ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕೊಪ್ಪ ಸರ್ಕಲ್ ವಿಠಲ ಗ್ಯಾರೇಜ್ ಅಲ್ಲಿ ಗ್ಯಾಸ್ ಸ್ಫೋಟಗೊಂಡು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಇಡೀ ಗ್ಯಾರೇಜ್ ಸುಟ್ಟು ಹೋಗಿದೆ.
Also read: ಶಿವಮೊಗ್ಗ | ಚಿನ್ನಿಕಟ್ಟೆ ಬಳಿ ಬಸ್-ಕಾರು ನಡುವೆ ಭಾರಿ ಅಪಘಾತ | ಮೂವರ ದುರ್ಮರಣ
ಘಟನೆ ನಡೆಯುತ್ತಿದ್ದಂತೆ ತೀರ್ಥಹಳ್ಳಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಆಗತ್ತಿದ್ದ ದೊಡ್ಡ ಮಟ್ಟದ ಅಪಾಯ ತಪ್ಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post