No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Friday, November 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೈದ್ಯಕೀಯ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಆಕಾಶ್ ಬೈಜೂಸ್‌ನಿಂದ ಸ್ಕಾಲರ್ ಶಿಪ್

ಶೇ.90 ರವರೆಗೆ ವಿದ್ಯಾರ್ಥಿವೇತನ | ಇಂತಹ ಮಕ್ಕಳಿಗೆ ವಿಶೇಷ ರಿಯಾಯ್ತಿ : ಚೀಫ್ ಬ್ಯುಸಿನೆಸ್ ಆಫೀಸರ್ ಅನೂಪ್ ಅಗರ್ವಾಲ್

kalpa News by kalpa News
April 19, 2024
in ಶಿವಮೊಗ್ಗ
0
ವೈದ್ಯಕೀಯ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಆಕಾಶ್ ಬೈಜೂಸ್‌ನಿಂದ ಸ್ಕಾಲರ್ ಶಿಪ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆಕಾಶ್ ಬೈಜೂಸ್ #Akash Byjus ಏಪ್ರಿಲ್ 2024 ರಲ್ಲಿ ಆರಂಭವಾಗಲಿರುವ ವೈದ್ಯರು ಮತ್ತು ಎಂಜಿನಿಯರ್‍ಗಳಾಗಬೇಕೆಂದು ಹೊತ್ತಿರುವ ಹಲವಾರು ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನಗಳನ್ನು ಪ್ರಕಟಿಸಿದೆ ಎಂದು ಆಕಾಶ್ ಬೈಜೂಸ್ ನ ಚೀಫ್ ಬ್ಯುಸಿನೆಸ್ ಆಫೀಸರ್ ಅನೂಪ್ ಅಗರ್ವಾಲ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿ ವೇತನವೆಂದರೆ ಇನ್ ಸ್ಟಂಟ್ ಅಡ್ಮಿಶನ್ ಕಮ್ ಸ್ಕಾಲರ್ ಶಿಪ್ ಟೆಸ್ಟ್ ಆಗಿದೆ. ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಫೌಂಡೇಶನ್ ಕೋರ್ಸ್‍ಗಳ ಪ್ರವೇಶಕ್ಕೆ ಶೇ.90 ರವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ. ಇದಲ್ಲದೇ, ಆಕಾಶ್ ಬೈಜೂಸ್ ಹುತಾತ್ಮರಾದ ಯೋಧರು, ಸೇನಾ ಸಿಬ್ಬಂದಿ ಮತ್ತು ಭಯೋತ್ಪಾದಕ ದಾಳಿಗೆ ತುತ್ತಾದವರ ಮಕ್ಕಳಿಗೆ ವಿಶೇಷ ರಿಯಾಯ್ತಿಯನ್ನು ನೀಡುತ್ತಿದೆ ಎಂದರು.
ದೇಶಾದ್ಯಂತ ವಿದ್ಯಾರ್ಥಿಗಳಿಗೆ ಸುಲಭವಾಗಿ ಪ್ರವೇಶಿಸಬಹುದಾದ ಮತ್ತು ಪರಿಣಾಮಕಾರಿ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ನಾವು ಬದ್ಧರಾಗಿದ್ದೇವೆ. NEET ಮತ್ತು ನಮ್ಮ ವಿದ್ಯಾರ್ಥಿ ವೇತನ ಕಾರ್ಯಕ್ರಮಗಳಂತಹ ಉಪಕ್ರಮಗಳ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಮತ್ತು ವೃತ್ತಿ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಅವಕಾಶ ಕಲ್ಪಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ತಿಳಿಸಿದರು.

ಇನ್ ಸ್ಟಂಟ್ ಅಡ್ಮಿಶನ್ ಕಮ್ ಸ್ಕಾಲರ್ ಶಿಪ್ ಟೆಸ್ಟ್ 60 ನಿಮಿಷಗಳ ಪರೀಕ್ಷೆಯಾಗಿದ್ದು, ನಿಗದಿತ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯೊಳಗೆ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ. 8 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಅಥವಾ ಎಂಜಿನಿಯರಿಂಗ್ ನಲ್ಲಿ ತಮ್ಮ ವೃತ್ತಿಜೀವನದ ಸಾಮಥ್ರ್ಯವನ್ನು ಪ್ರದರ್ಶಿಸಲು NEET ಒಂದು ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.
2024 ರಿಂದ ಇದುವರೆಗೆ ಈ ವಿದ್ಯಾರ್ಥಿವೇತನದಿಂದ 75.000 ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದಾರೆ. ಇತ್ತೀಚೆಗೆ ನಡೆದ ಜೆಇಇ ಮೇನ್ಸ್ 2024 ಪರೀಕ್ಷೆಯಲ್ಲಿ ಆಕಾಶ್ ಬೈಜೂಸ್ ನ 41.263 ವಿದ್ಯಾರ್ಥಿಗಳು ಅರ್ಹತೆ ಪಡೆಯುವ ಮೂಲಕ ಸಂಸ್ಥೆಯು ಯಶಸ್ಸಿನ ಮತ್ತೊಂದು ಮೆಟ್ಟಿಲೇರಿದೆ ಎಂದರು.

Also read: ಚೊಂಬು ಚಿತ್ರದ ಜಾಹಿರಾತು ಪ್ರದರ್ಶಿಸಿ ಬಿಜೆಪಿ ವಿರುದ್ಧ ಸುರ್ಜೇವಾಲಾ ಟೀಕೆ

ಆಕಾಶ್ ಬೈಜೂಸ್ ನ ಡಿಜಿಟಲ್ ಪ್ರೋಗ್ರಾಂನ ವಿದ್ಯಾರ್ಥಿಗಳು ಜೆಇಇ ಮೇನ್ಸ್ 2024 (ಸೆಶನ್ -01)ರಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಗಣಿತದಲ್ಲಿ 100 ಅಂಕಗಳೊಂದಿಗೆ ರೀತಂ ಬ್ಯಾನರ್ಜಿ ಒಟ್ಟಾರೆ ಶೇ.99.96 ಅಂಕ ಪಡೆಯುವುದರೊಂದಿಗೆ ಈ ವಿಭಾಗದಲ್ಲಿ ಟಾಪರ್ ಆಗಿದ್ದಾರೆ.

ಇನ್ನು NEET-UG ಪರೀಕ್ಷೆ 2023 ರಲ್ಲಿ ಆಕಾಶ್ ಬೈಜೂಸ್ ನ 1.06.870 ವಿದ್ಯಾರ್ಥಿಗಳು ಅರ್ಹತೆ ಪಡೆದಿರುವುದು ಒಂದು ಮೈಲಿಗಲ್ಲಾಗಿದೆ. ಇವರಲ್ಲಿ 17 ಮಂದಿ ವಿದ್ಯಾರ್ಥಿಗಳು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ. ಆಲ್ ಇಂಡಿಯಾ ಯಾರ್ಂಕಿಂಗ್ ಅಂದರೆ UGನಲ್ಲಿ ಮೂರನೇ ಟಾಪರ್, ಕೌಸ್ತುಭ್ ಬೌರಿ, ಧೃವ್ ಅಡ್ವಾಣಿ 5 ನೇ ಟಾಪರ್, ಸೂರ್ಯ ಸಿದ್ಧಾರ್ಥ್ ನಾಗರಾಜನ್ 6 ನೇ ಟಾಪರ್, ಸ್ವಯಂ ಶಕ್ತಿ ತ್ರಿಪಾಠಿ 8 ನೇ ಟಾಪರ್ ಮತ್ತು ಪಾರ್ಥ್ ಖಂಡೇಲ್ವಾಲ್ 10 ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ ಎಂದರು.

ಗೋಷ್ಠಿಯಲ್ಲಿ ಹರೀಶ್ ಟ,ಸ್, ಬ್ರಾಂಚ್ ಮೆನೇಜರ್, ವರುಣ ಸೋನಿ, ನಿತೀನ್ ಆರ್, ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240419-WA0018.mp4
https://kalpa.news/wp-content/uploads/2024/02/VID-20240229-WA0026.mp4
Tags: Akash ByjusKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNEETNews in KannadaNews KannadaShimogaShivamogga Newsಆಕಾಶ್ ಬೈಜೂಸ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚೊಂಬು ಚಿತ್ರದ ಜಾಹಿರಾತು ಪ್ರದರ್ಶಿಸಿ ಬಿಜೆಪಿ ವಿರುದ್ಧ ಸುರ್ಜೇವಾಲಾ ಟೀಕೆ

Next Post

ನೇಹಾ ಹತ್ಯೆ ಖಂಡಿಸಿ ಎ.20ರಂದು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

kalpa News

kalpa News

Next Post
ನೇಹಾ ಹತ್ಯೆ ಖಂಡಿಸಿ ಎ.20ರಂದು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ನೇಹಾ ಹತ್ಯೆ ಖಂಡಿಸಿ ಎ.20ರಂದು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL