ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೇಡಿಯೋ ಶಿವಮೊಗ್ಗ #Radio Shivamogga ಸಮುದಾಯ ಬಾನುಲಿಯ ದ್ವಿತೀಯ ವಾರ್ಷಿಕೋತ್ಸವ, ವಿಶ್ವ ಭೂ ದಿನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮವನ್ನು ಏಪ್ರಿಲ್ 22ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಮಥುರಾ ಪ್ಯಾರಡೈಸ್ ನ ಮೂರನೆಯ ಮಹಡಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ರೇಡಿಯೋ ಶಿವಮೊಗ್ಗ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ, ಪರಿಸರ ಅಧ್ಯಯನ ಕೇಂದ್ರ, ಜ್ಞಾನಸಾಗರ ನಾವೆ ಟ್ರಸ್ಟ್ ಹಾಗೂ ಸ್ವೀಪ್ ಸಮಿತಿ ಶಿವಮೊಗ್ಗ ಇವರ ಸಹಯೋಗದಲ್ಲಿ ಕಾರ್ಯಕ್ರಮವು ಆಯೋಜನೆಗೊಂಡಿದೆ.

Also read: ಪ್ರಧಾನಿ ಮೋದಿ ನೇತೃತ್ವದ ಜನಪರ ಸರ್ಕಾರ ಮೆಚ್ಚಿ ಬಿಜೆಪಿ ಸೇರ್ಪಡೆ: ಪರಶುರಾಮ ಬಿಳವಗೋಡು
ಹೆಚ್ಚಿನ ಮಾಹಿತಿಗೆ ನಿಲಯದ ಸಂಯೋಜಕ ಗುರುಪ್ರಸಾದ್ (72591 76279)ಗೆ ಸಂಪರ್ಕಿಸಬಹುದು ಎಂದು ಆಯೋಜಕ ಸಂಸ್ಥೆಗಳ ಪರವಾಗಿ ಬಾನುಲಿ ಕೇಂದ್ರದ ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post