No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೀತಾ ಶಿವರಾಜಕುಮಾರ್ ಗೆ ಬೆಳ್ಳಿ ಕಡ್ಗ ಉಡುಗೊರೆಯಾಗಿ ನೀಡಿದ ಮಹಿಳೆ

ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ' ಶೀರ್ಷಿಕೆಯ ಸನ್ಮಾನ ಕಾರ್ಯಕ್ರಮ

kalpa News by kalpa News
April 10, 2024
in ಶಿವಮೊಗ್ಗ
0
ಗೀತಾ ಶಿವರಾಜಕುಮಾರ್ ಗೆ ಬೆಳ್ಳಿ ಕಡ್ಗ ಉಡುಗೊರೆಯಾಗಿ ನೀಡಿದ ಮಹಿಳೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.

ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ ‘ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ’ ಶೀರ್ಷಿಕೆಯಡಿಯ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು, ಅಶಕ್ತರಿಗೆ ಶಕ್ತಿ ಆಗಿ ನಿಂತಿದ್ದರು. ಅದೇ ರೀತಿ ಆಶ್ರಯ ಬಡಾವಣೆ ನಿವಾಸಿಗಳಿಗೆ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದರು. ಇದರಿಂದ, ಅನೇಕರು ಬದುಕ ರೂಪಿಸಿಕೊಂಡಿದ್ದಾರೆ. ಅದೇ ದಾರಿಯಲ್ಲಿ ನಾನೂ ಕೂಡ ಸಾಗುತ್ತೇನೆ ಎಂದು ಭರವಸೆ ನೀಡಿದರು.

Also read: ನಾಮಪತ್ರ ಠೇವಣಿಗಾಗಿ ಈಶ್ವರಪ್ಪ ಅವರಿಗೆ ಹಣ ನೀಡಿದ ಭೀಮನಕಟ್ಟೆ ಸ್ವಾಮಿಗಳು

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಹಣದ ಅವಶ್ಯಕತೆ ಇಲ್ಲ. ಜನ ಸಾಮಾನ್ಯರಿಗೆ ಸೇವೆ ಸಲ್ಲಿಸಲು ಈ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ದರಿಂದ, ಗೀತಾ ಅವರಿಗೆ ಮತ ನೀಡಿ ಹರಸಬೇಕು ಎಂದರು.

ನಟ ಶಿವರಾಜಕುಮಾರ್ #Shivarajkumar ಮಾತನಾಡಿ, ಜೀವನದಲ್ಲಿ ಬೇವು- ಬೆಲ್ಲ ಇದ್ದರೆ ಮಾತ್ರ, ಬದುಕು ಹಸನಾಗಿರುತ್ತದೆ. ನೂತನ ಯೋಜನೆಗಳ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದರೆ ಸಿಹಿ ಹಂಚುವ ಹಾಗೂ ಸ್ವೀಕರಿಸುವ ಮೂಲಕ ಚಾಲನೆ ನೀಡಬೇಕು. ಅದೇ ರೀತಿ, ಜಿಲ್ಲೆಯ ಶಕ್ತಿಯಾಗಿ ಪತ್ನಿ ಗೀತಾ ಶಿವರಾಜಕುರ್ಮಾ ಇರಲಿದ್ದಾರೆ. ಆದ್ದರಿಂದ, ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಗೀತಕ್ಕ ಕೂಡ ಸಮಾಜ ಸೇವೆ ಸಲ್ಲಿಸುವುದರಲ್ಲಿ ತಂದೆಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರಿಗೆ ಮತ ನೀಡಿ ಆಶೀರ್ವದಿಸೋಣ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಕಿನಗರದ ನಿವಾಸಿಗಳಿಂದ ಹರಿಸಿಣ- ಕುಂಕುಮ ನೀಡಿ ಉಡಿ ತುಂಬಿ ಹರಸಿದರು. ಅದೇ ರೀತಿ, ಬಡಾವಣೆಯ ಪುಟ್ಟ ಮಕ್ಕಳು ಚುನಾವಣಾ ಠೇವಣಿ ಹಣ ಹಾಗೂ ನಟ ದಿವಂಗತ ಪುನೀತ್ ರಾಜಕುಮಾರ್ ಅವರ್ ಭಾವಚಿತ್ರ ನೀಡಿದರು.

ಸೂಡ ಅಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ, ಎಂ. ಶ್ರೀಕಾಂತ್, ಜಿ.ಡಿ. ಮಂಜುನಾಥ, ಪಾಲಾಕ್ಷಪ್ಪ, ಎಸ್.ಕೆ. ಮರಿಯಪ್ಪ, ವಿಶ್ವನಾಥ ಕಾಶಿ, ಕೆ.ರಂಗನಾಥ, ಗಿರೀಶ್ ಇದ್ದರು.
ಗೀತಕ್ಕಗೆ ಬೆಳ್ಳಿ ಕಡ್ಗ ಉಡುಗೊರೆ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ನೆರವಿನಿಂದ ಬದುಕ ನಡೆಸುತ್ತಿದ್ದೇನೆ. ಹಿಂದೆ ಮನೆ ನಿರ್ಮಾಣಕ್ಕೆ ಬಂಗಾರಪ್ಪ ನೆರವಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಗೀತಾಕ್ಕ ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಗೀತಕ್ಕ ಗೆದ್ದು ಬರಲಿ ಎಂದು ನಗರದ ಆಶ್ರಯ ಬಡಾವಣೆ ನಿವಾಸಿ ಕಲಾವತಿ ಹರಸಿದರು.

ಇದೇ ವೇಳೆ, ಕಲಾವತಿ ಅವರು, ಗೀತಾ ಶಿವರಾಜಕುಮಾರ್ ಅವರಿಗೆ ಬೆಳ್ಳಿ ಕಡ್ಗವನ್ನು ಉಡುಗೊರೆಯಾಗಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

                                                  

Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsShivarajkumarಗೀತಾ ಶಿವರಾಜಕುಮಾರ್ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜಕುಮಾರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಮಪತ್ರ ಠೇವಣಿಗಾಗಿ ಈಶ್ವರಪ್ಪ ಅವರಿಗೆ ಹಣ ನೀಡಿದ ಭೀಮನಕಟ್ಟೆ ಸ್ವಾಮಿಗಳು

Next Post

ಬೀದರ್ ದಕ್ಷಿಣ: ಜೆಡಿಎಸ್ ಮುಖಂಡರ, ಕಾರ್ಯಕರ್ತರ ಸಭೆ ನಾಳೆ

kalpa News

kalpa News

Next Post
ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣವಾಗಿ ಹುಸಿಯಾಗಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ ದಕ್ಷಿಣ: ಜೆಡಿಎಸ್ ಮುಖಂಡರ, ಕಾರ್ಯಕರ್ತರ ಸಭೆ ನಾಳೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL