಮಯ್ಯನವರು ಇದೇ ನನ್ನ ಕೊನೆ ಚುನಾವಣೆಯಂದು ಪದೇ ಪದೇ ಒತ್ತಿ ಹೇಳುತ್ತ ಡಿ.ಕೆ.ಶಿವಕುಮಾರ್‍ಗೆ ಪರೋಕ್ಷವಾಗಿ ಇನ್ನೂ ಉಳಿದ ಅವಧಿಯಲ್ಲಿ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಇಡೀ ರಾಜ್ಯದ ಕಾಂಗ್ರೆಸ್ ಶಾಸಕರು, ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಕ್ಷೇತ್ರದಲ್ಲಿ ಸರ್ಕಾರದ ಅನುದಾನ ಲಭ್ಯವಾಗದೇ ಬೇಸತ್ತಿದ್ದು, ಈ ಸರ್ಕಾರ ತೊಲಗಲಿ ಎಂದು ಅವರೇ ಹೇಳುತ್ತಿದ್ದಾರೆ. ರಾಜ್ಯದ ಮತದಾರರು ಮಳೆ ಬೆಳೆ ಇಲ್ಲದೇ ಸಂಕಷ್ಟ ಪಡುತ್ತಿದ್ದು, ಯಡಿಯೂರಪ್ಪ ಇದ್ದಾಗ ಈ ರಾಜ್ಯ ಸುಭೀಕ್ಷವಾಗಿತ್ತು. ಕೋವಿಡ್ #Covid ಬಂದಾಗಲೂ ನಮಗೆ ಈ ಸ್ಥಿತಿ ಬಂದಿರಲಿಲ್ಲ. ಆದಷ್ಟು ಬೇಗ ಬಿಜೆಪಿ ಸರ್ಕಾರ ಬರಲಿ ಎಂದು ಆಶಿಸುತ್ತಿದ್ದಾರೆ. ಲೋಕಸಭಾ ಚುನವಣೆಯಲ್ಲಿ ಬಿಜೆಪಿ ಬೆಂಬಲಿಸುವ ನಿರ್ಧಾರವನ್ನು ಮತದಾರ ಈಗಾಗಲೇ ಮಾಡಿದ್ದಾರೆ ಎಂದರು.

Also read: ಬಿಜೆಪಿ ಜೊತೆಗಿನ ಮೈತ್ರಿ ನ್ಯಾಚುರಲ್ ಅಲೈಯನ್ಸ್ ಇದ್ದಂತಿದೆ: ಬಂಡೆಪ್ಪ ಖಾಶೆಂಪುರ್
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಕುಮಾರಿ ಮಂಜುಳಾ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯಿತ್ರಿ ಮಲ್ಲಪ್ಪ, ಪ್ರಮುಖರಾದ ರಶ್ಮಿ ಶ್ರೀನಿವಾಸ್, ಯಶೋಧ, ಸುರೇಖಾ ಮುರಳೀಧರ್, ರೇಣುಕಾ ನಾಗರಾಜ್,  ಶಾಸಕ ಚನ್ನಬಸಪ್ಪ, ಮೋಹನ್‍ರೆಡ್ಡಿ, ನಾಗರಾಜ್ 6 ಮತ್ತು 7ನೇ ಶಕ್ತಿ ಕೇಂದ್ರದ ಮಹಿಳಾ ಕಾರ್ಯಕರ್ತರು ಹಾಗೂ ಬಿಜೆಪಿ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

Tags: CovidKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamogga Newsಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share227Tweet123Send
Previous Post

ಬಿಜೆಪಿ ಜೊತೆಗಿನ ಮೈತ್ರಿ ನ್ಯಾಚುರಲ್ ಅಲೈಯನ್ಸ್ ಇದ್ದಂತಿದೆ: ಬಂಡೆಪ್ಪ ಖಾಶೆಂಪುರ್

Next Post

ಯುವಕರು ಮೋದಿಯ ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ | ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುವಕರು ಮೋದಿಯ ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ | ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ

ಯುವಕರು ಮೋದಿಯ ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ | ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL