ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಒಂದು ವರ್ಷದ ಸುರಿಯುವ ಮಳೆ ದುಬೈನಲ್ಲಿ #Rain in Dubai ಒಂದೇ ದಿನದಲ್ಲಿ ಸುರಿದಿದ್ದು, ರಣಮಳೆಗೆ ಅರಬ್ ದೇಶ #Arabh Country ಅಕ್ಷರಶಃ ತತ್ತರಿಸಿ ಹೋಗಿದೆ.
ಮಳೆಗಾಗಿ ದುಬೈನಲ್ಲಿ ಇತ್ತೀಚೆಗೆ ಮೋಡಬಿತ್ತನೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮಂಗಳವಾರ ಭಾರೀ ಮಳೆ ಹಾಗೂ ಚಂಡಮಾರುತ ಅಪ್ಪಳಿಸಿದ್ದು, ಅಕ್ಷರಶಃ ನಲುಗಿ ಹೋಗಿದೆ.

Also read: ಪ್ರಚಂಡ ಕುಳ್ಳ ಪಂಚಭೂತಗಳಲ್ಲಿ ಲೀನ | ಬ್ರಾಹ್ಮಣ ಸಂಪ್ರದಾಯದಂತೆ ದ್ವಾರಕೀಶ್ ಅಂತ್ಯಕ್ರಿಯೆ
ಯುಎಇ #UAE ತುಂಬೆಲ್ಲಾ ಧಾರಾಕಾರ ಮಳೆಯು ಮರುಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹವನ್ನು ಉಂಟುಮಾಡಿದೆ. ಪ್ರವಾಹ ಪರಿಸ್ಥಿತಿಯ ಕಾರಣದಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 25 ನಿಮಿಷಗಳ ಕಾಲ ಸ್ಥಗಿತಗೊಂಡಿತ್ತು. ಶಾಲೆಗಳನ್ನು ಮುಚ್ಚಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post