No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ಯಾರೆಂಟಿ ಯೋಜನೆಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಗೀತಾ ಶಿವರಾಜಕುಮಾರ್

ಗ್ರಾಮ ಪಂಚಾಯ್ತಿ ಮಟ್ಟದ ಕಾರ್ಯಕರ್ತರ ಪ್ರಚಾರ ಸಭೆ | ಕಾಂಗ್ರೆಸ್ ಗ್ಯಾರಂಟಿಗಳು ಜನರ ನಾಡಿ ಮಿಡಿತಕ್ಕೆ ಹತ್ತಿರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 13, 2024
in ಶಿವಮೊಗ್ಗ
0
ಗ್ಯಾರೆಂಟಿ ಯೋಜನೆಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಗೀತಾ ಶಿವರಾಜಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಮೇಲಿನ ಹನಸವಾಡಿ ಹಾಗೂ ಬೇಡರಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂಗೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಮ ಪಂಚಾಯ್ತಿ ಮಟ್ಟದ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಿತ ಕಾಪಾಡುತ್ತಿದೆ. ಇಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವರಿಂದ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ, ಎಲ್ಲ ಯೋಜನೆಗಳೂ ಯಶಸ್ವಿಯಾಗಿ ನಡೆಯುತ್ತಿವೆ ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು ಇಲ್ಲಿ ಆರಾಧನ, ಆಶ್ರಯದಂತಹ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನು ಸಾಗುತ್ತೇನೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ರಾಜ್ಯದಲ್ಲಿ ಬಡವರ ಕಣ್ಣೀರು ಒರೆಸಲು ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆ. ಇಲ್ಲಿ ಬಡವರ ಪಕ್ಷವಾಗಿ ಕಾಂಗ್ರೆಸ್ ಹೊಮ್ಮಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಅಪಪ್ರಚಾರದಿಂದ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ ಎಂದರು.

Also read: ಮೋದಿ ಸರ್ಕಾರದ ಜನಪರ ಕಾರ್ಯಗಳನ್ನು ಮನೆಮನೆಗೂ ತಿಳಿಸಿ: ಕಾರ್ಯಕರ್ತರಿಗೆ ಡಿ.ಎಸ್. ಅರುಣ್ ಕರೆ

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಜಿಲ್ಲೆಯ ಎಲ್ಲಾ ವರ್ಗದವರನ್ನು ಸಮಾನತೆಯಿಂದ ಕಾಣುತ್ತಿದ್ದರು. ಅದೇ, ರೀತಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಿ ಆಗಿರಲಿಲ್ಲ. ಇದರ ಋಣ ತೀರಿಸಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಬೇಕು ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿಗೆ ಶಕ್ತಿಯಾಗಿ ನಿಂತಿದ್ದಾರೆ. ಜಿಲ್ಲೆಯಲ್ಲಿ ಅದೇ ಹಾದಿಯಲ್ಲಿ ಸಾಗಲು ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಶಕ್ತಿ ತುಂಬಬೇಕಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಹರಮ್ಮಘಟ್ಟ, ಕೊಮ್ಮನಾಳ್, ಹೊಳಲೂರು, ಹಾಡೋನಹಳ್ಳಿಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸಿದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ, ಎಸ್. ತೀರ್ಥಪ್ಪ, ವೈ.ಎಚ್. ನಾಗರಾಜ, ಶಾಂತವೀರ ನಾಯ್ಕ್, ತಿಮ್ಮಣ್ಣ, ದಿನೇಶ್ ಪಾಟೀಲ್, ಗಿರೀಶ್, ಧರ್ಮಣ್ಣ, ಶಿವಾನಂದ, ವೀರೇಶ್, ಹನುಮಂತ ನಾಯ್ಕ್, ಲೋಕೇಶ್, ಮಂಜು ಮೇಸ್ತ್ರಿ, ಸಂದೀಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

   

Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಗೀತಾ ಶಿವರಾಜಕುಮಾರ್ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮೋದಿ ಸರ್ಕಾರದ ಜನಪರ ಕಾರ್ಯಗಳನ್ನು ಮನೆಮನೆಗೂ ತಿಳಿಸಿ: ಕಾರ್ಯಕರ್ತರಿಗೆ ಡಿ.ಎಸ್. ಅರುಣ್ ಕರೆ

Next Post

ಹೆಣ್ಮಕ್ಕಳಿಗೆ ಅವಕಾಶ ನೀಡುವ ದೃಷ್ಠಿಯಿಂದ ಗೀತಾರನ್ನು ಗೆಲ್ಲಿಸಿ: ನಟ ಶಿವರಾಜಕುಮಾರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೆಣ್ಮಕ್ಕಳಿಗೆ ಅವಕಾಶ ನೀಡುವ ದೃಷ್ಠಿಯಿಂದ ಗೀತಾರನ್ನು ಗೆಲ್ಲಿಸಿ: ನಟ ಶಿವರಾಜಕುಮಾರ್ ಕರೆ

ಹೆಣ್ಮಕ್ಕಳಿಗೆ ಅವಕಾಶ ನೀಡುವ ದೃಷ್ಠಿಯಿಂದ ಗೀತಾರನ್ನು ಗೆಲ್ಲಿಸಿ: ನಟ ಶಿವರಾಜಕುಮಾರ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

March 10, 2026
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

March 10, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

March 10, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL