ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ #Lok Sabha Election ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಅವರ ನಾಮಪತ್ರ ಸಲ್ಲಿಕೆ ವೇಳೆ ಎಲ್’ಇಡಿ ಸ್ಕ್ರೀನ್ ಬಿದ್ದ ಪರಿಣಾಮ ಪತ್ರಕರ್ತ ಸೇರಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಮಿನಿ ಲಾರಿಗಳಲ್ಲಿ ಎಲ್’ಇಡಿ ಪರದೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಗಾಂಧಿ ಬಜಾರ್’ನಲ್ಲಿ ಮೆರವಣಿಗೆ ಸಾಗುತ್ತಿದ್ದ ವೇಳೆ ಪರದೆ ಏಕಾಏಕಿ ಬಿದ್ದಿದೆ.

Also read: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ರಾಜ್ಯದಾದ್ಯಂತ ಹೋರಾಡಿ | ಡಿ.ಕೆ. ಶಿವಕುಮಾರ್ ಕರೆ
ನವೀನ್ ಬೆನ್ನಿಗೆ ಗಾಯಗಳಾಗಿದ್ದು, ಒಬ್ಬ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಗಾಯವಾಗಿದೆ. ಇನ್ನೊಬ್ಬರ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post