ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ನಾಗೇಶ್ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ ಎನ್ನಲಾಗಿದೆ.
Also read: ಕಾದ ಕಾವಲಿಯಂತಿದ್ದ ಶಿವಮೊಗ್ಗ ನಗರಕ್ಕೆ ತಂಪೆರೆದ ಮಳೆರಾಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post