No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ತಂದೆಯ ಹಾದಿಯಲ್ಲಿ ಸಾಗಿ, ಜನಸಾಮಾನ್ಯರಿಗೆ ಪೂರಕ ಆಡಳಿತ ನೀಡಲು ಬದ್ಧ: ಗೀತಾ ಶಿವರಾಜ್‌ಕುಮಾರ್

kalpa News by kalpa News
April 20, 2024
in ಉಡುಪಿ
0
ತಂದೆಯ ಹಾದಿಯಲ್ಲಿ ಸಾಗಿ, ಜನಸಾಮಾನ್ಯರಿಗೆ ಪೂರಕ ಆಡಳಿತ ನೀಡಲು ಬದ್ಧ: ಗೀತಾ ಶಿವರಾಜ್‌ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೈಂದೂರು  |

‘ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ 500ಕ್ಕೂ ಎಕ್ಕರೆ ಭೂಮಿ ಖರೀದಿಸಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, 1000ಕ್ಕೂ ಹೆಚ್ಚು ಎಕ್ಕರೆ ಜಾಗ ಖರಿದೀಸಲು ಅವಕಾಶ ನೀಡಿದಂತಾಗುತ್ತದೆ’ ಎಂದು ಮಾಜಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ #Sukumar Shetty ಹೇಳಿದರು.

ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ (ಎಸ್ ಟಿ) ಘಟಕ ವತಿಯಿಂದ ಇಲ್ಲಿನ ಗೋಳಿಹೊಳೆಯ ಮಹಿಷಿಮರ್ಧಿನಿ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಮರಾಠಿ ಸಮುದಾಯದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಲ್ಲಿ 20 ಸಾವಿರಕ್ಕೂ ಹೆಚ್ಚು ಮರಾಠಿ ಸಮುದಾಯದವರು ವಾಸವಾಗಿದ್ದಾರೆ. ಮರಾಠಿ ಸಮುದಾಯದವರು ಧರ್ಮ ನಿಷ್ಠರು ಹಾಗೂ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡಿದ್ದಾರೆ. ಈ ಹಿಂದೆ ಇಲ್ಲಿ ಸಮಾಜಕ್ಕೆ 2 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆಗೊಳಿಸಲಾಗಿತ್ತು. ಇದರಿಂದ, ಮರಾಠಿ ಸಮುದಾಯದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.

Also read: ಏ.22ರಂದು ರೇಡಿಯೋ ಹಬ್ಬ, ಭೂ ದಿನ, ಮತದಾನ ಜಾಗೃತಿ ಕಾರ್ಯಕ್ರಮ

ಗೀತಾ ಶಿವರಾಜಕುಮಾರ ಅವರು ಪ್ರಮಾಣಿಕ ಹಾಗೂ ಸಾತ್ವಿಕ ಮಹಿಳೆ. ಅವರಿಗೆ ಮತ ನೀಡಿದರೆ, ಈ ಭಾಗದಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಕಾರ್ಯಗಳು ನಡೆಯುತ್ತದೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ #Geetha Shivarajkumar ಮಾತನಾಡಿ, ಬಿಜೆಪಿಯಿಂದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಸಮುದಾಯದಿಂದ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಬಿಜೆಪಿಯ ಸುಳ್ಳು ಭರವಸೆಯ ಆಡಳಿತ. ಆದ್ದರಿಂದ, ಈ ಭಾರಿ ನನಗೆ ಅವಕಾಶ ಕಲ್ಪಿಸಿಕೊಡಿ, ನನ್ನ ತಂದೆಯ ಹಾದಿಯಲ್ಲಿ ಸಾಗಿ, ಜನ ಸಮಾನ್ಯರಿಗೆ ಪೂರಕವಾದ ಆಡಳಿತ ನಡೆಸುತ್ತೇನೆ ಎಂದರು.

ಬೈಂದೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ #Bangarappa ಅವರು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಹಾಗೂ ಅಶಕ್ತರ ಕೈ ಹಿಡಿದು ನಡೆಸುತ್ತಿದೆ. ಅದೇ ರೀತಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮರಾಠಿ ಸಮುದಾಯಕ್ಕೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಒತ್ತು ನೀಡಲಾಗುವುದು ಎಂದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಎಸ್ ಟಿ ಸಮುದಾಯದವರು ಅಪಾರ ಕೊಡುಗೆ ನೀಡಿದ್ದಾರೆ. ಈ ಲೋಕಸಭಾ ಚುನಾವಣೆ ಸಹೋದರಿ ಗೀತಾ ಅವರನ್ನು ಗೆಲ್ಲಿಸಬೇಕಿದೆ. ಕಾರಣ, ಬಹುಕಾಲ ಆಡಳಿತದ ಚುಕ್ಕಾಣಿ ಹಿಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಈ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸಿಲ್ಲ. ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ ಪರ ಮತಯಾಚಿಸಲು ನೈತಿಕ ಹಕ್ಕಿದೆ ಎಂದರು.

ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಸಾಮಾಜಿಕ ಕಾರ್ಯಗಳು ಇಂದಿಗೂ ಜೀವಂತವಾಗಿವೆ. ಆ ಕಾರ್ಯಗಳಿಗೆ ಜೀವ ತುಂಬಲು ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕಿದೆ ಎಂದರು.
ಬೈಂದೂರು ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕ ಅಧ್ಯಕ್ಷ ಮಹಾಲಿಂಗ ನಾಯ್ಕ್ ಮಾತನಾಡಿ, ಈ ಭಾಗದಲ್ಲಿ ಅನೇಕ ವರ್ಷದಿಂದ ತಾಲ್ಲೂಕು ಪಂಚಾಯಿತಿಯ ಅಧಿಕಾರ ಹಿಡಿಯಲು ಕೂಡ ಮರಾಠಿ ಸಮುದಾಯಕ್ಕೆ ಆಗಿಲ್ಲ. ಹಿಂದಿನಿಂದಲೂ ಸಮುದಾಯದ ಕುರಿತ ತಾರತಮ್ಯ ನಡೆಯುತ್ತಲೇ ಇದೆ. ಇದಕ್ಕೆ ಉತ್ತರವಾಗಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆರಿಸಬೇಕಿದೆ. ಸಮುದಾಯದ ಸಮಸ್ಯೆಗಳ ಆಹ್ವಾಲುಗಳನ್ನು ಸರ್ಕಾರದ ಮುಂದೆ ಇಡಲು ಗೀತಾ ಶಿವರಾಜಕುಮಾರ್ ಅವರು ವೇದಿಕೆ ಆಗಲಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ಉಡುಪಿ ಎಸ್ಟಿ ಘಟಕ ಅಧ್ಯಕ್ಷ ಜೈರಾಮ ನಾಯ್ಕ್, ಶೇಷು ನಾಯ್ಕ್, ರಾಜು ಪೂಜಾರಿ, ಅನಿತಾ ಪುಟ್ಟನಾಯ್ಕ್, ಗೌರಿ ದೇವಾಡಿಗ, ಬೋಜ ನಾಯ್ಕ್, ಸಂತೋಷ ನಾಯ್ಕ್ ದುಡ್ಡಿನಗೋಳಿ, ಚಂದ್ರ ನಾಯ್ಕ್ ಮುತ್ತಣಗಿ, ನಾರಾಯಣ ನಾಯ್ಕ ಬಾಚುಕೂಳಿ ಸೇರಿ ಗಣ್ಯರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240419-WA0018.mp4
https://kalpa.news/wp-content/uploads/2024/02/VID-20240229-WA0026.mp4

 

Tags: BangarappaByndurucoastal newsDakshina KannadaGeetha ShivarajkumarKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaSukumar ShettyUdupiಉಡುಪಿಕರಾವಳಿ_ಸುದ್ಧಿಗೀತಾ ಶಿವರಾಜಕುಮಾರದಕ್ಷಿಣ_ಕನ್ನಡಬಂಗಾರಪ್ಪಬೈಂದೂರುಮಂಗಳೂರುಸುಕುಮಾರ್ ಶೆಟ್ಟಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.22ರಂದು ರೇಡಿಯೋ ಹಬ್ಬ, ಭೂ ದಿನ, ಮತದಾನ ಜಾಗೃತಿ ಕಾರ್ಯಕ್ರಮ  

Next Post

ಹಿಂದೂಗಳ ಮೇಲೆ ನಿರಂತರ ದಾಳಿ: ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ ಆಕ್ರೋಶ

kalpa News

kalpa News

Next Post
ಹಿಂದೂಗಳ ಮೇಲೆ ನಿರಂತರ ದಾಳಿ: ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ ಆಕ್ರೋಶ

ಹಿಂದೂಗಳ ಮೇಲೆ ನಿರಂತರ ದಾಳಿ: ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL