ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಮಾತ್ರವಲ್ಲ ದೇಶದಲ್ಲಿ ಮೋದಿಯವರ ಜನಪ್ರಿಯತೆ ದಿನೇ ದಿನೇ ಮೋದಿಯವರ ಜನಪ್ರಿಯತೆ ಹೆಚ್ಚಾಗುತ್ತಿರುವುದು, ಕಾಂಗ್ರೆಸ್ ಪಕ್ಷವನ್ನು ನಿದ್ದೆಗೆಡುವಂತೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟಾಂಗ್ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕೆಂದು ಹಾರೈಸುತ್ತಿದ್ದಾರೆ. ನಾವು 28 ಸ್ಥಾನಗಳನ್ನೂ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ ಪಕ್ಷ ಯಾವುದೇ ಸ್ಥಾನಗಳನ್ನೂ ಗೆಲ್ಲದೇ, ದಿಕ್ಕಾಪಾಲಾಗುತ್ತದೆ ಎಂದರು.
Also read: ಕೇಂದ್ರ ನಾಯಕರ ನಂಬಿಕೆ ರಾಜ್ಯದ ಕೆಲವರಿಂದ ದುರುಪಯೋಗ: ಈಶ್ವರಪ್ಪ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎನ್ನುವುದು ಪ್ರಪಂಚದ 8ನೇ ಅದ್ಬುತವಾಗಿದ್ದು, ಮೋದಿಯವರನ್ನು ನೋಡಿ ಜನ ಮತ ನೀಡಲಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post