No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!
English Articles

India Dominates World Yogasana Championship 2026, Wins 5 Golds on Opening Day

by ಕಲ್ಪ ನ್ಯೂಸ್
June 6, 2026
0

Kalpa Media House  |  Ahmedabad  | Host nation India made a dominant start at the inaugural World Yogasana Championship 2026,...

Read moreDetails
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಸಮಾಜ ರೂಪುಗೊಳ್ಳುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಚರಣೆ ಕಾರ್ಯಕ್ರಮದಲ್ಲಿ ಶಕುಂತಲಾ ಚಂದ್ರಶೇಖರ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2024
in ಶಿವಮೊಗ್ಗ
0
ಉತ್ತಮ ಸಮಾಜ ರೂಪುಗೊಳ್ಳುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂವಿಧಾನ ವ್ಯವಸ್ಥೆಯಿಂದ ಎಲ್ಲರಿಗೂ ಅವಕಾಶ ಸಿಗುತ್ತಿದ್ದು, ಉತ್ತಮ ಸಮಾಜ ರೂಪುಗೊಳ್ಳುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಹೆಚ್ಚಿನ ಅಧ್ಯಯನ ನಡೆಸಬೇಕು. ಅವರ ಕೃತಿಗಳನ್ನು ಯುವಜನತೆ ಅಧ್ಯಯನ ನಡೆಸಬೇಕು ಎಂದು ಭಾರತ ಸ್ಕೌಟ್ ಅಂಡ್ ಗೈಡ್ಸ್ ನ ಜಿಲ್ಲಾ ಗೈಡ್ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ತಿಳಿಸಿದರು.

ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ #Dr. B.R. Ambedkar 133ನೇ ಜಯಂತಿ ಅಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಭಾರತದಲ್ಲಿನ ಬಹುತ್ವವುಳ್ಳ ಸಮಾಜದಲ್ಲಿ ಹೆಚ್ಚಿನವರು ಎಲ್ಲ ಕ್ಷೇತ್ರಗಳಲ್ಲಿ ಅಸಮಾನತೆಯಿಂದ ಬಳಲುತ್ತಿದ್ದರು. ಇಂತಹ ಕಾಲಘಟ್ಟದಲ್ಲಿ ಶೋಷಿತ ವರ್ಗದ ಧ್ವನಿಯಾಗಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದAತ ಶ್ರೇಷ್ಠ ಗ್ರಂಥವನ್ನು ರಚಿಸಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಮಹಾನ್ ನಾಯಕ. ಲಂಡನ್‌ನಲ್ಲಿ ಅಧ್ಯಯನ ನಡೆಸಿದ ಅವರು ನಂತರ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡರು. ಸಮಸಮಾಜದ ಕನಸು ಕಂಡAತಹ ಅಂಬೇಡ್ಕರ್ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದರು ಎಂದು ಹೇಳಿದರು.

Also read: ಕಾಗೋಡು ತಿಮ್ಮಪ್ಪ ನಿವಾಸಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸ್ಕೌಟ್ ಆಯ್ತ್ರಾದ ಕೆಪಿ ಬಿಂದು ಕುಮಾರ್ ಮಾತನಾನಾಡಿ, ಎಲ್ಲಾ ದೇಶದ ಸಂವಿದಾನ ಕ್ಕಿಂತ ನಮ್ಮ ದೇಶದ ಸಂವಿಧಾನ ತುಂಬಾ ವಿಶೇಷವಾದದ್ದು ಅಂಬೇಡ್ಕರ್ ಅವರ ತತ್ವ ಆದರ್ಶ ಗುಣಗಳು ಹಾಗೂ ಆಡಳಿತಾತ್ಮಕ ಧೋರಣೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಮಕ್ಕಳಿಂದ ಸ್ಕೌಟ್ ಪ್ರಾರ್ಥನೆ ನೆರವೇರಿತು. ಕಾರ್ಯಕ್ರಮದಲ್ಲಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭಾರತಿ ಡಯಾಸ್. ಕೇಂದ್ರ ಸ್ಥಾನಿಕ ಆಯುಕ್ತ ಜಿ. ವಿಜಯ್‌ಕುಮಾರ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ಅವಲಕ್ಕಿ. ಖಜಾಂಚಿ ದೀಪು ಪಿ ಎಸ್. ಹಿರಿಯ ಗೈಡರ್ಸ್. ಹೇಮಲತಾ. ಮೀನಾಕ್ಷಮ್ಮ. ಜಯಮ್ಮ. ದಾಕ್ಷಾಯಿಣಿ. ಹಿರಿಯ ಸ್ಕೌಟ್ ಮಾಸ್ಟರ್. ರಾಜಕುಮಾರ್. ಹಿರಿಯ ಸ್ಕೌಟರ್ಸ್.. ಚಂದ್ರಶೇಖರಯ್ಯ. ಎನ್ ಆರ್ ಚಂದ್ರಶೇಖರ್. ಮಲ್ಲಿಕಾರ್ಜುನ್ ಖಾನೂರ್. ಜಿಲ್ಲಾ ಸಂಸ್ಥೆಯ ಕೇಂದ್ರ ಕಚೇರಿಯ ಸಿಬ್ಬಂದಿಗಳು. ವಿವಿಧ ಶಾಲೆಯ ಸ್ಕೌಟ್ ಕ್ಲಬ್ ಗೈಡ್ ಬುಲ್ ಬುಲ್, ರೋವರ್ಸ್ ರೆಂಜರ್ಸ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

 

Tags: Dr. B.R. AmbedkarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಡಾ.ಬಿ.ಆರ್. ಅಂಬೇಡ್ಕರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Previous Post

ಕಾಗೋಡು ತಿಮ್ಮಪ್ಪ ನಿವಾಸಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

Next Post

ಕಣ್ಣು ಹಾಯಿಸಿದಲ್ಲೆಲ್ಲಾ ಜನ | ಅಪಾರ ಬೆಂಬಲಿಗರೊಂದಿಗೆ ಗೀತಾ ಶಿವರಾಜಕುಮಾರ್ ನಾಮಪತ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಣ್ಣು ಹಾಯಿಸಿದಲ್ಲೆಲ್ಲಾ ಜನ | ಅಪಾರ ಬೆಂಬಲಿಗರೊಂದಿಗೆ ಗೀತಾ ಶಿವರಾಜಕುಮಾರ್ ನಾಮಪತ್ರ

ಕಣ್ಣು ಹಾಯಿಸಿದಲ್ಲೆಲ್ಲಾ ಜನ | ಅಪಾರ ಬೆಂಬಲಿಗರೊಂದಿಗೆ ಗೀತಾ ಶಿವರಾಜಕುಮಾರ್ ನಾಮಪತ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

June 6, 2026
ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

June 6, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL