ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಸವಾರರು ಗಾಯಗೊಂಡಿರುವ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ.
ಎದುರುಬದುರಾಗಿ ಬರುತ್ತಿದ್ದ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಕೆಳಕ್ಕೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Also read: ಹೊಸಪೇಟೆ | ರಾಮ ಪಾದಸ್ಪರ್ಶವಾದ ಪವಿತ್ರ ಸ್ಥಳದಲ್ಲಿ ರಾಮ ನವಮಿ ಆಚರಣೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post