No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮೀಣ ಕೃಪಾಂಕ ನೀಡಿ ಉದ್ಯೋಗಕ್ಕೆ ದಾರಿದೀಪವಾಗಿದ್ದವರು ಬಂಗಾರಪ್ಪ: ಗೀತಾ ಶಿವರಾಜಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2024
in ಶಿವಮೊಗ್ಗ
0
ಗ್ರಾಮೀಣ ಕೃಪಾಂಕ ನೀಡಿ ಉದ್ಯೋಗಕ್ಕೆ ದಾರಿದೀಪವಾಗಿದ್ದವರು ಬಂಗಾರಪ್ಪ: ಗೀತಾ ಶಿವರಾಜಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು ಗ್ರಾಮೀಣ ಕೃಪಾಂಕ ಕಲ್ಪಿಸಿಕೊಡುವ ಮೂಲಕ ಗ್ರಾಮೀಣ ಪ್ರದೇಶದ ಯುವಕರಿಗೆ ಉದ್ಯೋಗಕ್ಕೆ ದಾರಿ ದೀಪವಾಗಿದ್ದರು’ ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.

ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಹಣಗೆರೆಕಟ್ಟೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಅನೇಕ ಯೋಜನೆಗಳಾದ ಆಶ್ರಯ, ಆರಾಧನಾ ಯೋಜನೆಗಳು ಇಂದಿಗೂ ಬಡವರ ಮನದಲ್ಲಿ ಶಾಶ್ವತವಾಗಿ ಬೇರೂರಿವೆ ಎಂದರು.

Also read: ಎನ್.ಇ.ಪಿ.ಯಿಂದ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳ ಗುರಿ: ಡಾ. ಎಡ್ವರ್ಡ್ ಅಭಿಪ್ರಾಯ

ದೇವರಾಜು ಅರಸ್ ನಂತರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದವರು. ಅವರ ಜ್ಞಾನ ಪ್ರತಿಭೆ ಅಪಾರ ವಾಗಿದ್ದು, ಆದರ್ಶ ವ್ಯಕ್ತಿಯಾಗಿ ಬಾಳಿದ ಅವರು ಬದುಕಿನಲ್ಲಿ ಹೋರಾಟ ಮನೋ ಭಾವವನ್ನು ಬೆಳೆಸಿಕೊಂಡಿದ್ದರು. ಅದೇ, ಹಾದಿಯಲ್ಲಿ ನಾನು ಸಾಗುತ್ತೇನೆ ಎಂದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಬಿಜೆಪಿಯವರು ಸಂಚು ಹೂಡುತ್ತಿದ್ದಾರೆ. ಅದು ಆಗ ಕೂಡದು ಎಂದರೆ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದರು.

ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಬಿ.ವೈ.ರಾಘವೇಂದ್ರ ಅವರು ಸಂಸದರಾಗಿ ಆಯ್ಕೆಗೊಂಡು ದಶಕ ಕಳೆದಿವೆ. ಇಲ್ಲಿ ಕೇಂದ್ರ ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಅನೇಕ ಸಮಸ್ಯೆಗಳಿವೆ. ಅದರಲ್ಲಿ ಮುಖ್ಯವಾಗಿ ನೆಟ್ವರ್ಕ್ ಸಮಸ್ಯೆಯೂ ಒಂದು. ಆದರೆ, ಈ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ಇಂದಿಗೂ ಸಾಧ್ಯವಾಗಿ ಎಂದು ದೂರಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಹಣಗೆರೆ ಕಟ್ಟೆ ಗ್ರಾಮ ಸೌಹಾರ್ದಯುತ ಕೇಂದ್ರ. ಅದೇ ರೀತಿ, ಇಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಸಾಕಷ್ಟಿದೆ. ಅವದ ಋಣ ತೀರಿಸಬೇಕಾದರೆ, ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕಿದೆ ಎಂದರು.

ಕಾಂಗ್ರೆಸ್ ಮುಖಂಡ ಸುರೇಶ್ ಕಲ್ಲುಕೊಪ್ಪ ಮಾಜಿ ಮುಖ್ಯಮಂತ್ರಿ ಅವರ ರೀತಿಯಲ್ಲಿ ಮಿಮಿಕ್ರಿ ಮಾಡಿ ರಂಜಿಸಿದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆರೆಹಳ್ಳಿ ರಾಮಪ್ಪ, ಲೋಕೇಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಗೀತಾ ಶಿವರಾಜಕುಮಾರ್ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share224Tweet123Send
Previous Post

ಎನ್.ಇ.ಪಿ.ಯಿಂದ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳ ಗುರಿ: ಡಾ. ಎಡ್ವರ್ಡ್ ಅಭಿಪ್ರಾಯ

Next Post

ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ | ರಾಘವೇಂದ್ರ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಮ್ಮ ಕುಟುಂಬದ ವಿರುದ್ಧ ಈಶ್ವರಪ್ಪ ಮಾತನಾಡಿದರೂ ಸುಮ್ಮನೆ ಇರುವುದೇಕೆ? ರಾಘವೇಂದ್ರ ಹೇಳಿದ್ದೇನು?

ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ | ರಾಘವೇಂದ್ರ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬರೋಬ್ಬರಿ 22 ದಿನ ತಡವಾಗಿ ಸಂಚರಿಸಲಿದೆ ಸುಬ್ರಹ್ಮಣ್ಯ-ಮಂಗಳೂರು ರೈಲು | ಇಲ್ಲಿದೆ ಡೀಟೇಲ್ಸ್

March 23, 2026
ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

March 23, 2026
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

March 23, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!